ಹಿರೋಡೆ ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ಬಾಗೀನ ಅರ್ಪಣೆ
Oct 06 2024, 01:26 AM ISTಹಿರೋಡೆ ಕೆರೆಯಲ್ಲಿ ತುಂಬಿರುವ ಹೂಳು ತೆಗೆಸಿ ಅಭಿವೃದ್ಧಿಪಡಿಸಿ ಜತೆಗೆ ಕೆರೆಗೆ ಪಟ್ಟಣದ ಕೊಳಚೆ ನೀರು, ಬಸ್ ಡಿಫೋನಿಂದ ಬರುವ ಆಯಲ್ನ ಕೊಳಚೆ ನೀರು ಸಂಗ್ರಹವಾಗಿ ಕೆರೆ ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದೆ. ಹಾಗಾಗಿ ಕೆರೆ ಅಭಿವೃದ್ಧಿಗೆ ಸಹಕರಿಸುವಂತೆ ಈ ಭಾಗದ ರೈತರು ಹಾಗೂ ನೀರು ಬಳಕೆದಾರರ ಸಂಘದವರು ಮನವಿ ಮಾಡಿದ್ದಾರೆ. ಅದರಂತೆ ಕೆರೆ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.