• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕರ ದರ್ಶನ್ ಪುಟ್ಟಣ್ಣಯ್ಯ ಪತ್ನಿ ಆರೋಗ್ಯ ಸುಧಾರಣೆಗಾಗಿ ಮೃತ್ಯುಂಜಯ ಹೋಮ

Aug 28 2024, 12:52 AM IST
ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ನಿ ಶಿಲ್ಪಾ ಆರೋಗ್ಯ ಸುಧಾರಣೆಗಾಗಿ ಡಾಮಡಹಳ್ಳಿಯ ರೈತಸಂಘ ಕಾರ್ಯಕರ್ತರು ಮೃತ್ಯುಂಜಯ ಹೋಮ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಿದರು.

ರಾಜಾತಿಥ್ಯದಲ್ಲಿ ದರ್ಶನ್; ನಂದೀಶ್ ಕುಟುಂಬದಲ್ಲಿ ರೋದನ

Aug 28 2024, 12:50 AM IST
ಮಂಡ್ಯ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿರುವ ನಂದೀಶ್ ಅವರ ಮನೆಯಲ್ಲಿ ನಿತ್ಯ ಮಗನನ್ನು ನೆನೆದು ಕುಟುಂಬ ಕಣ್ಣೀರಿನ ಕಡಲಲ್ಲಿ ಕೈತೊಳೆಯುತ್ತಿದೆ. ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ನಮಗೆ ಗೊತ್ತಿಲ್ಲ. ನಾವು ಟಿವಿ ನೋಡಿದರೆ ಕೈಕಾಲು ನಡುಕ ಬರುತ್ತೆ. ಜೈಲಿನಲ್ಲಿರುವ ನಮ್ಮ ಮಗನನ್ನು ದರ್ಶನ್ ಅವರೇ ಬಿಡಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳುತ್ತಾರೆ.

ಮನೆ ಬಾಗಿಲಿಗೆ ಬರಲಿದೆ ಸರ್ಕಾರಿ ಸೇವೆಗಳು: ಶಾಸಕ ದರ್ಶನ್ ಪುಟ್ಟಣ್ಣಯ್ಯ

Aug 27 2024, 01:31 AM IST
ಬನ್ನಂಗಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 1677 ಮನೆಗಳಿವೆ. ಕೇವಲ 800 ಮನೆಯವರು ಮಾತ್ರ ಇ-ಸ್ವತ್ತು ಪಡೆದುಕೊಂಡಿದ್ದಾರೆ. ಉಳಿಕೆ 877 ಮನೆಗಳ ಪೈಕಿ 67 ಮನೆಯವರು ಜನಸ್ಪಂದನಾ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಉಳಿದವರು ಯಾಕೆ ಅರ್ಜಿ ಸಲ್ಲಿಸುತ್ತಿಲ್ಲ ಎಂಬುದೇ ತಿಳಿಯುತ್ತಿಲ್ಲ.

ರೈತರೇ ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Aug 26 2024, 01:33 AM IST
ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರು ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಬೇಕು. ಡೇರಿಗಳು ರೈತರಿಗೆ ರಾಸು ವಿಮೆಯ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು, ಜತೆಗೆ ವಿಮೆ ಮಾಡಿಸಲು ಆರ್ಥಿಕ ಸಂಕಷ್ಟದಲ್ಲಿ ಇರುವಂತಹ ರೈತರಿಗೆ ಡೇರಿಗಳಿಂದ ವಿಮೆ ಮಾಡಿಸುವ ಕೆಲಸ ಮಾಡಿದರೆ ಅನುಕೂಲವಾಗಲಿದೆ.

ಛಾಯಾಗ್ರಾಹಕರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ

Aug 24 2024, 01:25 AM IST
ಛಾಯಾಗ್ರಾಹಕರು ತಂತ್ರಜ್ಞಾನ ಯುಗಕ್ಕೆ ತಕ್ಕಂತೆ ವೃತ್ತಿಯಲ್ಲಿ ಬದಲಾವಣೆ ಆಗಬೇಕಿದೆ. ಎಲ್ಲರ ಕೈಯಲ್ಲೂ ಡಿಜಿಟಲ್ ಮೊಬೈಲ್ ಬಳಸುವುದರಿಂದ ವೃತ್ತಿಪರ ಛಾಯಾಗ್ರಾಹಕರೂ ಸಹ ಡಿಜಿಟಲ್ ವೃತ್ತಿಗೆ ಪರಿವರ್ತನೆಗೊಂಡು ಹೊಸ ಸ್ವರೂಪ ಪಡೆದುಕೊಳ್ಳಬೇಕು. ಛಾಯಾಗ್ರಾಹಕರ ಮನವಿಗೆ ನಾನು ಸದಾ ಸ್ಪಂದಿಸುತ್ತೇನೆ.

ಪುಣೆ ಮೂಲದ ಸ್ನೇಹಿತರ ಗುಂಪೊಂದು 25 ಕೆಜಿ ಚಿನ್ನ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ!

Aug 24 2024, 01:17 AM IST
ವಿಶ್ವದ ಅತ್ಯಂತ ಶ್ರೀಮಂತ ದೇಗುಲವಾದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಮಹಾರಾಷ್ಟ್ರ ಪುಣೆ ಮೂಲದ ಸ್ನೇಹಿತರ ಗುಂಪೊಂದು ಮೈತುಂಬಾ ಭರ್ಜರಿ 18 ಕೋಟಿ ರು.ಮೌಲ್ಯದ 25 ಕೆಜಿ ಚಿನ್ನ ಧರಿಸಿ ಬಂದು ಎಲ್ಲರ ಗಮನ ಸೆಳೆದಿದೆ.

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮಾನಸಿಕವಾಗಿ ಸಧೃಡ : ದರ್ಶನ್ ಧ್ರುವನಾರಾಯಣ್

Aug 22 2024, 01:04 AM IST
ಯಾವುದೇ ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸುವುದರಿಂದ ಸ್ನೇಹ ಪ್ರೀತಿ ಬೆಳೆಯುತ್ತದೆ,

ವಚನ ದರ್ಶನ ಕೃತಿ ಮುಟ್ಟುಗೋಲಿಗೆ ಆಗ್ರಹ

Aug 22 2024, 12:46 AM IST
ವೇದ, ಉಪನಿಷತ್ತು ಹಾಗೂ ಆಗಮಗಳ ಆಧಾರದಡಿ ವಚನ ಸಾಹಿತ್ಯ ರಚಿಸಲ್ಪಟ್ಟ ಬಗ್ಗೆ ತಪ್ಪು ಸಂದೇಶ ಈ ''ವಚನ ದರ್ಶನ'' ಕೃತಿ ಬಿಂಬಿಸುತ್ತಿದೆ. ವಚನ ಚಳವಳಿ ಪೌರೋಹಿತ್ಯ, ಗುಡಿ-ಗುಂಡಾರ ಸಂಸ್ಕೃತಿಯ ವಿರೋಧಿ. ಆದರೆ, ವೈಧಿಕ ಧರ್ಮ, ಸನಾತನ ಪರಂಪರೆಯ ವಿರೋಧ ಅಲ್ಲ.

ದೇವರಾಜ ಅರಸು ದೇಶ ಕಂಡ ಉತ್ತಮ ಆಡಳಿತಗಾರ: ಶಾಸಕ ದರ್ಶನ್ ಪುಟ್ಟಣ್ಣಯ

Aug 21 2024, 12:43 AM IST
ದೇವರಾಜ ಅರಸು ದೇಶಕಂಡ ಧೀಮಂತ ರಾಜಕಾರಣಿ. ಸಿಎಂ ಆಗಿ ಉಳುವವನೆ ಭೂಮಿ ಒಡೆಯ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ರೈತರಿಗೆ ಅನುಕೂಲ ಮಾಡಿಕೊಟ್ಟರು. ವೃದ್ಧರ ಕಷ್ಟವನ್ನು ಕಣ್ಣಾರೆ ಕಂಡು ಮೊದಲ ಬಾರಿಗೆ ವೃದ್ಧಾಪ್ಯ ವೇತನ ಆರಂಭಿಸಿದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಭೇಟಿ : ಕಲಮಸ್ಸೇರಿ HMT ಕಾರ್ಖಾನೆ ಭವಿಷ್ಯದ ದರ್ಶನ

Aug 20 2024, 12:58 AM IST
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಕಲಮಸ್ಸೇರಿಯಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಎಚ್‌ಎಂಟಿ) ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉತ್ಪಾದನೆ, ಬೇಡಿಕೆ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ಚರ್ಚಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved