ಪುತ್ತಿಗೆ ಕಿರಿಯ ಶ್ರೀಗಳ ಕನ್ಯಾಕುಮಾರಿ ಕ್ಷೇತ್ರ ದರ್ಶನ
Nov 06 2023, 12:45 AM ISTಶ್ರೀಪಾದರು ಕನ್ಯಾಕುಮಾರಿಯ ಶ್ರೀ ಮಹಾಲಕ್ಷ್ಮೀ ದೇವಿಯ ದರ್ಶನ, ಶುಚಿಂದ್ರದ ಬ್ರಹ್ಮವಿಷ್ಣುಮಹೇಶ್ವರ ಹಾಗೂ ಬೃಹತ್ ಆಂಜನೇಯ ಸ್ವಾಮಿಯ ದರ್ಶನ, ನಾಗರ್‌ಕೊಯಿಲ್‌ನ ಶ್ರೀ ಅನಂತಕೃಷ್ಣ ಮತ್ತು ಸ್ವಯಂಉದ್ಭವ ನಾಗರಾಜ ದರ್ಶನ ಪಡೆದರು.