ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದತ್ತ ಪೀಠ ಕರ್ನಾಟಕದ ಅಯೋಧ್ಯೆ ; ವಿಹಿಂಪ ದಕ್ಷಿಣ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್
Dec 12 2024, 12:33 AM IST
ನರಸಿಂಹರಾಜಪುರ, ಚಿಕ್ಕಮಗಳೂರಿನ ದತ್ತ ಪೀಠ ಕರ್ನಾಟಕದ ಅಯೋದ್ಯೆಯಾಗಿದ್ದು ಲಕ್ಷಾಂತರ ಭಕ್ತರು ದತ್ತಾತ್ರೇಯ ಪಾದುಕೆ ನೋಡಿ ಪುನೀತರಾಗುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ದಕ್ಷಿಣ ಪ್ರಾಂತ್ಯದ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದರು.
ಚಿಕ್ಕಮಗಳೂರು ದತ್ತ ಪೀಠದಲ್ಲಿ ಇಸ್ಲಾಮಿಕ್ ಅತಿಕ್ರಮಣಕ್ಕೆ ಮುಕ್ತಿ ನೀಡಿ : ಪರಶುರಾಮ ನಡುಮನಿ
Nov 01 2024, 12:36 AM IST
ಚಿಕ್ಕಮಗಳೂರು ದತ್ತ ಪೀಠದಲ್ಲಿ ಇಸ್ಲಾಮಿಕ್ ಅತಿಕ್ರಮಣ ಮುಕ್ತಿಮಾಡಿ ಸಂಪೂರ್ಣ ಹಿಂದೂ ಪೀಠವನ್ನಾಗಿ ನಿರ್ಮಿಸಲು ಸರ್ಕಾರ ಮುಂದಾಗಲಿ ಎಂದು ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಶುರಾಮ ನಡುಮನಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸಾವಿರಾರು ಸಂಖ್ಯೆಯ ಭಕ್ತರು ದತ್ತ ಪೀಠಕ್ಕೆ: ಎ.ಮಣಿ
Dec 25 2023, 01:31 AM IST
ಚಿಕ್ಕಮಗಳೂರಿನ ದತ್ತಪೀಠದಲ್ಲಿ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ದತ್ತ ಮಾಲಾಧಾರಿಗಳು ತೆರಳಲಿದ್ದಾರೆ ಎಂದು ದತ್ತಮಾಲಾ ಅಭಿಯಾನದ ಜಿಲ್ಲಾ ಪ್ರಮುಖ್ ಕಡೂರು ಎ.ಮಣಿ ತಿಳಿಸಿದರು.
ದತ್ತ ಜಯಂತಿ : ದತ್ತಪೀಠಕ್ಕೆ ಅಧಿಕಾರಿಗಳ ತಂಡ ಭೇಟಿ
Dec 15 2023, 01:31 AM IST
ದತ್ತ ಜಯಂತಿ : ದತ್ತಪೀಠಕ್ಕೆ ಅಧಿಕಾರಿಗಳ ತಂಡ ಭೇಟಿಪಾರ್ಕಿಂಗ್, ರಸ್ತೆ ಸಂಚಾರ ಸೇರಿದಂತೆ ಮೂಲಭೂತ ಸವಲತ್ತುಗಳ ಪರಿಶೀಲನೆ, ಡಿ. 24 ರಿಂದ 3 ದಿನ ದತ್ತ ಜಯಂತಿ ಉತ್ಸವ, ಪ್ರವಾಸಿಗರಿಗೆ ಗಿರಿ ಪ್ರದೇಶದಲ್ಲಿ ನಿರ್ಬಂಧ
More Trending News
Top Stories
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್ ಸಮೀರ್ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