• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು: ತಹಸೀಲ್ದಾರ್ ಡಾ.ಸ್ಮಿತಾರಾಮು

Jun 28 2025, 12:26 AM IST
ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ ಸಂಬಂಧ ತಾಲೂಕು ಆಡಳಿತದಿಂದ ನಡೆದ ಪೂರ್ವಭಾವಿ ಸಭೆಗೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಬೇಸರಗೊಂಡ ಶಾಸಕ ಕೆ.ಎಂ.ಉದಯ್ ಶುಕ್ರವಾರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಜಯಂತ್ಯುತ್ಸವಕ್ಕೆ ಗೈರಾದರು.

ತಹಸೀಲ್ದಾರ್ ಕಾರ್ಯಾಲಯ ಸ್ಥಳಾಂತರಿಸಿದರೆ ಗಜೇಂದ್ರಗಡ ಬಂದ್‌ ಕರೆ

Jun 23 2025, 11:48 PM IST
ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ವೃತ್ತದ ಬಳಿಯಿರುವ ತಹಸೀಲ್ದಾರ್ ಕಾರ್ಯಾಲಯವನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಿದರೆ ಗಜೇಂದ್ರಗಡ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಡಿ.ಜಿ. ಕಟ್ಟಿಮನಿ ಹೇಳಿದರು.

ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತದ್ದು: ತಹಸೀಲ್ದಾರ ಶಂಕರ ಗೌಡಿ

Jun 22 2025, 01:19 AM IST
ಆರೋಗ್ಯದ ಭಂಡಾರವಾಗಿರುವ ಯೋಗವನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ನಮ್ಮ ಭಾರತ ದೇಶಕ್ಕೆ ಸಲ್ಲುತ್ತದೆ

ಶಿರಸಿಗೆ ಕಾಯಂ ತಹಸೀಲ್ದಾರ ನೇಮಕಕ್ಕೆ ಆಗ್ರಹ

Jun 18 2025, 01:18 AM IST
ತಹಸೀಲ್ದಾರ ಕೇವಲ ಒಬ್ಬ ಅಧಿಕಾರಿಯಲ್ಲ. ಇಡೀ ತಾಲೂಕಿಗೆ ಪ್ರಥಮ ಅಧಿಕಾರಿ, ದಂಡಾಧಿಕಾರಿಯಾಗಿದ್ದಾರೆ

ಅನಿಷ್ಟ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ: ತಹಸೀಲ್ದಾರ್

Jun 16 2025, 01:39 AM IST
ಸಮಾಜದ ಅನಿಷ್ಟ ಪದ್ಧತಿಗಳಾಗಿರುವ ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹವನ್ನು ತಳಮಟ್ಟದಿಂದಲೇ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ನಾಗರಿಕ ಕೈಜೋಡಿಸಬೇಕು.

ತಹಸೀಲ್ದಾರ್ ಕಚೇರಿ ಮುಂಭಾಗ ರೈತ ಸಂಘ ಪ್ರತಿಭಟನೆ

Jun 13 2025, 01:13 AM IST
ಸಿಂಧುವಳ್ಳಿ ಬಳಿ ಕಬಿನಿ ಬಲದಂಡೆ ಕಾಲುವೆಯಲ್ಲಿ ಬುಧವಾರ ಖಾಸಗಿಯವರು ಜೆಸಿಬಿ, ಟಿಪ್ಪರ್ ಬಳಸಿ ಕಾಲುವೆಯ ಏರಿ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದುದ್ದನ್ನು ರೈತ ಸಂಘದ ಕಾರ್ಯಕರ್ತರು ತಡೆದು, ಸಾಗಾಣಿಕೆಗೆ ಬಳಸುತ್ತಿದ್ದ ವಾಹನಗಳನ್ನು ನೀರಾವರಿ ಇಲಾಖೆ ಎಂಜಿನಿಯರ್ ದರ್ಶನ್ ಅವರಿಗೆ ನೀಡಲಾಗಿತ್ತು, ನೀರಾವರಿ ಇಲಾಖೆ ಅಧಿಕಾರಿಗಳು ಅಕ್ರಮ ಮಣ್ಣು ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ದೂರು ದಾಖಲಿಸದೆ, ಶಾಮೀಲಾಗಿ ಅಕ್ರಮ ಸಾಗಾಣಿಕೆದಾರರಿಗೆ ಬೆಂಬಲ ನೀಡುತ್ತಿದ್ದಾರೆ.

ಖಾತೆ, ಪಹಣಿ ಮಾಡಿಕೊಡುವಲ್ಲಿ ತಹಸೀಲ್ದಾರ್ ವಿಳಂಬ ಆರೋಪ

Jun 05 2025, 04:30 AM IST
ಖಾತೆ, ಪಹಣಿ ಮಾಡಿಕೊಡುವಲ್ಲಿ ತಹಸೀಲ್ದಾರ್ ವಿಳಂಬ ಮಾಡುತ್ತಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದು ದಲಿತ ಮುಖಂಡ ಪೆದ್ದೀಹಳ್ಳಿ ನರಸಿಂಹಯ್ಯ ಆರೋಪಿಸಿದರು.

ಮಕ್ಕಳಿಗೆ ಗುಲಾಬಿ ಹೂ ನೀಡಿದ ತಹಸೀಲ್ದಾರ್

May 31 2025, 01:06 AM IST
ಆನವಟ್ಟಿಯ ಸರ್ಕಾರಿ ಬಾಲಿಕಾ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ಹಾಗೂ ಸಿಹಿ ನೀಡುವ ಮೂಲಕ ಅತ್ಯಂತ ಸಂಭ್ರಮದಿಂದ ತಹಸೀಲ್ದಾರ್‌ ಮಂಜುಳಾ ಹೆಗಡಾಳ್‌ ಅವರು ಮೊದಲ ದಿನ ವಿದ್ಯಾರ್ಥಿಗಳಿಗೆ ಶಾಲೆಗೆ ಬರಮಾಡಿಕೊಂಡರು.

ಬುದ್ಧನ ತತ್ವ ಎಲ್ಲಾ ಧರ್ಮಿಯರು ಅನುಸರಿಸಲಿ: ತಹಸೀಲ್ದಾರ್ ಜೂಗಲ ಮಂಜುನಾಯಕ

May 15 2025, 01:45 AM IST
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುದ್ಧ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.

ತೀವ್ರಗೊಂಡ ತಹಸೀಲ್ದಾರ್ ಹಠಾವೋ ಜನತೆ ಬಚಾವೋ ಪ್ರತಿಭಟನೆ

May 15 2025, 01:36 AM IST
"ತಹಸೀಲ್ದಾರ್ ಹಠಾವೋ ಚನ್ನರಾಯಪಟ್ಟಣ ಜನತೆ ಬಚಾವೋ " ಆಂದೋಲನ 12ನೇ ದಿನಕ್ಕೆ ಕಾಲಿಟ್ಟಿದ್ದು, ತಾಲೂಕು ಕಚೇರಿಗೆ ಬೀಗ ಹಾಕಲು ಯತ್ನಿಸಿದ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದು ಶಾಮಿಯಾನವನ್ನು ತೆರವುಗೊಳಿಸಿದರು. ಎಷ್ಟು ಕೆಟ್ಟ ಆಡಳಿತ ನಮ್ಮ ರಾಜ್ಯದಲ್ಲಿ ಇದೆ ಎಂಬುದನ್ನು ತಿಳಿಯಬೇಕು. ಇಷ್ಟು ದಿನವಾದರೂ ಪ್ರತಿಭಟನಾ ಸ್ಥಳಕ್ಕೆ ಒಬ್ಬ ಅಧಿಕಾರಿ ಬಂದು ವಿಚಾರಿಸದೇ ನಮ್ಮನ್ನು ಬಂಧಿಸುವಂತೆ ಹೇಳಿರುವುದು ಖಂಡನೀಯ. ಆದ್ದರಿಂದ ಇಂದು ತಾಲೂಕು ಕಚೇರಿಗೆ ಬೀಗ ಹಾಕಲು ತೀರ್ಮಾನಿಸಿದ್ದೇವೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved