ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತೆಲಂಗಾಣ ರಾಜ್ಯಪಾಲರಿಂದ ಚೆಲುವನಾರಾಯಣಸ್ವಾಮಿ ದರ್ಶನ
May 28 2024, 01:10 AM IST
ರಾಮಾನುಜ ಸಂಪ್ರದಾಯದ ಅನುಯಾಯಿಗಳೂ ಆದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಕಚ್ಚೆಪಂಚೆ ತಿರುನಾಮಧರಿಸಿ ಭಕ್ತಿಯಿಂದ ಶ್ರೀಚೆಲುವನಾರಾಯಣಸ್ವಾಮಿ ಯದುಗಿರಿ ನಾಯಕಿ ಹಾಗೂ ರಾಮಾನುಜಾಚಾರ್ಯರ ದರ್ಶನ ಪಡೆದರು. ದಕ್ಷಿಣ ಬದರೀಕಾಶ್ರಮ ಮೇಲುಕೋಟೆಯ ಬದರೀವೃಕ್ಷವನ್ನು ದರ್ಶನ ಮಾಡಿ ದೇವಾಲಯದ ಬಳಿ ನಾಗರಾಜಯ್ಯಂಗಾರ್ ಸ್ವಾಮಿಗಳ ಗೋಶಾಲೆ ಗೋವಿಗೆ ಗೋಗ್ರಾಸ ನೀಡಿ ಲೋಕಕಲ್ಯಾಣಾರ್ಥಕ್ಕಾಗಿ ಪ್ರಾರ್ಥಿಸಿದರು.
ದ್ವಿಚಕ್ರ ವಾಹನದ ಮೂಲಕ 12 ಜ್ಯೋತಿರ್ಲಿಂಗ ದರ್ಶನ ಪಡೆದ ಭಾಗೀರಥಿ
May 27 2024, 01:01 AM IST
ದ್ವಿಚಕ್ರ ವಾಹನದಲ್ಲಿ ಒಬ್ಬಂಟಿಯಾಗಿ (ಸೋಲೋ ರೈಡ್) ಉತ್ತರಾಖಂಡದ ವರೆಗೆ ಪ್ರಯಾಣ ಬೆಳೆಸಿದ್ದ ಯುವತಿ (ಹವ್ಯಾಸಿ ಬೈಕ್ ರೈಡರ್) ಭಾಗೀರಥಿ ಅಜಗೊಂಡ ಭಾನುವಾರ ಸುರಕ್ಷಿತವಾಗಿ ಹುಬ್ಬಳ್ಳಿಗೆ ವಾಪಸಾದರು.
ತಿರುಪತಿ: ಜೂ.30ರ ವರೆಗೆ ವಿಐಪಿ ದರ್ಶನ ರದ್ದು
May 26 2024, 01:45 AM IST
ಇಲ್ಲಿನ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವಿಐಪಿ ದರ್ಶನವನ್ನು ಜೂ.30ರ ವರೆಗೂ ರದ್ದು ಗೊಳಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ (ಟಿಟಿಡಿ) ಶನಿವಾರ ತಿಳಿಸಿದೆ.
ಒಂದು ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
May 24 2024, 01:00 AM IST
ಬುದ್ಧಪೂರ್ಣಿಮೆ ಹಾಗೂ ಆಗಿ ಹುಣ್ಣಿಮೆ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನ ಭಕ್ತಾಧಿಗಳು ಆಗಮಿಸಿ ದೇವಿ ದರ್ಶನ ಪಡೆದರು.
ವಾಸವಾಂಬೆ ದರ್ಶನ ಪಡೆದ ಶಾಸಕ ಟಿ.ರಘುಮೂರ್ತಿ
May 19 2024, 01:56 AM IST
ಜಿಲ್ಲೆಯ ವಿವಿಧೆಡೆ ಸಂಭ್ರಮದ ವಾಸವಿ ಜಯಂತಿ ಆಚರಿಸಲಾಯಿತು, ಚಳ್ಳಕೆರೆ, ಹಿರಿಯೂರು, ಹೊಸದುರ್ಗ ಸೇರಿದಂತೆ ಅಲ್ಲಲ್ಲಿ ಆರ್ಯ ವೈಶ್ಯ ಸಮಾಜದವರು ಸಡಗರದಿಂದ ಭಾಗವಹಿಸಿದ್ದರು.
