• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಣೆ ಮೂಲದ ಸ್ನೇಹಿತರ ಗುಂಪೊಂದು 25 ಕೆಜಿ ಚಿನ್ನ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ!

Aug 24 2024, 01:17 AM IST
ವಿಶ್ವದ ಅತ್ಯಂತ ಶ್ರೀಮಂತ ದೇಗುಲವಾದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಮಹಾರಾಷ್ಟ್ರ ಪುಣೆ ಮೂಲದ ಸ್ನೇಹಿತರ ಗುಂಪೊಂದು ಮೈತುಂಬಾ ಭರ್ಜರಿ 18 ಕೋಟಿ ರು.ಮೌಲ್ಯದ 25 ಕೆಜಿ ಚಿನ್ನ ಧರಿಸಿ ಬಂದು ಎಲ್ಲರ ಗಮನ ಸೆಳೆದಿದೆ.

ತಿರುಮಲ ತಿರುಪತಿ ದೇವಸ್ಥಾನದ ಟ್ರಸ್ಟ್‌ಗೆ ಪಂಜಾಬ್‌ ಉದ್ಯಮಿಯಿಂದ 21 ಕೋಟಿ ರು. ದೇಣಿಗೆ

Aug 13 2024, 12:54 AM IST
ಬಡ ಜನರಿಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡುವ ಸಲುವಾಗಿ ತಿರುಮಲ ವೆಂಟೇಶ್ವರ ಸ್ವಾಮಿ ದೇವಾಲಯದ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿದ ಎಸ್‌.ವಿ. ಪ್ರಸಾದನ ಟ್ರಸ್ಟ್‌ಗೆ ಪಂಜಾಬ್‌ ಉದ್ಯಮಿಯೊಬ್ಬರು 21 ಕೋಟಿ ರು. ದೇಣಿಗೆ ನೀಡಿದ್ದಾರೆ.

ಮಾಲೇಕಲ್ಲು ತಿರುಪತಿ ಜಾತ್ರಾ ಮಹೋತ್ಸವ

Jul 17 2024, 12:47 AM IST
ಅರಸೀಕೆರೆ ತಾಲೂಕಿನ ಅಮರಗಿರಿ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀ ವೆಂಕಟರಮಣ ಜಾತ್ರಾ ಮಹೋತ್ಸವವು ಜು.೧೮ ಗುರುವಾರ ವಿಜೃಂಭಣೆಯಿಂದ ನೆರವೇರಲಿದೆ. ಆಷಾಢ ಮಾಸದ ದ್ವಾದಶಿಯಂದು ಜಾತ್ರಾ ಮಹೋತ್ಸವವನ್ನು ಪ್ರತಿ ವರ್ಷದಂತೆ ಆಯೋಜಿಸಲಾಗಿದೆ. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತಾದಿಗಳು ಜಾತ್ರಾ ಮಹೋತ್ಸವಕ್ಕೆ ಆಗಮಿಸಲಿದ್ದು, ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ವಿವಿಧ ಸಮಾಜಗಳು ಸೇರಿದಂತೆ ಸಮುದಾಯದವರು ಅನ್ನಸಂತರ್ಪಣೆ ಏರ್ಪಡಿಸಿದ್ದಾರೆ. ಜಾತ್ರೆಯಂದು ಅರಸೀಕೆರೆ ನಗರದಿಂದ ಕೆ.ಎಸ್‌.ಆರ್‌.ಟಿ.ಸಿ ವತಿಯಿಂದ ವಿಶೇಷ ಬಸ್ ಸಂಚಾರ ಏರ್ಪಡಿಸಲಾಗಿದೆ ಎಂದರು.

