• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಟ ದರ್ಶನ್ ವಿರುದ್ಧ ಕ್ರಮಕ್ಕೆ ವೀರಶೈವ ಸಮುದಾಯ ಆಗ್ರಹ

Jun 16 2024, 01:53 AM IST
ಚಿಕ್ಕಮಗಳೂರು, ಅಭಿಮಾನಿಯನ್ನು ಧಾರುಣವಾಗಿ ಹತ್ಯೆಗೈದಿರುವ ನಟ ದರ್ಶನ್ ಹಾಗೂ ಅವರ ಸ್ನೇಹಿತರ ವಿರುದ್ಧ ಕಠಿಣ ಕಾನೂನುಕ್ರಮ ಕೈಗೊಂಡು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಮುಖಂಡರು ಆಗ್ರಹಿಸಿದ್ದಾರೆ.

ನಟ ದರ್ಶನ ಒಳಿತಿಗಾಗಿ ಭಾವ ಮಂಜುನಾಥರಿಂದ ವಿಶೇಷ ಪೂಜೆ

Jun 16 2024, 01:52 AM IST
ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ ಅವರ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಮಾಡಿಸಿ ಶನೈಶ್ಚರ, ರಾಮಲಿಂಗೇಶ್ವರ, ಆಂಜನೇಯ ದೇವರಿಗೂ ವಿಶೇಷ ಪೂಜೆ ಸಲ್ಲಿಸಿದರು.

ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ ನಮ್ ಕೈಲಿಲ್ಲ

Jun 16 2024, 01:45 AM IST
ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ನೇತೃತ್ವದ ನಿಯೋಗ ಶನಿವಾರ ದರ್ಶನ್ ಗ್ಯಾಂಗ್ ನಿಂದ ಕೊಲೆಗೀಡಾದ ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಐದು ಲಕ್ಷ ರುಪಾಯಿ ನೆರವಿನ ಚೆಕ್ ನೀಡಿತು.

ನಟ ದರ್ಶನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

Jun 15 2024, 01:04 AM IST
ಕ್ಷುಲ್ಲಕ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದು ಘೋರ ಘಟನೆವಾಗಿದ್ದು, ನಟ ದರ್ಶನ ಕಾನೂನು ಕೈಗೆ ತೆಗೆದುಕೊಂಡಿದ್ದು ಖಂಡನೀಯ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಬಕವಿ-ಬನಹಟ್ಟಿ ಬೇಡ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಈಶ್ವರ ಕಾಡದೇವರು ಅಗ್ರಹಿಸಿದರು.

ಹಾಸನದಲ್ಲಿ ನಟ ದರ್ಶನ್ ವಿರುದ್ಧ ವೀರಶೈವ ಮಠಾಧೀಶರ ಪ್ರತಿಭಟನೆ

Jun 15 2024, 01:01 AM IST
ಯಾವುದೇ ಒತ್ತಡಕ್ಕೂ ಮಣಿಯದೆ ಚಲನಚಿತ್ರ ನಟ ಮತ್ತು ಸಹಚರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ತಕ್ಷಣವೇ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜ, ವಿವಿಧ ಮಠದ ಸ್ವಾಮೀಜಿಗಳು ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಶುಕ್ರವಾರ ಹಾಸನದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ದರ್ಶನ್ ಇರುವ ಠಾಣೆ ಪೆಂಡಾಲ್‌ ಹಾಕಿ ಮರೆ!

Jun 14 2024, 09:56 AM IST

  ಚಿತ್ರ ನಟ ದರ್ಶನ್‌ ಸೇರಿದಂತೆ ಆರೋಪಿಗಳ ವಿಚಾರಣೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆಯುತ್ತಿದೆ. ಆದರೆ ಠಾಣೆಯ ಸುತ್ತ ಶಾಮಿಯಾನ ಹಾಕಿ ಇಡೀ ಠಾಣೆಯ ಒಳಗೆ ಏನು ನಡೆಯುತ್ತಿದೆ ಎಂದು ಗೊತ್ತಾಗದಂತೆ ಮರೆಮಾಚಲಾಗಿದೆ. ಪೊಲೀಸರ ಈ ನಡೆ ಭಾರಿ ಚರ್ಚೆಗೆ ಗ್ರಾಸವಾಗಿದೆ.

ದರ್ಶನ್, ಪವಿತ್ರಗೌಡರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

Jun 14 2024, 01:11 AM IST
ರೇಣುಕಾ ಸ್ವಾಮಿ ತಪ್ಪು ಮಾಡಿದ್ದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವ ಅವಕಾಶ ಇತ್ತು, ಆದರೆ, ಅದನ್ನು ಬಿಟ್ಟು ಆತನನ್ನು ಅಮಾನುಷವಾಗಿ ಹತ್ಯೆ ಮಾಡಿರುವುದು ಅಕ್ಷಮ್ಯ ಅಪರಾಧ. ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಕನ್ನಡ ಚಿತ್ರರಂಗ ದರ್ಶನ್ ಸಿನಿಮಾ ಬ್ಯಾನ್ ಮಾಡಲಿ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

Jun 14 2024, 01:04 AM IST
ಸಿನಿಮಾ ರೀತಿಯಲ್ಲೆ ಕೊಲೆ ಮಾಡಿರುವುದನ್ನು ನೋಡಿ ದಿಗ್ಬ್ರಮೆಯಾಗಿದೆ. ನಾಯಕ ನಟ ದರ್ಶನ್ ಅವರನ್ನು ಕನ್ನಡ ಚಲನಚಿತ್ರರಂಗದಿಂದ ಹೊರದಬ್ಬಬೇಕು. ಇವರ ಸಿನಿಮಾಗಳನ್ನು ಬ್ಯಾನ್ ಮಾಡಬೇಕೆಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಆಗ್ರಹಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ನಟ ದರ್ಶನ್ ವಿರುದ್ಧ ಮತ್ತೊಂದು ಕ್ರೌರ್ಯ ಬಯಲು

Jun 14 2024, 01:02 AM IST
ಅಭಿಮಾನಿ ಕೊಲೆ ಕೇಸ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ‌‌.

ನಟ ದರ್ಶನ್ ಬಂಧನ ನಿಜಕ್ಕೂ ಶಾಕ್: ಶಾಸಕ ದರ್ಶನ್

Jun 14 2024, 01:01 AM IST
ಬೇಬಿಬೆಟ್ಟದ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುವಂತೆ ಕೋರ್ಟ್ ಮತ್ತೆ ಆದೇಶ ನೀಡಿದ್ದು, ಪಾಲಿಸದಿದ್ದರೆ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ನನ್ನೊಂದಿಗೆ ಚರ್ಚಿಸಿದ್ದಾರೆ ಎಂದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 48
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved