• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಬರಿಮಲೆ ಅಯ್ಯಪ್ಪ ವಾರ್ಷಿಕ ಯಾತ್ರೆ ಆರಂಭ: ಮೊದಲ ದಿನ ಭಕ್ತರಿಂದ ದರ್ಶನ

Nov 18 2023, 01:00 AM IST
41 ದಿನಗಳ ಕಾಲ ನಡೆಯುವ ಶಬರಿಮಲೆ ಅಯ್ಯಪ್ಪ ವಾರ್ಷಿಕ ತೀರ್ಥಯಾತ್ರೆಗೆ ಶುಕ್ರವಾರ ಅಧಿಕೃತ ಚಾಲನೆ ಸಿಕ್ಕಿದೆ. ಶುಕ್ರವಾರ ಬೆಳಗ್ಗೆ 3 ಘಂಟೆಗೆ ಗಣ್ಯರ ಸಮ್ಮುಖದಲ್ಲಿ ಗರ್ಭಗುಡಿಯನ್ನು ತೆರೆಯಲಾಗಿದ್ದು, ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ ಮುಂತಾದ ರಾಜ್ಯಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಿದ್ದು, ಭಾರಿ ಜನಸ್ತೋಮ ಉಂಟಾಯಿತು.

ಹಾಸನಾಂಬೆ ದರ್ಶನ ಮಾಡಿದ ಅಬಕಾರಿ ಸಚಿವ ತಿಮ್ಲಾಪೂರ ಗೇಲಿ

Nov 12 2023, 01:02 AM IST
ಅಬಕಾರಿ ಸಚಿವ ಆರ್.ಬಿ. ತಿಮ್ಲಾಪೂರ ಶನಿವಾರ ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ದರ್ಶನ ಪಡೆದರು.

13ರಂದು ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ

Nov 09 2023, 01:00 AM IST
ಗದಗ:ಸರ್ಕಾರದ ಮಾರ್ಗದರ್ಶನದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಆಲಿಸಿ,ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನ. 13 ರಂದು ಮಧ್ಯಾಹ್ನ 2ರಿಂದ ಜಿಲ್ಲೆಯ ನರಗುಂದ ತಾಲೂಕಿನ ತಾಪಂ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನೋವು, ಸಮಸ್ಯೆ ಆಲಿಸಲು ಜನತಾ ದರ್ಶನ ಪ್ರಮುಖ ಮಾಧ್ಯಮ

Nov 07 2023, 01:30 AM IST
ಮುಖ್ಯಮಂತ್ರಿಗಳ ಸೂಚನೆಯಂತೆ ಜರುಗುತ್ತಿರುವ ಜನತಾ ದರ್ಶನವು ಜಿಲ್ಲೆಯೂ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿಯೂ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು

ಪುತ್ತಿಗೆ ಕಿರಿಯ ಶ್ರೀಗಳ ಕನ್ಯಾಕುಮಾರಿ ಕ್ಷೇತ್ರ ದರ್ಶನ

Nov 06 2023, 12:45 AM IST
ಶ್ರೀಪಾದರು ಕನ್ಯಾಕುಮಾರಿಯ ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ, ಶುಚಿಂದ್ರದ ಬ್ರಹ್ಮವಿಷ್ಣುಮಹೇಶ್ವರ ಹಾಗೂ ಬೃಹತ್ ಆಂಜನೇಯ ಸ್ವಾಮಿಯ ದರ್ಶನ, ನಾಗರ್‌ಕೊಯಿಲ್‌ನ ಶ್ರೀ ಅನಂತಕೃಷ್ಣ ಮತ್ತು ಸ್ವಯಂಉದ್ಭವ ನಾಗರಾಜ ದರ್ಶನ ಪಡೆದರು.

ದರ್ಶನ ಭಾಗ್ಯ ಕಲ್ಪಿಸಿದ ಹಾಸನಾಂಬೆ

Nov 03 2023, 12:30 AM IST
ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಗುರುವಾರದಿಂದ ಆರಂಭವಾಗಿದ್ದು, ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಧಾರ್ಮಿಕ ವಿಧಿವಿಧಾನಗಳ‌‌ ಮೂಲಕ ಗುರುವಾರ ಸರಿಸುಮಾರು 12.25ಕ್ಕೆ ಬಾಗಿಲು ತೆರೆಯಲಾಯಿತು.

28ರಂದು ಗ್ರಹಣ : ದೇಗುಲಗಳಲ್ಲಿ ದರ್ಶನ ಸಮಯದಲ್ಲಿ ವ್ಯತ್ಯಯ

Oct 27 2023, 12:31 AM IST
28ರಂದು ಚಂಗ್ರ ಗ್ರಹಣ; ವಿವಿಧ ದೇವಾಲಯಗಳಲ್ಲಿ ದರ್ಶನ ಸಮಯ ವ್ಯತ್ಯಾಸ

ನಿಗದಿಗಿಂತ ಒಂದು ನಿಮಿಷ ಮುಂಚೆ ಉಕ್ಕಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದ ತಾಯಿ ಕಾವೇರಿ

Oct 19 2023, 12:46 AM IST
ತಲಕಾವೇರಿ ಕ್ಷೇತ್ರದಲ್ಲಿ ಕೊಡಗು ಏಕೀಕರಣ ರಂಗದಿಂದ ಸಹಸ್ರಾರು ಭಕ್ತರಿಗೆ ಇನ್ನು ಒಂದು ತಿಂಗಳು ಅನ್ನಸಂತರ್ಪಣೆ ನಡೆಯಲಿದೆ.ಬುಧವಾರ ಜಿಲ್ಲೆಯ ವಿವಿಧೆಡೆಗಳಿಂದ ಮಾತ್ರವಲ್ಲದೇ ರಾಜ್ಯದ ಹಲವೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಾವೇರಿ ಕ್ಷೇತ್ರಕ್ಕೆ ಬಂದು ಪುಣ್ಯ ತೀರ್ಥವನ್ನು ಸ್ವೀಕರಿಸಿದರು.

ಎನ್‌ಆರ್‌ ಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ದರ್ಶನ ಕಾರ್ಯಕ್ರಮ

Oct 19 2023, 12:46 AM IST
ಎನ್‌ಆರ್‌ ಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ದರ್ಶನ ಕಾರ್ಯಕ್ರಮ

24ರಂದು ಐತಿಹಾಸಿಕ ಪಚ್ಚೆಲಿಂಗ ದರ್ಶನ: ಡಾ.ಮಹೇಶ್ವರ ಶ್ರೀ

Oct 19 2023, 12:45 AM IST
ಕೆಳದಿ ಅರಸರು ಪಚ್ಚೆಲಿಂಗವನ್ನು ಕೆಳದಿ ರಾಜಗುರು ಹಿರೇಮಠಕ್ಕೆ ಕೊಡುಗೆಯಾಗಿ ನೀಡಿದ್ದರು
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved