ಯೋಗೇಶಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ಮತ್ತೆ ಚುರುಕು
Oct 09 2023, 12:46 AM ISTಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರೀಕರ ಬಂಧನಕ್ಕಾಗಿ ಭಾನುವಾರ ಬೆಳ್ಳಂಬೆಳಗ್ಗೆ ಇಲ್ಲಿನ ಮಲಪ್ರಭಾನಗರದಲ್ಲಿನ ಚೆನ್ನಕೇಶವ ಮನೆಗೆ ಸಿಬಿಐ ಅಧಿಕಾರಿಗಳು ಆಗಮಿಸಿದ್ದರು. ಆದರೆ ಅವರ ಆಗಮನ ಮಾಹಿತಿ ತಿಳಿಯುತ್ತಿದ್ದಂತೆ ಮನೆ ಹಿಂದಿನ ಬಾಗಿಲಿನಿಂದ ಕಾಲ್ಕಿತ್ತಿದ್ದಾರೆ.