• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ: ತನಿಖೆ ಇದ್ದಾಗ ಮಾತನಾಡುವುದು ಸರಿಯಲ್ಲ: ಲಾಡ್‌

Jul 23 2025, 04:18 AM IST
ಇ.ಡಿ.ಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಅನೇಕ ಬಾರಿ ಹೇಳುತ್ತಿದೆ. ರಾಜಕೀಯಕ್ಕಾಗಿ ಇ.ಡಿ. ಬಳಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟವಾಗಿ ಹೇಳಿರುವುದುಂಟು. ನೆಗಟಿವ್ ವಿಚಾರಗಳಿದ್ದರೆ ದೇಶದಲ್ಲಿ ಹೊರಬರಲ್ಲ.

ಹಾಲೇಕಲ್ಲು ಪಿಡಿಒ ಭ್ರಷ್ಟಾಚಾರ ತನಿಖೆ ನಡೆಸಿ: ನಾಗರಾಜ್‌

Jul 23 2025, 02:22 AM IST
ತಾಲೂಕಿನ ಹಾಲೇಕಲ್ಲು ಗ್ರಾಮ ಪಂಚಾಯಿತಿ ಪಿಡಿಒ ನಂದಿಲಿಂಗೇಶ್ವರ ಅವರು ಹಾಲೇಕಲ್ಲು ಗ್ರಾಮ ಪಂಚಾಯಿತಿಗೆ ಕರ್ತವ್ಯದ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದ ಗ್ರಾಮಸ್ಥರು, ಸಾರ್ವಜನಿಕರಿಗೆ ಕೆಲಸಗಳಿಗೆ ತೀವ್ರ ಹಿನ್ನಡೆಯಾಗುತ್ತಿದೆ.

ಶೀಘ್ರವೇ ಮಂಗಳೂರಿಗೆ ಆಗಮಿಸಿ ತನಿಖೆ ಕೈಗೊಳ್ಳಲಿರುವ ಎಸ್‌ಐಟಿ

Jul 23 2025, 12:31 AM IST
ಧರ್ಮಸ್ಥಳ ಗ್ರಾಮದಲ್ಲಿ ತಲೆಬುರುಡೆಗಳನ್ನು ಹೂತ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಐಟಿಗೆ ಸಮಗ್ರ ತನಿಖೆ ನಡೆಸಲು ಪೂರ್ಣ ಅಧಿಕಾರ ನೀಡಿರುವುದರಿಂದ ದೂರುದಾರನ ತನಿಖೆ, ಸ್ಥಳ ತನಿಖೆ ಸೇರಿದಂತೆ ವಿವಿಧ ಮಗ್ಗುಲಲ್ಲಿ ತನಿಖೆ ನಡೆಸಲಿದೆ.

ಕಳಪೆ ಬಿತ್ತನೆ ಬೀಜ, ನಕಲಿ ಗೊಬ್ಬರದ ಬಗ್ಗೆ ತನಿಖೆ ನಡೆಸಿ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Jul 23 2025, 12:30 AM IST
ಕೃಷಿ ಇಲಾಖೆಯ ಅಧಿಕಾರಿಗಳು ಸಬ್ಸಿಡಿ ಯೋಜನೆ ಅನುಷ್ಠಾನಕ್ಕೆ ತರುವಲ್ಲಿ ತೋರುವ ಆಸಕ್ತಿ, ಕಳಪೆ ಬೀಜ ವಿತರಣೆಯಲ್ಲಿ ತೋರುತ್ತಿಲ್ಲ. ಒಂದೇ ಬೀಜದ ಪಾಕೇಟ್ ಮೇಲೆ ಉತ್ಪಾದಕರ ಎರಡೆರಡು ಹೆಸರು ಮುದ್ರಣವಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ರೈತರು ಆರೋಪಿಸಿದರು.

ಪೊಲೀಸ್‌ ತನಿಖೆ ಬಳಿಕ ಧರ್ಮಸ್ಥಳ ಶವ ಹೂತ ಕೇಸ್‌ ಬಗ್ಗೆ ಕ್ರಮ: ಸಿಎಂ

Jul 19 2025, 02:00 AM IST

ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಸಂಬಂಧ  ಪೊಲೀಸರು ಈಗಾಗಲೇ ತನಿಖೆ ಮಾಡುತ್ತಿದ್ದಾರೆ. ಅವರು ಏನು ವರದಿ ಕೊಡುತ್ತಾರೆ ಎಂಬುದನ್ನು ನೋಡೋಣ. ಅದರ ಆಧಾರದ ಮೇಲೆ ನಾವು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬಿಕ್ಲು ಶಿವ ಹತ್ಯೆಯ ತನಿಖೆ ಚುರುಕು: ಪ್ರಮುಖ ಆರೋಪಿಗೆ ಪೊಲೀಸರ ಶೋಧ

