• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುನಿರತ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಅಡಿ ತನಿಖೆ?

May 01 2025, 12:48 AM IST
ಬಿಬಿಎಂಪಿ ಮಾಜಿ ಸದಸ್ಯೆ ಪತಿ ಹನಿಟ್ರ್ಯಾಪ್‌ ಯತ್ನ ಪ್ರಕರಣದಲ್ಲಿ ಕ್ಲೀನ್ ಚೀಟ್ ಪಡೆದು ನಿರಾಳರಾಗಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೊಂದು ಶಾಕ್‌ ನೀಡಿದೆ.

ತನಿಖೆ ಬಳಿಕ ಎನ್‌ಕೌಂಟರ್‌ ಕುರಿತಂತೆ ಸರ್ಕಾರಕ್ಕೆ ವರದಿ

Apr 29 2025, 12:49 AM IST
ಪೊಲೀಸರು ಎನ್‌ಕೌಂಟರ್‌ ಮಾಡಿರುವುದು ಸರಿಯೋ, ಇಲ್ಲವೋ ಎನ್ನುವುದನ್ನು ತನಿಖೆ ಮಾಡುತ್ತೇವೆ. ಇನ್ಸ್‌ಪೆಕ್ಟರ್‌ ಅವರನ್ನು ಈ ಕುರಿತಂತೆ ವಿಚಾರಣೆ ನಡೆಸಲಾಗಿದೆ. ಗುಂಡುಹಾರಿಸಿದ ಪಿಎಸ್‌ಐ ಅನ್ನಪೂರ್ಣಾ ಅನಾರೋಗ್ಯದಿಂದ ರಜೆ ಮೇಲಿದ್ದಾರೆ. ಪೊಲೀಸರ ತನಿಖೆ ಮುಗಿದ ನಂತರ ನಾವು ಈ ಕುರಿತು ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಮತ್ತು ಶಿಫಾರಸು ಮಾಡುತ್ತೇವೆ.

ಜಿಲ್ಲಾ ಪೊಲೀಸರಿಂದ ಉತ್ತಮ ತನಿಖೆ: ಆಯೋಗ

Apr 28 2025, 11:48 PM IST
ಚನ್ನಗಿರಿ ತಾಲೂಕಿನ ತಾವರಕೆರೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರನ್ನು ಅಮಾನುಷವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂಪ್ರೇರಿತವಾಗಿ ಸುಮೊಟೋ ಕೇಸ್‌ ದಾಖಲು ಮಾಡಲಾಗಿದೆ ಎಂದು ಆಯೋಗದ ಸದಸ್ಯೆ ಡಾ.ಅರ್ಚನಾ ಮಜುಂದಾರ್ ಹೇಳಿದ್ದಾರೆ.

ತನಿಖೆ ಮುಗಿದಾಕ್ಷಣ ‘ಬೇಲ್‌’ ಅಕ್ರಮ : ಹೈಕೋರ್ಟ್‌

Apr 28 2025, 12:45 AM IST

ಕೊಲೆಯಂತಹ ಹೀನಾಯ ಅಪರಾಧ ಪ್ರಕರಣದಲ್ಲಿ ತನಿಖೆ ಪೂರ್ಣಗೊಂಡಿದೆ ಹಾಗೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ ಎಂಬ ಮಾತ್ರಕ್ಕೆ ಆರೋಪಿಗೆ ಜಾಮೀನು ನೀಡುವುದು ಸಂಪೂರ್ಣ ಅಸ್ವಾಭಾವಿಕ 

ಕೊರೋನಾ ಅಕ್ರಮ: ಭ್ರಷ್ಟ ನಿಗ್ರಹ ಕಾಯ್ದೆಯಡಿ ತನಿಖೆ?

Apr 21 2025, 11:25 AM IST

ಕೊರೋನಾ ಕಾಲದ ಬಹುಕೋಟಿ ಹಗರಣ ಸಂಬಂಧ ಆರೋಪಿತ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ಸರ್ಕಾರಕ್ಕೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಕೋರಿದೆ.

ಶೂಟೌಟ್‌ ತನಿಖೆ ಚುರುಕು - ನನ್ನ ಚಿಕ್ಕಮ್ಮ ಅನುರಾಧ ಅವರೇ ಅಟ್ಯಾಕ್ ಮಾಡಿಸಿದ್ದು : ರಿಕ್ಕಿ ರೈ

Apr 21 2025, 10:37 AM IST

ದುಷ್ಕರ್ಮಿಯ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈ ಅವರನ್ನು ಭೇಟಿಯಾಗಿ ರಾಮನಗರ ಉಪವಿಭಾಗ ಡಿವೈಎಸ್ಪಿ ಪಿ.ಶ್ರೀನಿವಾಸ್ ಭಾನುವಾರ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಸಮಗ್ರ ತನಿಖೆ ನಡೆಸಿ: ಶಾಸಕ ಯಾಸೀರಖಾನ್ ಪಠಾಣ

Apr 21 2025, 12:47 AM IST
ವಿದ್ಯಾರ್ಥಿನಿಗೆ ಕರೆ ಮಾಡಿ ಶಿಗ್ಗಾಂವಿಯ ಫರ್ನಿಚರ್ ಅಂಗಡಿ ಮಾಲೀಕರೊಬ್ಬರು ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಘಟನೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಬೇಕು ಎಂದು ಶಾಸಕ ಯಾಸೀರಖಾನ್ ಪಠಾಣ ಆಗ್ರಹಿಸಿದರು.

‘ಸಿಇಟಿ ಪರೀಕ್ಷೆ ವೇಳೆ ಜನಿವಾರ’ ಗದ್ದಲದ ತನಿಖೆ- ಕಠಿಣ ಕ್ರಮ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Apr 19 2025, 12:44 AM IST

ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಜನಿವಾರ ಧರಿಸಿ ಬಂದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಅಧಿಕ ಪ್ರಸಂಗ ಮಾಡಿರುವುದು ಖಂಡನೀಯ.  

ಮಂಗಳೂರು ವಿವಿ ಭ್ರಷ್ಟಾಚಾರ ತನಿಖೆ, ರಾಜ್ಯಪಾಲರ ಮಧ್ಯ ಪ್ರವೇಶಕ್ಕೆ ಎಬಿವಿಪಿ ಆಗ್ರಹ

Apr 19 2025, 12:39 AM IST
ಮಂಗಳೂರು ವಿವಿಗೆ ರಾಷ್ಟ್ರೀಯ ಉಚ್ಚತ್ತರ್‌ ಶಿಕ್ಷಾ ಅಭಿಯಾನ (ರೂಸಾ-1) ಮೂಲಕ ಬಿಡುಗಡೆಯಾದ ಹಣದಲ್ಲಿ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು ಎಂದು ಎಬಿವಿಪಿ ಜಿಲ್ಲಾ ಸಂಚಾಲಕ ಸುವಿತ್‌ ಶೆಟ್ಟಿ ಆಗ್ರಹಿಸಿದ್ದಾರೆ.

ಬಾಲಕಿ ಹಂತಕನ ಎನ್‌ಕೌಂಟರ್‌: ಸಿಐಡಿ ತನಿಖೆ

Apr 16 2025, 12:39 AM IST
ಇಡೀ ರಾಜ್ಯವನ್ನು ತಲ್ಲಣಗೊಳಿಸಿದ ಭಾನುವಾರ ಇಲ್ಲಿ ನಡೆದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ, ಹತ್ಯೆ ಮತ್ತು ನಂತರ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ನಡೆದ ಎನ್‌ಕೌಂಟರ್‌ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 36
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved