• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರೇ ಅಗತ್ಯ ದಾಖಲೆ ನೀಡಿ ಪೌತಿಖಾತೆ, ಎಫ್ಐಡಿ ನೋಂದಣಿ ಮಾಡಿಸಿಕೊಳ್ಳಿ: ತಹಸೀಲ್ದಾರ್ ನಯೀಂಉನ್ನೀಸಾ

Dec 29 2023, 01:31 AM IST
ಪೌತಿ ಖಾತೆ ಮಾಡಿಕೊಡಲು ಇಲಾಖೆಗೆ ಯಾವುದೇ ತೊಂದರೆ ಇಲ್ಲ. ಪೌತಿ ಖಾತೆ ಮಾಡಿಸಿಕೊಳ್ಳುವಂತೆ ವಾರಕ್ಕೊಮ್ಮೆ ಹೋಬಳಿ ಮಟ್ಟದಲ್ಲಿ ಆಂದೋಲನದ ಮೂಲಕ ಗ್ರಾಮೀಣ ಪ್ರದೇಶದ ರೈತರಿಗೆ ಅರಿವು ಮೂಡಿಸಲಾಗುತ್ತಿದೆ. ಆದರೆ, ಹಲವು ರೈತರು ವಿವಿಧ ಕಾರಣ ಕೊಟ್ಟು ಪೌತಿ ಖಾತೆ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ.

ಚುನಾವಣೆ ಹಿನ್ನೆಲೆ ಮತಪಟ್ಟಿಗೆ ಹೆಸರು ಸೇರ್ಪಡೆ, ಆಕ್ಷೇಪಣೆ ಸಲ್ಲಿಸಿ: ತಹಸೀಲ್ದಾರ್

Nov 24 2023, 01:30 AM IST
ಶಿಕ್ಷಕರ ಕ್ಷೇತ್ರದ ಮತದಾನಕ್ಕಾಗಿ ಕಡ್ಡಾಯವಾಗಿ 3 ವರ್ಷ ಸೇವೆ ಸಲ್ಲಿಸಿರಬೇಕು. ಪ್ರಸ್ತುತ ಮತಕ್ಷೇತ್ರದಲ್ಲಿ 225 ಪುರುಷ ಹಾಗೂ 185 ಮಹಿಳಾ ಮತದಾರರು ಸೇರಿದಂತೆ ಒಟ್ಟು 410 ಮತದಾರರಿದ್ದಾರೆ. ಪದವೀಧರರ ಕ್ಷೇತ್ರದಲ್ಲಿ 1,505 ಪುರುಷ ಹಾಗೂ 1,307 ಮಹಿಳಾ ಮತದಾರರು, ಇತರೆ 1 ಸೇರಿದಂತೆ ಒಟ್ಟು 2813 ಮತದಾರರಿದ್ದಾರೆ. ಕ್ಷೇತ್ರದಲ್ಲಿ 5 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಹೊಳೆಹೊನ್ನೂರಿನಲ್ಲಿ 1, ಬಿ.ಆರ್.ಪಿ 1 ಹಾಗೂ ನಗರ ವ್ಯಾಪ್ತಿಯಲ್ಲಿ ಮೂರು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು.

ಕಳ್ಳಭಟ್ಟಿ ಮುಕ್ತ ತಾಲೂಕಾನ್ನಾಗಿಸಲು ಎಲ್ಲ ಇಲಾಖೆಅಧಿಕಾರಿಗಳು ಪಣತೊಡಿ: ತಹಸೀಲ್ದಾರ್ ಕುಲಕರ್ಣಿ

Nov 22 2023, 01:00 AM IST
ಸಾಮಾಜಿಕ ಪಿಡುಗಾಗಿರುವ ಕಳ್ಳಭಟ್ಟಿ ನಿರ್ಮೂಲನೆಗೆ ಎಲ್ಲ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡುವ ಮೂಲಕ ಕಳ್ಳಭಟ್ಟಿ ಮುಕ್ತ ಗಜೇಂದ್ರಗಡ ತಾಲೂಕನ್ನಾಗಿಸಲು ಪಣತೊಡಿ ಎಂದು ತಹಸೀಲ್ದಾರ್ ಕಿರಣಕುಮಾರ ಕುಲಕರ್ಣಿ ಸ್ಥಳೀಯ ತಹಸೀಲ್ದಾರ್ ಕಚೇರಿ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಕಳ್ಳಭಟ್ಟಿ ನಿರ್ಮೂಲನೆ ತಾಲೂಕು ಸ್ಥಾಯಿ ಸಮಿತಿ ಸಭೆಯಲ್ಲಿ ಹೇಳಿದರು.

ಮತಗಟ್ಟೆ ಕೇಂದ್ರಗಳಿಗೆ ತಹಸೀಲ್ದಾರ ಭೇಟಿ

Nov 20 2023, 12:45 AM IST
ತಹಸೀಲ್ದಾರ ಮಂಗಳಾ ಎಂ. ಅವರು ಪಟ್ಟಣದ ನಾನಾ ಮತಗಟ್ಟೆಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಹುಲಸಗೇರಿ, ಕಟಗೇರಿ, ಜಮ್ಮನಕಟ್ಟಿ, ಕೊಂಕಣಕೊಪ್ಪ ಗ್ರಾಮಗಳ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ, ಮತಗಟ್ಟೆ ಕೇಂದ್ರಗಳ ಪರೀಶಿಲನೆ ನಡೆಸಿದರು.

ತಹಸೀಲ್ದಾರ ಕಚೇರಿ ಕಟ್ಟಡ ನಿರ್ಮಾಣಕ್ಕೆ ಬದ್ಧ-ರಾಯರಡ್ಡಿ

Nov 19 2023, 01:30 AM IST
ತಹಸೀಲ್ದಾರ ಕಚೇರಿ ನಿರ್ಮಾಣ ಮಾಡಬೇಕು ಎಂದು ನಿಗದಿಪಡಿಸಿದ ಭೂ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕುಕನೂರಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಸರ್ಕಾರಿ ಜಾಗವಿದೆ. ಸರ್ಕಾರಿ ಜಾಗ ಇರದಿದ್ದರೆ ಮಾತ್ರ ಖಾಸಗಿ ಮಾಲೀಕತ್ವದ ಜಮೀನು ಭೂ ಸ್ವಾಧೀನ ಪಡಿಸಿಕೊಳ್ಳಬೇಕು. ಇಲ್ಲಿನ ಸರ್ಕಾರಿ ಜಾಗದಲ್ಲಿ ಕೋರ್ಟ್ ಸಂಕೀರ್ಣ, ಕ್ರೀಡಾಂಗಣ, ಸಮುದಾಯ ಭವನ, ತಹಸೀಲ್ದಾರ ಕಚೇರಿ ನಿರ್ಮಾಣಕ್ಕೆ ಜಿಲ್ಲಾಡಳಿತ ಸೂಚಿಸಿದರೆ, ಅಲ್ಲಿಯೇ ನಿರ್ಮಾಣ ಮಾಡಲಾಗುವುದು.

ತಹಸೀಲ್ದಾರ್ ದಲಿತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Nov 19 2023, 01:30 AM IST
ಮಾಗಡಿ: ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿರವರ ದಲಿತ ವಿರೋಧಿ ನೀತಿ ಖಂಡಿಸಿ ಹಾಗೂ ಅವರನ್ನು ಕೂಡಲೇ ಅಮಾನತು ಪಡಿಸುವಂತೆ ಒತ್ತಾಯಿಸಿ ತಾಲೂಕು ಕಚೇರಿ ಬಳಿ ದಲಿತ ಸ್ವಾಭಿಮಾನಿ ಸೇವಾ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಜೆ.ಸಿ.ಚನ್ನಕೇಶವ ನೇತೃತ್ವದಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದರು.

ಮಾನವೀಯತೆ ಮೆರೆದ ತಹಸೀಲ್ದಾರ್ ನಿಶ್ಚಲ್ ನರೋನ್ಹಾ

Oct 29 2023, 01:01 AM IST
ವೃದ್ಧಾಪ್ಯದಲ್ಲಿ ತಮ್ಮ ಹಕ್ಕಿಗಾಗಿ ಅಲೆದಾಡುತ್ತಿದ್ದ ರತ್ನಾಕರಗೆ ಕೊನೆಗೂ ಪಹಣಿ ಸಿಕ್ಕಿದ್ದು, ಕಾರವಾರ ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ಕಂದಾಯ ನಿರೀಕ್ಷಕ ಪ್ರಶಾಂತ ನಾಯ್ಕ ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ, ಸಿಬ್ಬಂದಿ ಧನ್ಯವಾದ ಅರ್ಪಿಸಿದ್ದಾರೆ.

ನಕಲಿ ಕ್ಲಿನಿಕ್ ಮೇಲೆ ತಹಸೀಲ್ದಾರ್ ದಾಳಿ: ಸೀಜ್

Oct 20 2023, 01:00 AM IST
ಬಂಗಾರಪೇಟೆ ಪಟ್ಟಣದಲ್ಲಿ ನಕಲಿ ಕ್ಲಿನಿಕ್ ನಡೆಸುತ್ತಿದ್ದ ಆರೋಪದ ಮೇರೆಗೆ ತಹಸೀಲ್ದಾರ್ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಪ್ರಗತಿ ಕ್ಲಿನಿಕ್ ಮೇಲೆ ದಾಳಿ ಮಾಡಿ ಕ್ಲಿನಿಕ್ ಗೆ ಬೀಗ ಜಡಿದಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved