• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ : ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ

Dec 20 2024, 12:47 AM IST
ಬೀರೂರು, ದಲಿತರು ದೇವಸ್ಥಾನದ ಕಾಂಪೌಂಡ್ ಒಳಗೆ ಪ್ರವೇಶಿಸಿದ ಕಾರಣಕ್ಕೆ ದೇವಸ್ಥಾನಕ್ಕೆ ಬೀಗ ಹಾಕಿ ದಲಿತರಿಗೆ ದಂಡ ಹಾಕಿರುವ ಪ್ರಕರಣ ಕುರಿತಂತೆ ತಹಸೀಲ್ದಾರ್ ಪೂರ್ಣಿಮಾ ಶಾಂತಿ ಸಭೆ ಮೂಲಕ ಸಂಧಾನ ನಡೆಸಿ ಗ್ರಾಮದಲ್ಲಿ ಸೌಹಾರ್ಧತೆ ಕಾಪಾಡಿಕೊಂಡು ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಸಲು ಆದೇಶಿಸಿದ್ದಾರೆ.

ಕನ್ನಡ ಸಮ್ಮೇಳನ ಅಚ್ಚುಕಟ್ಟಾಗಿ ನಡೆಸಲು ಮುಂದಾಗಿ: ತಹಸೀಲ್ದಾರ್ ಪರುಶುರಾಮ್

Dec 14 2024, 12:48 AM IST
ಸಂಚಾರಕ್ಕೆ ಹೋಗಿದ್ದ ಕನ್ನಡ ರಥವು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ 87 ದಿನಗಳವರೆಗೂ ಸಂಚರಿಸಿ ಕೊನೆಯದಾಗಿ ಮತ್ತೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು. ಇದೀಗ ಪೂಜೆ ಸಲ್ಲಿಸಿ ಶ್ರೀರಂಗಪಟ್ಟಣ ಮಾರ್ಗವಾಗಿ ಪಾಂಡವಪುರ ತಲುಪಿ ನಂತರ ಮಂಡ್ಯಕ್ಕೆ ಕೊನೆಗೊಳ್ಳಲಿದೆ. ಎಲ್ಲರೂ ಸಹಕರಿಸಿ ಕನ್ನಡ ಸಮ್ಮೇಳನ ಅಚ್ಚುಕಟ್ಟಾಗಿ ನಡೆಸಲು ಮುಂದಾಗಬೇಕು.

ಹಾಸ್ಟೆಲ್ ವಿದ್ಯಾರ್ಥಿಗಳಗೆ ಸೌಲಭ್ಯ ಕಲ್ಪಿಸಲು ತಹಸೀಲ್ದಾರ ಸೂಚನೆ

Dec 03 2024, 12:32 AM IST
ವಸತಿ ನಿಲಯಗಳಲ್ಲಿ ಬೆಳಕಿನ ವ್ಯವಸ್ಥೆ, ಊಟ, ಉಪಾಹಾರ ಗುಣಮಟ್ಟದ್ದಾಗಿರಬೇಕು. ವಿದ್ಯಾರ್ಥಿಗಳಿಗೆ ಆರೋಗ್ಯ ಪರೀಕ್ಷೆ ಮಾಡಿಸಬೇಕು.

ಶಾಸಕ ಎಸ್. ಎನ್. ನಾರಾಯಣಸ್ವಾಮಿ ಮತ್ತು ತಹಸೀಲ್ದಾರ್ ವೆಂಕಟೇಶಪ್ಪ ನಡುವೆ ಶೀತಲ ಸಮರ

Nov 30 2024, 12:47 AM IST

ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮತ್ತು ತಹಸೀಲ್ದಾರ್ ವೆಂಕಟೇಶಪ್ಪ ನಡುವೆ ಹೊಂದಾಣಿಕೆ ಇಲ್ಲದೆ ಇಬ್ಬರ ನಡುವೆ ಶೀತಲ ಸಮರ ನಡೆಯುತ್ತಿದ್ದು, ತಹಸೀಲ್ದಾರ್‌ರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಲು ಕಾಣದ ಕೈಗಳು ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿರುವುದಾಗಿ ತಿಳಿದು ಬಂದಿದೆ.

ಮಳವಳ್ಳಿಯನ್ನು ಪೌತಿ ಮುಕ್ತ ತಾಲೂಕು ಮಾಡಲು ಕ್ರಮ: ತಹಸೀಲ್ದಾರ್ ಕುಮಾರ್

Nov 29 2024, 01:05 AM IST
ಪೌತಿ ಸಂಬಂಧ ಮರಣ ದೃಢೀಕರಣ ಪತ್ರ ಲಭ್ಯವಾಗಿರದಿದ್ದಲ್ಲಿ ಗ್ರಾಮದಲ್ಲಿ ಮಹಜರ್ ಮೂಲಕ ಸಂಬಂಧಪಟ್ಟ ವಾರಸುದಾರರಿಗೆ ಖಾತೆ ಮಾಡಿಸಿಕೊಳ್ಳಲು ಕ್ರಮವಹಿಸಲಾಗುವುದು.

ಮುಚ್ಚಿರುವ ರಸ್ತೆ ತೆರವು, ರೈತರ ದಾಖಲೆಗಳ ಸಂರಕ್ಷಣೆಗಾಗಿ ತಹಸೀಲ್ದಾರ್ ಮನವಿ ಸಲ್ಲಿಕೆ

Nov 22 2024, 01:15 AM IST
ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯ ನೆಪವೊಡ್ಡಿ ಈ ಹಿಂದಿನ ತಹಸೀಲ್ದಾರ್ ನಿಸರ್ಗಪ್ರಿಯ ಹಳೆ ರಸ್ತೆ ಮುಚ್ಚಿ, ಕಾಲೇಜು ಮತ್ತು ಬಸ್ ಡಿಪೋ ಪಕ್ಕಕ್ಕೆ ಹೊಂದಿಕೊಂಡಂತೆ ಹೊಸ ರಸ್ತೆಗೆ ಜಾಗ ಗುರುತಿಸಿ ಸರ್ವೇಗೆ ಸ್ಕೆಚ್ ಮಾಡಿ ಪ್ರಾಂಶುಪಾಲರಿಗೆ ಸಲ್ಲಿಸಿದ್ದಾರೆ. ಆದರೆ, ಕಳೆದ 6 ತಿಂಗಳಿಂದ ಹೊಸ ರಸ್ತೆ ಸಂಪರ್ಕ ಕಲ್ಪಿಸುವತ್ತ ಯಾವುದೇ ಬೆಳವಣಿಗೆ ಆಗಿಲ್ಲ.

ಮಾಜಿ ಸಚಿವ, ಮಾಜಿ ಉಪಸಭಾಧ್ಯಕ್ಷ ಮನೋಹರ ತಹಸೀಲ್ದಾರ್ ಇನ್ನಿಲ್ಲ

Nov 22 2024, 01:15 AM IST
ಮಾಜಿ ಸಚಿವ, ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ, ನಾಲ್ಕುಬಾರಿ ಹಾನಗಲ್‌ ಕ್ಷೇತ್ರದಿಂದ ಜಯ ಸಾಧಿಸಿದ್ದ ಸಜ್ಜನ ರಾಜಕಾರಣಿ ಅಕ್ಕಿವಳ್ಳಿಯ ಮನೋಹರ ತಹಶೀಲ್ದಾರ (78) ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ಬೆಳಗಿನಜಾವ ಕೊನೆ ಉಸಿರೆಳೆದರು.

ವಿದ್ಯಾರ್ಥಿ ದೆಸೆಯಲ್ಲಿ ಅಭ್ಯಾಸದ ಕಡೆಗೆ ಗಮನ ಹರಿಸಿ: ತಹಸೀಲ್ದಾರ್ ಜಿ. ಸಂತೋಷಕುಮಾ‌ರ್

Nov 20 2024, 12:34 AM IST
ವಿದ್ಯಾರ್ಥಿ ದೆಸೆಯಲ್ಲಿ ಅಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಿದರೇ ಸಾಧನೆ ಹಾದಿ ಸುಲಭವಾಗುತ್ತದೆ ಎಂದು ತಹಸೀಲ್ದಾರ್ ಜಿ. ಸಂತೋಷಕುಮಾ‌ರ್ ಹೇಳಿದರು.

ಹುಲಿಕೆರೆ ಕೆರೆ ಮುಳುಗಡೆ ಪ್ರದೇಶಕ್ಕೆ ತಹಸೀಲ್ದಾರ್ ಭೇಟಿ

Nov 20 2024, 12:34 AM IST
ಕೆರೆ ನೀರು ತುಂಬಿದ್ದರಿಂದ 55ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಕುಸಿಯುವ ಭೀತಿ ಇದ್ದು ಕುಟುಂಬದವರಿಗೆ ವಾಸಿಸಲು ಸಮಸ್ಯೆ ಆಗಿದೆ

ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಬಂಗಾರಪೇಟೆ ತಹಸೀಲ್ದಾರ್ ವೆಂಕಟೇಶಪ್ಪ

Nov 15 2024, 12:31 AM IST
ಹೆಚ್ಚಿನ ಮಕ್ಕಳು ವ್ಯಾಸಂಗ ಮಾಡುತ್ತಿರುವ ಕಾರಣ ವಾರಕ್ಕೆ ಒಮ್ಮೆ ಬಂದು ಪಾಠ ಮಾಡುವುದರ ಜೊತೆಗೆ ಅವರ ಮುಂದಿನ ಜೀವನದ ಗುರಿಯನ್ನು ತಲುಪಲಿಕ್ಕೆ ಮಾರ್ಗದರ್ಶನ ನೀಡುತ್ತಿದ್ದೇನೆ ಎಂದು ತಹಸೀಲ್ದಾರ್‌ ವೆಂಕಟೇಶ್ವಪ್ಪ ಹೇಳಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 21
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved