• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳಲು ನೆರವು : ಶಾಸಕ ದರ್ಶನ್ ಧ್ರುವನಾರಾಯಣ

Feb 25 2025, 12:48 AM IST
ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸರ್ಕಾರ ಎನಿಸಿದೆ.

ಮಹಾಕುಂಭಮೇಳದಲ್ಲಿ ಭಕ್ತರಿಗೆ ಆಕಾಶಕಾಯ ದರ್ಶನ!

Feb 25 2025, 12:45 AM IST
144 ವರ್ಷಗಳ ಬಳಿಕ ಬಂದ ಮಹಾಕುಂಭಮೇಳಕ್ಕೆ ಹುಬ್ಬಳ್ಳಿಯಿಂದ ತೆರಳಿದ್ದ "ಹಿಮಾಲಯನ್ ಸ್ಪೇಸ್ ಸೆಂಟರ್‌ " ಅಲ್ಲಿನ ಜನನಿಬಿಡ ಪ್ರದೇಶಗಳಲ್ಲಿ ಟೆಲಿಸ್ಕೋಪ್‌ ಮುಖಾಂತರ ಗ್ರಹಗಳು, ಆಕಾಶಕಾಯಗಳ ವೀಕ್ಷಣೆ, ಅವುಗಳ ಮಾಹಿತಿ ನೀಡುವುದರೊಂದಿಗೆ ಖಗೋಳವಿಜ್ಞಾನ ಜಾಗೃತಿ ಮೂಡಿಸಿದೆ.

ಪಾಪ ಕಳೆಯಲು ಪುಣ್ಯಕ್ಷೇತ್ರದ ದರ್ಶನ ಮಾಡಿ: ಸದಾಶಿವ ಸ್ವಾಮೀಜಿ

Feb 24 2025, 12:35 AM IST
ಅನ್ಯಕ್ಷೇತ್ರೇ ಕೃತಂ ಪಾಪಂ, ಪುಣ್ಯಕ್ಷೇತ್ರೆ ವಿನಷ್ ತಿ ಎಂಬಂತೆ ಎಲ್ಲೋ ಮಾಡಿದ ಪಾಪವನ್ನು ಕಳೆಯಲು ಹಾಗೂ ತೊಳೆದುಕೊಳ್ಳಲು ಪುಣ್ಯಕ್ಷೇತ್ರಗಳಿಗೆ ಬರಬೇಕು.

22ರಿಂದ ಬ್ರಹ್ಮಕುಮಾರೀಸ್‌ ಈಶ್ವರೀಯ ವಿವಿಯಿಂದ ಶಿವರಾತ್ರಿ: ದಾದ್ವಶ ಜ್ಯೋರ್ತಿಲಿಂಗಗಳ ದರ್ಶನ

Feb 21 2025, 11:46 PM IST
ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಉಡುಪಿ ಶಾಖೆ ವತಿಯಿಂದ ಶಿವರಾತ್ರಿ ಉತ್ಸವ ಅಂಗವಾಗಿ ಫೆ.22ರಿಂದ 26ರ ವರೆಗೆ ವಿವಿಧ ಸಾಂಸ್ಕೃತಿಕ ಹಾಗೂ ಸ್ಪರ್ಧಾ ಕಾರ್ಯಕ್ರಮಗಳನ್ನು ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲಾಗಿದೆ.

ಮಹಾಶಿವರಾತ್ರಿಗೆ ಅಮರನಾಥ ಶಿವಲಿಂಗ ದರ್ಶನ: ರಾಜಯೋಗಿನಿ ಬಿ.ಕೆ.ಶಾರದಾಜೀ

Feb 21 2025, 11:46 PM IST
ಬ್ರಹ್ಮ ಕುಮಾರೀಸ್ ಮಂಡ್ಯ ಶಾಖೆಯ ಸ್ವರ್ಣಿಮ ಮಹೋತ್ಸವ ಹಾಗೂ ಮಹಾ ಶಿವರಾತ್ರಿ ಪ್ರಯುಕ್ತ ಫೆ.೨೩ರಿಂದ ಮಾ.೨ರವರೆಗೆ ಬೆಳಗ್ಗೆ ಗಂಟೆಯಿಂದ ರಾತ್ರಿ ೯ರ ವರೆಗೆ ಜಿಲ್ಲಾ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಅಮರನಾಥ ಶಿವಲಿಂಗ, ಚೈತನ್ಯದೇವಿಯರು, ಸಹಸ್ರಲಿಂಗ, ಮಾತನಾಡುವ ಕುಂಭಕರ್ಣ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ವಿವಿಧ ಮಠದ ಶ್ರೀಗಳಿಂದ ಮಾದಪ್ಪನ ದರ್ಶನ

Feb 14 2025, 12:30 AM IST
ಮಲೆ ಮಾದೇಶ್ವರ ಬೆಟ್ಟಕ್ಕೆ ಭಗೀರಥ ಗುರುಪೀಠದ ಪುರುಷೋತ್ತಮನಂದಪುರಿ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು ಸ್ವಾಮಿಯ ದರ್ಶನ ಪಡೆದರು.

ಭರತ ಹುಣ್ಣಿಮೆ: 7 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮನ ದರ್ಶನ

Feb 13 2025, 12:50 AM IST
ಭರತ ಹುಣ್ಣಿಮೆ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಸ್ಥಾನಕ್ಕೆ 7 ಲಕ್ಷಕ್ಕೂ ಅಧಿಕ ಜನ ಭಕ್ತರು ಆಗಮಿಸಿ ಅಮ್ಮನ ದರ್ಶನ ಪಡೆದರು.

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Feb 13 2025, 12:49 AM IST
ವಿಸಿ ನಾಲೆ ಏರಿಯಗಳ ಮೇಲೆ ತಡೆಗೋಡೆ ನಿರ್ಮಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ವಿಸಿ ನಾಲೆ ಆಧುನೀಕರಣದ ಜತೆಯಲ್ಲಿಯೇ ತಡೆಗೋಡೆಗಳ ನಿರ್ಮಾಣವು ಮಂಜೂರಾಗಿದೆ. ನಾಲೆ ಆಧುನೀಕರಣ ಸ್ಥಗಿತಗೊಂಡಿರುವ ಕಾರಣದಿಂದಾಗಿ ತಡೆಗೋಡೆಗಳನ್ನು ನಿರ್ಮಿಸಲು ಸಾಧ್ಯವಾಗಿಲ್ಲ.

ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ರೈತ ಸಂಘಟನೆ ಕಟ್ಟುತ್ತಿಲ್ಲ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 13 2025, 12:49 AM IST
ಕ್ಷೇತ್ರದ ಜನರ ಮನಸ್ಸಿನಲ್ಲಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಗೆಲ್ಲಿಸಿದ್ದೇವೆ ಏನು ಮಾಡುತ್ತಾರೋ ಎಂಬ ಪ್ರಶ್ನೆ ಇದೆ. ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ ಅನುದಾನ ಕೊಡುತ್ತದೆ. ಆ ಅನುದಾನ ಬಳಸಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡುವುದು ಸಾಮಾನ್ಯವಾಗಿರುತ್ತದೆ. ಯಾವುದೇ ಶಾಸಕನಾದರೂ ಆ ಕೆಲಸ ಮಾಡುವುದು ಮಾಮೂಲಿ.

ವಿಐಪಿ, ಶಿಷ್ಟಾಚಾರ ದರ್ಶನ ಎರಡು ದಿನಕ್ಕೆ ಸೀಮಿತಗೊಳಿಸಿ

Feb 12 2025, 12:36 AM IST
ಜಾತ್ರಾ ಸಮಯದಲ್ಲಿ ಎಲ್ಲಾ ಭಕ್ತರಿಗೂ ಶೀಘ್ರವಾಗಿ ಶ್ರೀ ಹಾಸನಾಂಬೆ ದರ್ಶನ ಸಿಗುವಂತಾಗಬೇಕು. ವಿಐಪಿ ದರ್ಶನ, ಶಿಷ್ಟಾಚಾರ ದರ್ಶನ ಎರಡು ದಿನಕ್ಕೆ ಮಾತ್ರ ಸೀಮಿತಗೊಳಿಸಬೇಕು. ಉಳಿದ ದಿನದ ಕಡ್ಡಾಯವಾಗಿ ವಿಐಪಿ ದರ್ಶನ ನಿಷೇಧಿಸಬೇಕು ಎಂದು ಒತ್ತಾಯಿಸಿ ಶ್ರೀ ಹಾಸನಾಂಬೆ ಜಾತ್ರಾ ಹಿತರಕ್ಷಣಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಸಿ. ಸತ್ಯಭಾಮಗೆ ಮಂಗಳವಾರ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 41
  • next >

More Trending News

Top Stories
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved