• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈನ ಧರ್ಮದ ತತ್ವ, ಸಿದ್ದಾಂತ ಸಾರ್ವಕಾಲಿಕ: ತಹಸೀಲ್ದಾರ್ ಪಟ್ಟರಾಜ ಗೌಡ

Apr 11 2025, 12:32 AM IST
ಭಾರತೀಯ ಸಂಸ್ಕೃತಿಯಲ್ಲೇ ಜೈನ ಧರ್ಮ ಸಮ್ಮಿಳಿತಗೊಂಡಿದ್ದು, ಜೈನ ಧರ್ಮದ ತತ್ವ,ಸಿದ್ದಾಂತಗಳು ಸರ್ವಕಾಲಿಕ ಪ್ರಸ್ತುತವಾಗಿವೆ ಎಂದು ತಹಸೀಲ್ದಾರ್ ಪಟ್ಟರಾಜ ಗೌಡ ಹೇಳಿದರು.

ದೇವರದಾಸಿಮಯ್ಯ ಆದ್ಯ ವಚನಕಾರ: ತಹಸೀಲ್ದಾರ್ ಶರಣಮ್ಮ

Apr 03 2025, 12:33 AM IST
ಇಂದಿನ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜತೆಗೆ ವಚನ ಗ್ರಂಥಗಳ ಕಲಿಕೆಗೆ ಪ್ರೋತ್ಸಾಹಿಸಬೇಕು. ಇದು ಮಕ್ಕಳಲ್ಲಿ ಕ್ರಿಯಾಶೀಲತೆಯನ್ನು ಹೆಚ್ಚಿಸಿ ಅವರು ಸನ್ಮಾರ್ಗದಲ್ಲಿ ನಡೆಯಲು ಸಹಾಯಕಾರಿಯಾಗಿದೆ.

ಹುಂಜನಕೆರೆ ಗ್ರಾಮಸ್ಥರೊಂದಿಗೆ ತಹಸೀಲ್ದಾರ್ ಪರುಶುರಾಮ್ ನೇತೃತ್ವದಲ್ಲಿ ಶಾಂತಿ ಸಭೆ

Apr 02 2025, 01:06 AM IST
ಗ್ರಾಮದಲ್ಲಿ ದೇವರ ಪೂಜೆಗಳಿಗೆ ಪ್ರವೇಶ ಕಲ್ಪಿಸಿಕೊಡುವುದು ಮತ್ತು ಹಬ್ಬ ಹರಿದಿನದ ಪೂಜೆ ಪುರಸ್ಕಾರಗಳಲ್ಲಿ ವಾರ್ಷಿಕವಾಗಿ ನಡೆಯುವ ದೇವರ ಮೆರವಣಿಗೆ, ಉತ್ಸವಗಳಲ್ಲಿ ತಾರತಮ್ಯ ರಹಿತ ಮುಕ್ತವಾಗಿ ಎಲ್ಲರೊಂದಿಗೆ ಪಾಲ್ಗೊಳ್ಳಲು ಸಮಾನ ಅವಕಾಶ ಒದಗಿಸಿಕೊಡುವಂತೆ ತಾಲೂಕು ಕಚೇರಿಗೆ ಅರ್ಜಿ ಬಂದಿತ್ತು.

ತಹಸೀಲ್ದಾರ್ ಅಮಾನತು ಹಿಂಪಡೆಯಲು ಆಗ್ರಹ

Mar 24 2025, 12:32 AM IST
ಹಾರೋಹಳ್ಳಿ: ತಹಸೀಲ್ದಾರ್ ಶಿವಕುಮಾರ್ ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಹಾರೋಹಳ್ಳಿ ತಹಸೀಲ್ದಾರ್ ಶಿವಕುಮಾರ್ ಅಮಾನತು

Mar 23 2025, 01:30 AM IST
ಕರ್ತವ್ಯ ಲೋಪ ಆರೋಪದ ಮೇಲೆ ಹಾರೋಹಳ್ಳಿ ತಹಸೀಲ್ದಾರ್ ಆರ್.ಸಿ.ಶಿವಕುಮಾರ್ ಅವರನ್ನು ಅಮಾನತ್ತುಗೊಳಿಸಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಖ್ತಾರ್ ಪಾಷ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ತಹಸೀಲ್ದಾರ್ ಮಮತಾ ಸ್ವಾಗತ

Mar 22 2025, 02:02 AM IST
ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಬೇಲೂರು ತಾಲೂಕು ದಂಡಾಧಿಕಾರಿಗಳಾದ ಮಮತಾ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ಹಾಗೂ ನೀರನ್ನು ನೀಡುವ ಮೂಲಕ ಸ್ವಾಗತಿಸಿ ಶುಭ ಕೋರಿದರು. ಹಳೇಬೀಡು ಸರ್ಕಾರಿ ಕೆಪಿಎಸ್ ಶಾಲೆಯ ಆವರಣದಲ್ಲಿ ಮಾತನಾಡುತ್ತ, ವಿದ್ಯಾರ್ಥಿಗಳು ನಿರಂತರ ಸಾಧನೆ ಮಾಡಿದರೆ ಜೀವನದಲ್ಲಿ ಒಳ್ಳೆಯ ಹಂತಕ್ಕೆ ಬರುತ್ತೀರಾ. ವಿದ್ಯೆ ಹಿಂದೆ ಒಳ್ಳೆಯ ಸಂಸ್ಕೃತಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ರೆಕಾರ್ಡ್ ರೂಂನಲ್ಲಿ ಖಾಸಗಿ ವ್ಯಕ್ತಿ ಕರ್ತವ್ಯ: ರೈತರಿಂದ ತಹಸೀಲ್ದಾರ್ ಗೆ ದೂರು

Mar 19 2025, 12:31 AM IST
ತುರ್ತು ಸಂದರ್ಭದಲ್ಲಿ ಮಾತ್ರ ಕಡ್ಡಾಯವಾಗಿ ತಹಸೀಲ್ದಾರ್ ಅವರ ಅನುಮತಿ ಪಡೆದು ಅಭಿಲೇಕಾಲಯಕ್ಕೆ ಪ್ರವೇಶಿಸಬಹುದು ಎನ್ನುವ ಆದೇಶದ ಪ್ರತಿಯನ್ನು ಅಂಟಿಸಿದ್ದಾರೆ. ಗ್ರಾಮ ಲೆಕ್ಕಿಗರಿಗೂ ಪ್ರವೇಶ ನಿರಾಕರಿಸಲ್ಪಟ್ಟಿರುವ ಕಂದಾಯ ಇಲಾಖೆ ಅಭಿಲೇಖಾಲಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿಜಯಪುರ ಜಿಲ್ಲೆಯ ಕೊಟ್ರೇಶ್ ಎನ್ನುವ ವ್ಯಕ್ತಿ ಯಾವುದೇ ಅಡೆತಡೆಯಿಲ್ಲದೆ ಬೇನಾಮಿಯಾಗಿ ಕೆಲಸ ಮಾಡುತ್ತಿದ್ದಾನೆ.

ಮಹಿಳೆಯರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ತಹಸೀಲ್ದಾರ್ ಎಚ್. ಪ್ರಭಾಕರಗೌಡ

Mar 19 2025, 12:30 AM IST
ಮಹಿಳೆಯರ ಸಾಧನೆಗಳಿಗೆ ಗೌರವ ಸೂಚಿಸುವ ಸಲುವಾಗಿ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ ಎಂಬ ಸಂದೇಶ ಸಾರುವುದಕ್ಕಾಗಿ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ.

ಅನಧಿಕೃತ ರೆಸಾರ್ಟ್‌ ಮೇಲೆ ನಿಗಾವಹಿಸಿ: ತಹಸೀಲ್ದಾರ್ ನಾಗರಾಜ್

Mar 18 2025, 12:30 AM IST
ಸಾಣಾಪುರ ಬಳಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ನಡೆದಿರುವ ಗ್ಯಾಂಗ್‌ರೇಪ್‌ ಘಟನೆಯಿಂದ ತಲೆ ತಗ್ಗಿಸುವಂತಾಗಿದೆ. ಕೂಡಲೆ ಅಧಿಕಾರಿಗಳು ನೊಂದಾಯಿತ ರೆಸಾರ್ಟ್ ಮತ್ತು ಹೋಂ ಸ್ಟೇಗಳ ದಾಖಲೆ ಪರಿಶೀಲಿಸಬೇಕು. ಅನಧಿಕೃತವಾಗಿ ನಡೆಸುತ್ತಿರುವವರ ಮೇಲೆ ಕ್ರಮಕೈಗೊಳ್ಳಬೇಕು.

ಮತದಾರರ ಪಟ್ಟಿ ಪರಿಷ್ಕರಣೆ, ತಿದ್ದುಪಡಿಗೆ ಅಗತ್ಯ ಮಾಹಿತಿ ನೀಡಿ: ತಹಸೀಲ್ದಾರ್ ಲೋಕೇಶ್

Mar 14 2025, 12:30 AM IST
ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,56,339 ಮತದಾರರು ಇದ್ದು, ಪುರುಷರು 1,27,010, ಮಹಿಳಾ ಮತದಾರರು 1,29,329, ಇತರೆ 10, ವಿಶೇಷ ಚೇತನರು 6657 ,ಹಿರಿಯ ಮತದಾರರು 3672 ಹಾಗೂ 81 ಸೇವಾ ಮತದಾರರನ್ನು ಗುರುತಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved