ವಚನ ದರ್ಶನ ಕೃತಿ ಮುಟ್ಟುಗೋಲಿಗೆ ಆಗ್ರಹ
Aug 22 2024, 12:46 AM ISTವೇದ, ಉಪನಿಷತ್ತು ಹಾಗೂ ಆಗಮಗಳ ಆಧಾರದಡಿ ವಚನ ಸಾಹಿತ್ಯ ರಚಿಸಲ್ಪಟ್ಟ ಬಗ್ಗೆ ತಪ್ಪು ಸಂದೇಶ ಈ ''ವಚನ ದರ್ಶನ'' ಕೃತಿ ಬಿಂಬಿಸುತ್ತಿದೆ. ವಚನ ಚಳವಳಿ ಪೌರೋಹಿತ್ಯ, ಗುಡಿ-ಗುಂಡಾರ ಸಂಸ್ಕೃತಿಯ ವಿರೋಧಿ. ಆದರೆ, ವೈಧಿಕ ಧರ್ಮ, ಸನಾತನ ಪರಂಪರೆಯ ವಿರೋಧ ಅಲ್ಲ.