ರಸಗೊಬ್ಬರ ವಿತರಣೆಯಲ್ಲಿ ರೈತರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ: ತಹಸೀಲ್ದಾರ್
May 15 2024, 01:39 AM ISTರೈತ ಮಹಿಳೆಗೆ ಬಿತ್ತನೆ ಬೀಜ ವಿತರಿಸಿದರು. ಬಳಿಕ ಪಟ್ಟಣದ ರಸಗೊಬ್ಬರ ದಾಸ್ತಾನು ಮಳಿಗೆ ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು, ಪೂರ್ವ ಮುಂಗಾರಿನಲ್ಲಿ ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಸಮಸ್ಯೆಯಾಗದಂತೆ, ನಿಗಧಿಪಡಿಸಿದ ದರದಂತೆ ವಿತರಿಸಲು ಅಂಗಡಿ ಮಾಲೀಕರಿಗೆ ಸೂಚಿಸಿದರು.