• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಮೇಳ ಉದ್ಘಾಟನೆ

Mar 05 2024, 01:38 AM IST
88ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವ ಹಾಗೂ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ ಮೇಳ ಉದ್ಘಾಟನಾ ಸಮಾರಂಭ ಮಾ.6ರಂದು ಸಂಜೆ 5.30ಕ್ಕೆ ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ನಡೆಯಲಿದೆ ಎಂದು ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರಿಜೀ ತಿಳಿಸಿದರು.

ಕ್ಷೀಣಿಸುತ್ತಿರುವ ದುಡಿಮೆ, ಮರೆಯಾಗಿರುವ ಶ್ರಮ: ಚಿತ್ರನಟ ದರ್ಶನ್

Mar 05 2024, 01:33 AM IST
ಸಮಾಜದಲ್ಲಿ ದುಡಿದಿದ್ದೆಲ್ಲವೂ ನನಗೇ ಇರಲಿ ಎಂಬ ಸ್ವಾರ್ಥ ಮನೋಭಾವ ಹೆಚ್ಚಾಗಿದೆ. ಚುನಾವಣೆ ಸಮಯದಲ್ಲಿ ಇಂತಹ ಕಾರ್ಯಕ್ರಮಗಳು ನಡೆದರೆ ಅದಕ್ಕೆ ಬೇರೆ ಅರ್ಥ ಇರುತ್ತದೆ. ಆದರೆ, ಚುನಾವಣೆ ನಂತರವೂ ಸಮಾಜ ಸೇವೆ ಮುಂದುವರೆಸಿರುವ ಉದಯ್ ಚಾರಿಟಬಲ್ ಟ್ರಸ್ಟ್‌ನ ಸೇವೆ ಶ್ಲಾಘನೀಯ. ಕದಲೂರು ಉದಯ್ ಅವರು ಮಾತು ಕಡಿಮೆಯಾದರೂ ಸಮಾಜ ಒಪ್ಪುವ ಕಾಯಕದಲ್ಲಿ ಸಾಗುತ್ತಿದ್ದು, ಮತ್ತಷ್ಟು ಒಳಿತಾಗಲಿ.

7ನೇ ವೇತನ ಆಯೋಗ ರಚನೆಗೆ ಹೋರಾಟ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Mar 03 2024, 01:33 AM IST
ನೌಕರರು ಸರ್ಕಾರದಿಂದ 7ನೇ ವೇತನ ಆಯೋಗ ರಚನೆ ಮಾಡಬೇಕು ಹಾಗೂ ಎನ್‌ಪಿಎಸ್ ಪಂಚಣಿ ಪದ್ಧತಿ ರದ್ದುಗೊಳಿಸಬೇಕೆಂದು ಒತ್ತಾಯ ಮಾಡಿದ್ದೀರಾ. ಮುಂದಿನ ದಿನಗಳಲ್ಲಿ ಎರಡು ಸಮಸ್ಯೆಯನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಸರ್ಕಾರಿ ನೌಕರರು ಒತ್ತಡದಲ್ಲಿ ಬದುಕು ನಡೆಸುತ್ತಾರೆ. ನೌಕರರು ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

ವೈರಮುಡಿ ಬ್ರಹ್ಮೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Mar 03 2024, 01:31 AM IST
ಮಂಡ್ಯ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆದರೆ, ವೈರಮುಡಿ ಉತ್ಸವಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಮೂಲ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಉತ್ತಮ ಶೌಚಾಲಯ, ವಾಹನ ನಿಲುಗಡೆಗೆ ವ್ಯವಸ್ಥಿತ ಸ್ಥಳ ಕಲ್ಪಿಸುವುದು, ಬ್ಯಾರಿಕೇಟ್, ವಿದ್ಯುತ್‌ ದೀಪಗಳು, ಕಲ್ಯಾಣಿಗಳ ಸ್ವಚ್ಛತೆ, ತುರ್ತು ಆರೋಗ್ಯ ಸೇವೆ, ಸಮರ್ಪಕವಾದ ಪೊಲೀಸ್ ಬಂದೋಬಸ್ತ್ ಗೆ ಕ್ರಮ ವಹಿಸಬೇಕು.

ಜನರೇ ಇಲ್ಲದ ಜಿಲ್ಲಾ ಮಟ್ಟದ ‘ಜನತಾ ದರ್ಶನ’

Mar 01 2024, 02:18 AM IST
ಜನತೆ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಜಿಲ್ಲಾ ಮಟ್ಟದ ಜನತಾ ದರ್ಶನ ಪಟ್ಟಣದಲ್ಲಿ ದೊಡ್ಡ ಮಟ್ಟದಲ್ಲಿ ಆಯೋಜಿಸಲು ಚಿಂತಿಸಲಾಗಿತ್ತು, ಆದರೆ ವಿಧಾನಸಭಾ ಅಧಿವೇನಶದ ಕಾರಣ ಶಾಸಕರು ಜನತಾ ದರ್ಶನಕ್ಕೆ ಬರಲು ಸಾಧ್ಯವಾಗಲಿಲ್ಲ

ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕರಿಂದ ಚಾಲನೆ

Feb 26 2024, 01:37 AM IST
ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು

7 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮದೇವಿ ದರ್ಶನ

Feb 25 2024, 01:49 AM IST
ಕಳೆದ ಮೂರು ಹುಣ್ಣಿಮೆಗಳಿಂದ 5 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ. ಈ ಬಾರಿ ಏಳು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದಾರೆ.

ನಿರ್ಮಾಪಕ ಉಮಾಪತಿ ಬಗ್ಗೆ ನಟ ದರ್ಶನ್ ಹೇಳಿಕೆಗೆ ಖಂಡನೆ

Feb 24 2024, 02:32 AM IST
ನಿರ್ಮಾಪಕ ಉಮಾಪತಿ ಬಗ್ಗೆ ನಟ ದರ್ಶನ್ ನೀಡಿರುವ ಹಗುರ ಹೇಳಿಕೆಗಳು ಖಂಡನೀಯ. ಕೂಡಲೇ ಕ್ಷಮೆಯಾಚಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ವಿ.ಪಿ.ನಾಗೇಶ್ ಎಚ್ಚರಿಕೆ ನೀಡಿದರು.

ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ

Feb 21 2024, 02:01 AM IST
ಬಂಕನಹಳ್ಳಿ ಗ್ರಾಮ ವ್ಯಾಪ್ತಿಗೆ 39 ಲಕ್ಷ ರು., ವಿ.ಸಿ.ಫಾರಂ ಹಾಗೂ ಮೊಡಚಾಕನಹಳ್ಳಿ ಗ್ರಾಮಕ್ಕೆ ಪ್ಯಾಕೇಜ್ ಕಾಮಗಾರಿ 98ಲಕ್ಷ ರು. ಮತ್ತು ಮಾದೇಗೌಡನಕೊಪ್ಪಲು ಗ್ರಾಮಕ್ಕೆ 72 ಲಕ್ಷ ರು. ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಹಾಗೇ ಹೊಸಕೋಟೆ ಗ್ರಾಮ ವ್ಯಾಪ್ತಿಗೆ ₹50 ಲಕ್ಷ ಹಾಗೂ ಮೇನಾಗರ ಗ್ರಾಮಕ್ಕೆ ₹40 ಲಕ್ಷ ಸೇರಿ ಒಟ್ಟು ₹9 ಲಕ್ಷ ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಚಿರತೆ ಮರಿ ದರ್ಶನ: ಆತಂಕದ ವಾತಾವರಣ

Feb 19 2024, 01:38 AM IST
ತಾಲೂಕಿನ ನಂಜಿನಕೊಡಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲಸಿವಾಡಿ ಗ್ರಾಮದ ಹೊರವಲಯದ ಕೃಷಿ ಜಮೀನಿನಲ್ಲಿ ಭಾನುವಾರ ಚಿರತೆ ಮರಿ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ರೈತ ಮೊಬೈಲ್‌ನಲ್ಲಿ ಸರೆಹಿಡಿದಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 41
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved