ಡೆಂಘೀ, ಬರ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯವಹಿಸದಿರಿ: ತಹಸೀಲ್ದಾರ್ ಗಿರೀಶ್
May 18 2024, 12:31 AM ISTಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮಗೆ ನಿರ್ವಹಿಸಿದ ಕೆಲಸವನ್ನು ನಿಷ್ಠೆ ಮತ್ತು ಜವಾಬ್ದಾರಿಯಿಂದ ಮಾಡಬೇಕು ಎಂದು ತಾಕೀತು ಮಾಡಿದರು.ಶಾಲೆ ಮತ್ತು ಅಂಗನವಾಡಿಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರು ಪರೀಕ್ಷಿಸಿ ಬಳಸಬೇಕು. ಶೌಚಾಲಯಗಳ ಶುಚಿತ್ವದಿಂದ ಕಾಪಾಡಿಕೊಂಡು ಮಕ್ಕಳನ್ನು ಆರೋಗ್ಯವಂತರಾಗಿಡುವುದು ನಮ್ಮ ಕರ್ತವ್ಯ. ಎಲ್ಲರು ಡೆಂಘೀಯಿಂದ ರಕ್ಷಣೆಗೆ ಸುರಕ್ಷಿತ ಕ್ರಮ ತೆಗೆದುಕೂಂಡು ಆರೋಗ್ಯ ಕಾಪಾಡಿಕೊಳ್ಳಬೇಕು.