ಪ್ರಸಾದ್, ಸ್ವದೇಶ್ ದರ್ಶನ್ ನಡಿ ಅಭಿವೃದ್ಧಿ ಕಾರ್ಯಕ್ರಮ
Mar 08 2024, 01:47 AM IST45.70 ಕೋಟಿ ರೂ. ವೆಚ್ಚದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆ ಮತ್ತು ಸ್ವದೇಶ್ ದರ್ಶನ ಯೋಜನೆ ಅಡಿ ಮೈಸೂರಿನ ಚಾಮುಂಡಿಬೆಟ್ಟ ಅಭಿವೃದ್ಧಿಗೆ 45.70 ಕೋಟಿ ರೂ., ದಸರಾ ವಸ್ತುಪ್ರದರ್ಶನ ಹಾಗೂ ಮೈಸೂರು ಮೃಗಾಲಯದ ಅಭಿವೃದ್ಧಿಗೆ 80 ಕೋಟಿ ರೂ. ಅನುದಾನವನ್ನ ಪ್ರಧಾನಿ ಮೋದಿ ಅವರು ಕೊಟ್ಟಿದ್ದಾರೆ. ಈ ಎಲ್ಲಾ ಯೋಜನೆಗಳಿಂದ ಮೈಸೂರು ಪ್ರವಾಸೋದ್ಯಮದ ಅಭಿವೃದ್ಧಿಯಲ್ಲಿ ಶ್ರೀಮಂತಿಕೆ ಕಾಣಬಹುದು