ರಸ್ತೆ ಡಾಂಬರೀಕರಣ ಕಾಮಗಾರಿಗೆ ದರ್ಶನ್ ಪುಟ್ಟಣ್ಣಯ್ಯ ಚಾಲನೆ
Aug 17 2025, 01:37 AM ISTಪಾಂಡವಪುರದಿಂದ ಮಂಡ್ಯಕ್ಕೆ ತೆರಳುವ ಮುಖ್ಯ ರಸ್ತೆ ಕೂಡ ಹದಗೆಟ್ಟಿದ್ದು, ಈ ರಸ್ತೆ ಅಭಿವೃದ್ಧಿಗೂ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದಷ್ಟು ಬೇಗ ಹಣ ಬಿಡಗಡೆಯಾಗಲಿದೆ. ಪಾಂಡವಪುರದಿಂದ ದೊಡ್ಡ ಬ್ಯಾಡರಹಳ್ಳಿವರೆಗಿನ ರಸ್ತೆ ಡಾಂಬರೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು.