ಅಂಬೇಡ್ಕರ್ ಗೆ ಅವಮಾನ ಆರೋಪ: ತಹಸೀಲ್ದಾರ್ ಗೆ ಮನವಿ
Aug 17 2024, 12:48 AM ISTತಾಲೂಕಿನ ಬಾಲೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಇಡದೇ ಅವಮಾನ ಮಾಡಲಾಗಿದ್ದು, ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಾನಾಯಕ ದಲಿತ ಸೇನೆ ವತಿಯಿಂದ ಶುಕ್ರವಾರ ತಹಸೀಲ್ದಾರ್ ರಾಜೇಶ್ ಕುಮಾರ್ ರವರಿಗೆ ಮನವಿ ಸಲ್ಲಿಸಲಾಯಿತು.