ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ ಸ್ಮರಣಾರ್ಥ ಶಾಸಕ ದರ್ಶನ್ ರಿಂದ ರಂಗ ಮಂಟಪ ಉದ್ಘಾಟನೆ
Sep 30 2024, 01:21 AM ISTಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ, ಪ್ರೋತ್ಸಾಹ ದೊರಕಿದರೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ. ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚು ಬುದ್ಧಿವಂತರು ಮತ್ತು ಪ್ರತಿಭಾ ಸಂಪನ್ನರಾಗಿದ್ದಾರೆ. ಅದನ್ನು ಅನಾವರಣಗೊಳಿಸಲು ಶಿಕ್ಷಕರು ಮತ್ತು ಪೋಷಕರು ಸಹಕರಿಸಬೇಕು.