ನಟ ದರ್ಶನ್ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಪತ್ನಿ ವಿಜಯಲಕ್ಷ್ಮಿಯಿಂದ ನವ ಚಂಡಿಕಾ ಯಾಗ
Jul 27 2024, 01:01 AM ISTಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಪ್ತರೊಂದಿಗೆ ಭೇಟಿ ನೀಡಿದ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು, ತಮ್ಮ ಪತಿಯ ಶೀಘ್ರ ಬಿಡುಗಡೆಗಾಗಿ ಪ್ರಾರ್ಥನೆ ಸಲ್ಲಿಸಿ, ನವ ಚಂಡಿಕಾ ಯಾಗ ಹಾಗೂ ಚಂಡಿಕಾ ಪಾರಾಯಣ ಸಂಕಲ್ಪದಲ್ಲಿ ಭಾಗಿಯಾದರು.