ಸರಕಾರಿ ಸೇವೆ ನಿಮ್ಮ ಮನೆ ಬಾಗಿಲಿಗೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Jun 14 2024, 01:01 AM ISTಅಬಕಾರಿ ಅಧಿಕಾರಿಗಳು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮವಹಿಸಬೇಕು. ಪೊಲೀಸರು ಅಕ್ರಮ ಜೂಜು ಅಡ್ಡೆಗಳ ಮೇಲೆ ಕ್ರಮ ವಹಿಸಬೇಕು. ಹೆಣ್ಣು ಭ್ರೂಣಹತ್ಯೆ, ಬಾಲ್ಯ ವಿವಾಹದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು.