ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ : ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ
Dec 20 2024, 12:47 AM ISTಬೀರೂರು, ದಲಿತರು ದೇವಸ್ಥಾನದ ಕಾಂಪೌಂಡ್ ಒಳಗೆ ಪ್ರವೇಶಿಸಿದ ಕಾರಣಕ್ಕೆ ದೇವಸ್ಥಾನಕ್ಕೆ ಬೀಗ ಹಾಕಿ ದಲಿತರಿಗೆ ದಂಡ ಹಾಕಿರುವ ಪ್ರಕರಣ ಕುರಿತಂತೆ ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ ನಡೆಸಿ ಗ್ರಾಮದಲ್ಲಿ ಸೌಹಾರ್ಧತೆ ಕಾಪಾಡಿಕೊಂಡು ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಸಲು ಆದೇಶಿಸಿದ್ದಾರೆ.