Jul 18 2025, 01:45 AM IST
ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಸಂಬಂಧ ಕೆ.ಆರ್‌. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜು ಅವರ ಬೆಂಬಲಿಗರು ಎನ್ನಲಾದ ಐವರನ್ನು ತೀವ್ರ ವಿಚಾರಣೆ ಬಳಿಕ ಭಾರತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಾವಿವಿ ಹುದ್ದೆಗಳ ನೇಮಕದಲ್ಲಿ ಭ್ರಷ್ಟಾಚಾರ ತನಿಖೆ ನಡೆಸಿ

Jul 18 2025, 12:45 AM IST
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ 2023ರ ನೇರ ನೇಮಕಾತಿಯಡಿ ಬೋಧಕರ ಹುದ್ದೆಗಳು ಹಾಗೂ 10 ಬೋಧಕೇತರ ಹುದ್ದೆಗಳ ಭರ್ತಿಯಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸಲಾಗಿದೆ. ಈ ಹಿನ್ನೆಲೆ ಇ.ಡಿ. ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಒತ್ತಾಯಿಸಿದ್ದಾರೆ.

ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ: ನ್ಯಾಯಾಧೀಶರಿಂದ ತನಿಖೆ

Jul 10 2025, 01:46 AM IST
ಚಿಕ್ಕಮಗಳೂರುಒಂದೇ ವಸತಿ ಶಾಲೆ, ಒಂದೇ ಕೊಠಡಿಯಲ್ಲಿ 2 ವರ್ಷಗಳಲ್ಲಿ ಇಬ್ಬರು ವಿದ್ಯಾರ್ಥಿನಿಯರು ಒಂದೇ ರೀತಿಯಲ್ಲಿ ಆತ್ಮಹತ್ಯೆ.

ಸೊರವನಹಳ್ಳಿ ಪಿಡಿಓ ವಿರುದ್ಧ ಸೂಕ್ತ ತನಿಖೆ ನಡೆಸಲು ಆಗ್ರಹ

Jul 07 2025, 11:48 PM IST
ತಾಲೂಕಿನ ಸೊರವನಹಳ್ಳಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಎಂ.ಹನುಮಂತರಾಜು ರವರು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಅವ್ಯವಹಾರಗಳನ್ನು ಮಾಡಿದ್ದಾರೆ. ಈ ಸಂಬಂಧ ಸೂಕ್ತ ದಾಖಲಾತಿಗಳನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯದರ್ಶಿಗಳಿಗೆ ಈಗಾಗಲೇ ದೂರು ಸಲ್ಲಿಸಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ಆಪಾದಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಡ್ರಗ್ಸ್ ಜಾಲ ಸಮಗ್ರ ತನಿಖೆ ಅಗತ್ಯ: ತಿಂಗಳೆ

Jul 06 2025, 01:48 AM IST
ದಶಕಗಳಿಂದಲೂ ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲ ಇದೆ ಎಂದು ಆರೋಪಿಸುತ್ತಿದ್ದೆವು. ಈಗ ಅಂತರಾಷ್ಟ್ರೀಯ ಮಾದಕ ದ್ರವ್ಯ ಜಾಲಕ್ಕೂ ಉಡುಪಿಯ ನಂಟಿದೆ ಎಂಬುದು ದುರಂತ, ಬುದ್ಧಿವಂತರ ಉಡುಪಿ ಜಿಲ್ಲೆಯಲ್ಲಿ ಅನ್ಯ ರಾಜ್ಯ, ದೇಶಗಳಿಂದ ವಿದ್ಯಾಭ್ಯಾಸಕ್ಕೆಂದು ಆಗಮಿಸಿ ವಿದ್ಯಾರ್ಜನೆ ಪಡೆಯುತ್ತಿದ್ದಾರೆ. ಅಂತಹ ಜಿಲ್ಲೆಗೆ ಕಪ್ಪು ಚುಕ್ಕಿಯಂತೆ ಡ್ರಗ್ಸ್ ಜಾಲ ಹಬ್ಬಿರುವುದು ಆತಂಕಕಾರಿಯಾಗಿದೆ ಎಂದು ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 36
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved