ವಿದ್ಯೆಗೆ ಮೇಲು ಕೀಳಿಲ್ಲ, ಶಿಕ್ಷಣಕ್ಕೆ ಒತ್ತು ನೀಡಬೇಕು: ತಹಸೀಲ್ದಾರ್ ಗಿರೀಶ್
Feb 19 2024, 01:34 AM ISTಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಸವಿತಾ ಸಮಾಜ ಸಹಯೋಗದಲ್ಲಿ ಶುಕ್ರವಾರ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.