ಮತ್ತೆ ಅಮೆರಿಕಾಗೆ ತೆರಳಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ..!
May 05 2024, 02:06 AM ISTಕ್ಷೇತ್ರದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದೆ. ಶಾಸಕರು ಕ್ಷೇತ್ರದಲ್ಲಿ ಇದ್ದಾಗಲೇ ಅಧಿಕಾರಿಗಳು ಸಾರ್ವಜನಿಕರು, ರೈತ ಸಮಸ್ಯೆಗಳನ್ನು ಆಲಿಸುವುದು ಕಷ್ಟ. ಇನ್ನೂ ಅಮೆರಿಕಾಗೆ ತೆರಳಿದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡಲು ಸಾಧ್ಯವೇ?.