ತಿರುಪತಿ ಮಾದರಿ ಯಲ್ಲಮ್ಮನಗುಡ್ಡ ಅಭಿವೃದ್ಧಿ

Jun 16 2024, 01:51 AM IST
ಕನ್ನಡಪ್ರಭ ವಾರ್ತೆ ಸವದತ್ತಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾಗಿರುವ ತಿರುಪತಿ ಮತ್ತು ಶ್ರೀಶೈಲ ಮಾದರಿಯಲ್ಲಿ ಸುಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಿ ಮಂದಿರವನ್ನೂ ಅಭಿವೃದ್ಧಿಪಡಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಸಂಸದ ಜಗದೀಶ ಶೆಟ್ಟರ್ ಭರವಸೆ ನೀಡಿದರು. ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಕುಟುಂಬ ಸಮೇತ ಆಗಮಿಸಿ ದೇವಿ ದರ್ಶನ ಪಡೆದರು.

ನಟಿ ರೋಜಾ ವಿರುದ್ಧ ತಿರುಪತಿ ಟಿಕೆಟ್‌ ಅಕ್ರಮ ಆರೋಪ

Jun 15 2024, 01:06 AM IST
ನಟಿ ರೋಜಾ ಅಕ್ರಮವಾಗಿ ತಿರುಪತಿ ತಿಮ್ಮಪ್ಪನ ದರ್ಶನ ನೆಪದಲ್ಲಿ 100 ಜನರನ್ನೂ ತಮ್ಮೊಂದಿಗೆ ಪ್ರತಿ ವಾರ ಕರೆತರುತ್ತಿದ್ದರು. ಅವರ ಬಳಿ ನಟಿ ರೋಜಾ ಮೊದಲೇ ಸಾವಿರಾರು ರು. ಹಣ ಪಡೆದಿರುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಅಮಿತ್‌ ಶಾ ಪ್ರಾರ್ಥನೆ

Jun 01 2024, 12:46 AM IST
ಅತ್ತ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿ ಧ್ಯಾನದಲ್ಲಿ ತೊಡಗಿದ್ದರೆ, ಇತ್ತ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ಮೋದಿ ಪರಮಾಪ್ತನಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಪ್ರಾರ್ಥನೆ ಸಲ್ಲಿಸಿದರು.

ತಿರುಪತಿ: ಜೂ.30ರ ವರೆಗೆ ವಿಐಪಿ ದರ್ಶನ ರದ್ದು

May 26 2024, 01:45 AM IST
ಇಲ್ಲಿನ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವಿಐಪಿ ದರ್ಶನವನ್ನು ಜೂ.30ರ ವರೆಗೂ ರದ್ದು ಗೊಳಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್‌ (ಟಿಟಿಡಿ) ಶನಿವಾರ ತಿಳಿಸಿದೆ.

‘ಮೋದಿ..’ಎಂದು ಕೂಗುತ್ತಿದ್ದರಿಗೆ ತಿರುಪತಿ ನಾಮ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

May 03 2024, 01:12 AM IST
ಶಿವಮೊಗ್ಗ ಅಲ್ಲಮಪ್ರಭು ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್‌ನ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮಂಡಿಯೂರಿ ತಿರುಪತಿ ಮೆಟ್ಟಿಲು ಹತ್ತಿದ ಜಾಹ್ನವಿ ಕಪೂರ್‌!

Mar 23 2024, 01:14 AM IST
ಶ್ರೀದೇವಿ ಪುತ್ರಿ ನಟಿ ಜಾಹ್ನವಿ ಕಪೂರ್‌ ತಿರುಮಲಕ್ಕೆ ಮಂಡಿಯೂರಿ ಹತ್ತುವ ಮೂಲಕ ಹರಕೆ ತೀರಿಸಿದ್ದಾರೆ.

ತಿರುಪತಿ ಝೂನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಿಂಹಕ್ಕೆ ವ್ಯಕ್ತಿ ಬಲಿ!

Feb 16 2024, 01:46 AM IST
ಮೃಗಾಲಯವೊಂದರಲ್ಲಿ ಸಿಂಹದೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved