ಪ್ರತಿಭೆ ಪ್ರದರ್ಶಿಸುವ ಮೂಲಕ ಸಾಧನೆ ಮಾಡಿ: ಶಾಸಕ ದರ್ಶನ್ ಧ್ರುವನಾರಾಯಣ
Nov 11 2024, 11:52 PM ISTವಿದ್ಯಾರ್ಥಿಯ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಬರೀ ಪಠ್ಯ ವಿಷಯಗಳು ಮಾತ್ರ ಸಾಲದು ಸಾಂಸ್ಕೃತಿಕ ಚಟುವಟಿಕೆಗಳು ಸಹ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳು ನಿಮ್ಮ ಆಸಕ್ತಿದಾಯಕವಾದ ರಂಗ ಕಲೆ, ಚಿತ್ರಕಲೆ, ನೃತ್ಯ, ನಾಟಕ, ಜಾನಪದ ಕಲೆಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಬೇಕು.