• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಯಕವೇ ಕೈಲಾಸ ಬಸವಣ್ಣರ ಸಂದೇಶ ಸಾಕಷ್ಟು ಅರ್ಥ ನೀಡುತ್ತದೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

May 01 2025, 12:46 AM IST
ಬಸವಣ್ಣ ಅವರಂತ ಮಹಾನ್ ನಾಯಕರ ಸಂದೇಶಗಳನ್ನು ಕೇವಲ ದಿನಾಚರಣೆಗೆ ಸೀಮಿತಗೊಳಿಸದೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆ ಜನಾಂಗಕ್ಕೆ ಬಳುವಳಿಯಾಗಿ ನೀಡಬೇಕು. ಬಸವಣ್ಣನವರು ತಮ್ಮ ಅನುಭವ ಮಂಟಪದ ಮೂಲಕ ಜಾತಿವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದರು.

ಮೇ 4ರಂದು ನಾಗನಗೌಡರ ಸಹಸ್ರ ಚಂದ್ರ ದರ್ಶನ ಅಭಿನಂದನಾ ಸಮಾರಂಭ

Apr 30 2025, 12:33 AM IST
ಮೇ 4ರಂದು ಧುರೀಣ ಎನ್.ಜಿ.ನಾಗನಗೌಡ ಅವರ ಸಹಸ್ರ ಚಂದ್ರದರ್ಶನ, ಅಭಿನಂದನಾ ಸಮಾರಂಭ ಹಾಗೂ ಜನ ಮುಖಿ ಸೇವಾ ಸುಖಿ ಗ್ರಂಥ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಎನ್.ಜಿ. ನಾಗನಗೌಡರ ಅಭಿಮಾನಿ ಬಳಗ ಅಧ್ಯಕ್ಷ ಜಿ. ನಂದಿಗೌಡ್ರು ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ನೈಜ ಗ್ರಾಮೀಣ ಜೀವನದ ದರ್ಶನ ಮಾಡಿಸಿ: ಮಂಜುಳಾ ಅಸುಂಡಿ

Apr 25 2025, 11:53 PM IST
ಯುವ ಜನಾಂಗದ ಭವ್ಯ ಭವಿಷ್ಯಕ್ಕೆ ಸೇವೆ, ತ್ಯಾಗ, ಪ್ರಾಮಾಣಿಕತೆ, ಬದ್ಧತೆಗಳು ಬುನಾದಿಗಳಾಬೇಕು. ಈ ಬುನಾದಿಗಳನ್ನು ಎನ್ನೆಸ್ಸೆಸ್ ನೀಡುತ್ತದೆ.

ಒಂದೇ ಸೂರಿನಡಿ ಮಹಾತ್ಮನ ಜೀವನ ದರ್ಶನ ಗಾಂಧಿ ಭವನ

Apr 21 2025, 12:55 AM IST
ದೇಶೀಯ ಶೈಲಿಯಲ್ಲಿ ಸ್ಥಳೀಯ ವಾಸ್ತುಶಿಲ್ಪಕ್ಕೆ ಅನುಗುಣವಾಗಿ ಗಾಂಧಿ ಕುಟೀರಗಳ ಮಾದರಿಯಲ್ಲಿ ಗಾಂಧಿ ಭವನ ನಿರ್ಮಿಸಲಾಗಿದೆ. ಮುಖ್ಯವಾಗಿ ಎರಡು ವಿಭಾಗಗಳನ್ನು ಹೊಂದಲಾಗಿದ್ದು, ಮುಖ್ಯ ಕಟ್ಟಡದಲ್ಲಿ ವಿವಿಧೋದ್ದೇಶ ಸಭಾಂಗಣ, ಗ್ರಂಥಾಲಯ, ಮತ್ತೊಂದು ವಿಭಾಗದಲ್ಲಿ ಕಚೇರಿ, ತರಬೇತಿ ಕೇಂದ್ರವಿದೆ.

ಧರ್ಮಸ್ಥಳ: ಮಂಜುನಾಥ ಸ್ವಾಮಿ, ಹೆಗ್ಗಡೆ ದರ್ಶನ ಪಡೆದ ಡಿಕೆಶಿ

Apr 21 2025, 12:46 AM IST
ಮಂಜುನಾಥ ಸ್ವಾಮಿಗೆ ಪ್ರಾಥನೆ ಸಲ್ಲಿಸಿ, ಹುಂಡಿಗೆ ಕಾಣಿಗೆ ಹಾಕಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿಯ ಕಾಂಗ್ರೆಸ್‌ ಕಾರ್ಯಕ್ರಮದತ್ತ ಪ್ರಯಾಣ ಮಾಡಿದರು.

ಜನತಾ ದರ್ಶನ, ಬಹಿರಂಗ ಸಂಸತ್ ಅಧಿವೇಶನವಿದ್ದಂತೆ: ಸಚಿವ ಎಚ್ಕೆ ಪಾಟೀಲ

Apr 20 2025, 02:00 AM IST
ಜನತಾ ದರ್ಶನ ಕಾರ್ಯಕ್ರಮ ಇದೊಂದು ರೀತಿಯಲ್ಲಿ ಬಹಿರಂಗ ಸಂಸತ್ ಅಧಿವೇಶನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ತಂದೆಗೆ ತಾಯಿಯ ಅಂತಿಮ ದರ್ಶನ ಮಾಡಿಸಲು ಮಕ್ಕಳ ಪರದಾಟ..!

Apr 15 2025, 12:52 AM IST
ಗ್ರ್ಯಾಂಗ್ರೀನ್‌ನಿಂದ ಕಾಲು ಕಳೆದುಕೊಂಡ ಪತ್ನಿ, ಮನನೊಂದು ಮನೆಬಿಟ್ಟು ಹೋದ ಪತಿರಾಯ. ಇತ್ತ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಹೆಂಡತಿ. ತಾಯಿಯ ಸಾವಿನ ಸುದ್ದಿಯನ್ನು ತಂದೆಗೆ ತಿಳಿಸಿ ಅಂತಿಮ ದರ್ಶನಕ್ಕೆ ಕರೆತರಲು ಮಕ್ಕಳ ಪರದಾಟ. ಇಂತಹದೊಂದು ಮನಕಲಕುವ ಘಟನೆ ತಾಲೂಕಿನ ಜೀಗುಂಡಿ ಪಟ್ಟಣದಲ್ಲಿ ನಡೆದಿದೆ.

ಸರ್ಕಾರಿ ಶಾಲೆಗಳು ಅಭಿವೃದ್ಧಿಯಾದರೆ ಬಡ ಮಕ್ಕಳಿಗೆ ಅನುಕೂಲ: ದರ್ಶನ್ ಪುಟ್ಟಣ್ಣಯ್ಯ

Apr 11 2025, 12:38 AM IST
ಚಲುವರಸನಕೊಪ್ಪಲು ಶಾಲೆ ಮುಖ್ಯ ಶಿಕ್ಷಕ ಕುಮಾರ್ ಅವರ ಸಹೋದ್ಯೋಗಿಗಳು ಹೆಚ್ಚು ಮಕ್ಕಳನ್ನು ದಾಖಲಾತಿ ಮಾಡಿ ಶಾಲೆಯನ್ನು ಮಾದರಿಯನ್ನಾಗಿಸಿದ್ದಾರೆ. ಇವರಿಗೆ ಗ್ರಾಮಸ್ಥರು ಬೆಂಬಲವಾಗಿ ನಿಂತಿದ್ದಾರೆ. ಮಕ್ಕಳ ಪ್ರತಿಭೆ ಹೊರತರಲು ರಂಗ ಮಂಟಪ ನಿರ್ಮಿಸಿದ್ದಾರೆ. ಇದೇ ರೀತಿ ಎಲ್ಲಾ ಸರ್ಕಾರಿ ಶಾಲೆಗಳು ಅಭಿವೃದ್ಧಿಗೊಂಡರೆ ಉನ್ನತ ಮಟ್ಟದ ಶಿಕ್ಷಣ ದೊರಕಲು ಸಾಧ್ಯವಾಗಲಿದೆ.

ವೈರಮುಡಿ ಜಾತ್ರಾ ಮಹೋತ್ಸವದ ನಂತರ ಅಭಿವೃದ್ಧಿ ಕಾಮಗಾರಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Apr 11 2025, 12:31 AM IST
30 ಕೋಟಿ ರು. ವೆಚ್ಚದಲ್ಲಿ ಮೇಲುಕೋಟೆ ಕಲ್ಯಾಣಿ ಮತ್ತು ಕೊಳಗಳು, ಮಂಟಪಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಟೆಂಡರ್ ಕರೆಯಲಾಗಿತ್ತಾದರೂ ಯಾರೂ ಟೆಂಡರ್‌ನಲ್ಲಿ ಭಾಗವಹಿಸದ ಕಾರಣಕ್ಕಾಗಿ ಮೀಸಲಿಟ್ಟ ಅನುದಾನ ಸರ್ಕಾರಕ್ಕೆ ವಾಪಸ್‌ಹೋಗಿದೆ. ಇದನ್ನು ಮರಳಿ ತರುವ ಪ್ರಯತ್ನ ಮಾಡಲಾಗುತ್ತದೆ.

ಗ್ರಾಮೀಣ ಕ್ರೀಡೆಗಳಿಂದ ಯುವಜನರಲ್ಲಿ ಸಾಮರಸ್ಯ: ದರ್ಶನ್

Apr 08 2025, 12:30 AM IST
ಯುವಜನರು ದುಶ್ಚಟಗಳಿಗೆ ಬಲಿಯಾಗದೆ ಕ್ರೀಡೆಯಲ್ಲಿ ಆಸಕ್ತಿ ತೋರಿಸಿದರೆ ಅಪರಾಧ ಚಟುವಟಿಕೆಗಳನ್ನು ಕಡಿಮೆಯಾಗುತ್ತವೆ. ಜಿಲ್ಲೆಯಲ್ಲಿ ಗ್ರಾಮೀಣ ಕ್ರೀಡೆಗಳಿಗೆ ವಿಶೇಷವಾದ ಆಸಕ್ತಿ ಇದೆ. ನಮ್ಮ ಹಿರಿಯರು ಹಬ್ಬ-ಹರಿದಿನ, ಜಾತ್ರೆ, ಉತ್ಸವಗಳಲ್ಲಿ ಕ್ರೀಡೆ ಸ್ಪರ್ಧೆಗಳನ್ನು ಇಟ್ಟುಕೊಂಡು ಸಂಭ್ರಮಿಸುತ್ತಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved