ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಟ್ಟ ಹತ್ತಿ ಪಟ್ಟಾಭಿರಾಮನ ದರ್ಶನ ಪಡೆದ ಡಾ. ಮಂಜುನಾಥ್
Apr 18 2024, 02:17 AM IST
ಕಾಂಗ್ರೆಸ್ ಆರೋಪ ಕೇವಲ ರಾಜಕಾರಣಕ್ಕೆ ಮಾತ್ರ ಸೀಮಿತ. ರಾಮ ಮಂದಿರ ಕಟ್ಟುವ ವಿಚಾರದಲ್ಲಿ ಪೂರ್ವಜರು ಸಾಕಷ್ಟು ಹೋರಾಡಿದ್ದರು. ಅದನ್ನು ಪೂರೈಸಿರುವುದು ಪ್ರಧಾನಿ ಮೋದಿ ಅವರು. ರಾಮನ ಬಗ್ಗೆ ವಿಶೇಷ ಭಕ್ತಿಯನ್ನು ಮೋದಿಯವರು ಇಟ್ಟುಕೊಂಡಿದ್ದಾರೆ. ಚುನಾವಣೆ ಸಮಯದಲ್ಲಿ ರಾಮ ನೆನಪಾಗುವುದು ಕಾಂಗ್ರೆಸ್ ನವರಿಗೆ ಮಾತ್ರ, ನಮಗಲ್ಲ.
ಡಾ. ಅಂಬೇಡ್ಕರ್ ತತ್ವ ಸಿದ್ಧಾಂತ ಜೀವನದಲ್ಲಿ ಅಳವಡಿಸಿಕೊಳ್ಳಿ: ದರ್ಶನ್
Apr 16 2024, 01:02 AM IST
ನಮ್ಮ ನಡುವೆ ಇಲ್ಲದೆ ಇದ್ದರೂ ಸಹ ಭಾರತ ದೇಶದ ಧರ್ಮ ಗ್ರಂಥ ಸಂವಿಧಾನ ನಮ್ಮ ಕಣ್ಣ ಮುಂದಿದೆ. ಈ ಸಂವಿಧಾನದ ನೆರಳಿನಲ್ಲಿ ಎಲ್ಲ ವರ್ಗದವರಿಗೂ ಸಮಾನ ಅವಕಾಶಗಳು ಲಭಿಸಿವೆ. ಆ ಸಂವಿಧಾನವನ್ನು ಸಂರಕ್ಷಣೆ ಮಾಡುವಂತಹ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದ್ದು. ಸಂವಿಧಾನಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣೆಗೆ ಕಟೀಬದ್ದರಾಗಿರಬೇಕು
ಅಕ್ಟೋಬರ್‌ನಲ್ಲಿ ದರ್ಶನ್ ಸಿನಿಮಾ ಡೆವಿಲ್ ರಿಲೀಸ್
Apr 06 2024, 12:46 AM IST
ಅಕ್ಟೋಬರ್‌ನಲ್ಲಿ ದರ್ಶನ್ ನಟನೆಯ ಸಿನಿಮಾ ಡೆವಿಲ್ ರಿಲೀಸ್ ಆಗಲಿದೆ. ಆ ಕುರಿತು ದರ್ಶನ್ ಮಾಹಿತಿ ನೀಡಿದ್ದಾರೆ.
ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಜಯಪ್ರಕಾಶ್ ಹೆಗ್ಡೆ
Apr 02 2024, 01:10 AM IST
ಉಡುಪಿ ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಸೋಮವಾರ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದರು.
ಮ್ಯಾಟ್ನಿ ಚಿತ್ರಕ್ಕೆ ಮಾರ್ನಿಂಗ್ ಶೋಗೆ ಹೋಗಿ: ದರ್ಶನ್
Mar 29 2024, 12:48 AM IST
ಸತೀಶ್ ನೀನಾಸಂ ನಟನೆಯ ಹಾರರ್ ಸಿನಿಮಾ ಮ್ಯಾಟ್ನಿ ಟ್ರೇಲರ್ ಬಿಡುಗಡೆಯನ್ನು ದರ್ಶನ್ ಹಾಗೂ ಧನಂಜಯ ಮಾಡಿದ್ದಾರೆ.
ಧರ್ಮಯುದ್ಧಕ್ಕೂ ಮುನ್ನ ದೇವರ ದರ್ಶನ: ಡಿಕೆಶಿ
Mar 27 2024, 01:13 AM IST
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ ಶಾರದಾಂಬೆ, ಕೊಲ್ಲೂರು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮಠ, ದರ್ಗಾ ದರ್ಶನ ಪಡೆದ ಸಾಗರ ಖಂಡ್ರೆ
Mar 27 2024, 01:06 AM IST
ತಾಲೂಕಿನ ಬೇಲೂರ, ಹುಲಸೂರ, ಬಸವಕಲ್ಯಾಣ, ಹಾರಕೂಡ ಸಂಸ್ಥಾನ ಹಿರೇಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಭೇಟಿ ನೀಡಿ ಪೂಜ್ಯರಿಗೆ ಸನ್ಮಾನಿಸಿ ಅವರಿಂದ ಆಶಿರ್ವಾದ ಪಡೆದರು.
ಧರ್ಮ ಯುದ್ಧ ಆರಂಭಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿಕೆಶಿ
Mar 27 2024, 01:00 AM IST
ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದು ಡಿಕೆಶಿ ಹೇಳಿದರು.
ದೇವಿಯ ದರ್ಶನ ಪಡೆದ ಲಕ್ಷಾಂತರ ಭಕ್ತರು
Mar 25 2024, 12:50 AM IST
ಚಿಕ್ಕಮಕ್ಕಳ ಪಾಲಕರು, ವಯೋವೃದ್ಧರು ದೇವಿ ದರ್ಶನ ಪಡೆಯಲು ಹರಸಾಹಪಡುವಂತಾಯಿತು.
ಜಾಹೀರಾತು- ಸುರ್ಯ ದೇವಸ್ಥಾನದಲ್ಲಿ ದರ್ಶನ ಬಲಿ, ಉತ್ಸವ
Mar 23 2024, 01:09 AM IST
ನಾಡಿನಲ್ಲಿ ಮಣ್ಣಿನ ಹರಕೆಗೆ ಪ್ರಖ್ಯಾತ ಕ್ಷೇತ್ರವಾದ ನಡ ಗ್ರಾಮದ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಸಂಭ್ರಮ,
< previous
1
...
35
36
37
38
39
40
41
42
43
...
48
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