ಲಕ್ಕವ್ವದೇವಿ ದರ್ಶನ ಪಡೆದ ಸಚಿವ ಸತೀಶ
May 18 2024, 12:30 AM IST
ಕನ್ನಡಪ್ರಭ ವಾರ್ತೆ ಯಮಕನಮರಡಿಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದ ಲಕ್ಕವ್ವದೇವಿ (ಲಕ್ಷ್ಮೀದೇವಿ) ದೇವಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ದರ್ಶನ ಪಡೆದರು. ನಂತರ ಗ್ರಾಮಕ್ಕೆ ಆಗಮಿಸಿದಾಗ ವಿವಿಧ ವಾದ್ಯಮೇಳದೊಂದಿಗೆ ಸಚಿವರನ್ನು ಬರಮಾಡಿಕೊಳ್ಳಲಾಯಿತು.
ಐಎನ್ಎಸ್ ಚಾಪೆಲ್, ಟುಪಲೇವ್ ದರ್ಶನ ಭಾಗ್ಯ ಪ್ರವಾಸಿಗರಿಲ್ಲ
May 16 2024, 12:52 AM IST
ಚಾಪೆಲ್, ಟುಪಲೇವ್ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದ್ದರೆ ನೌಕೆ, ವಿಮಾನವನ್ನು ನೋಡಲು, ಕಾರ್ಯಾಚರಣೆ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುತ್ತಿತ್ತು.
ಉಡುಪಿ ಕೃಷ್ಣನ ದರ್ಶನ ಪಡೆದ ಕ್ರಿಕೆಟಿಗ ರವಿ ಶಾಸ್ತ್ರಿ
May 15 2024, 01:33 AM IST
ಈ ಸಂದರ್ಭದಲ್ಲಿ ರವಿಶಾಸ್ತ್ರಿ ಪರ್ಯಾಯ ಶ್ರೀಪಾದರ ಸಂಕಲ್ಪಗಳಲ್ಲೊಂದಾದ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು.
ದಲಿತರನ್ನು ಒಕ್ಕಲೆಬ್ಬಿಸುವ ಹುನ್ನಾರ: ದರ್ಶನ್ ಆರೋಪ
May 07 2024, 01:05 AM IST
ಸೂಲಿಬೆಲೆ: ಹೋಬಳಿ ದೊಡ್ಡಹರಳಗೆರೆ ಗ್ರಾಮದ ಸರ್ವೆ ನಂ.45 ರಲ್ಲಿ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ವಿಶ್ವ ಮಾನವ ಬಂಧುತ್ವ ವೇದಿಕೆ ಅಧ್ಯಕ್ಷ ದರ್ಶನ್ ಆದಿತ್ಯ ಆರೋಪಿಸಿದರು.
ಮತ್ತೆ ಅಮೆರಿಕಾಗೆ ತೆರಳಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ..!
May 05 2024, 02:06 AM IST
ಕ್ಷೇತ್ರದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದೆ. ಶಾಸಕರು ಕ್ಷೇತ್ರದಲ್ಲಿ ಇದ್ದಾಗಲೇ ಅಧಿಕಾರಿಗಳು ಸಾರ್ವಜನಿಕರು, ರೈತ ಸಮಸ್ಯೆಗಳನ್ನು ಆಲಿಸುವುದು ಕಷ್ಟ. ಇನ್ನೂ ಅಮೆರಿಕಾಗೆ ತೆರಳಿದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡಲು ಸಾಧ್ಯವೇ?.
< previous
1
...
33
34
35
36
37
38
39
40
41
...
48
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