ಉಚ್ಚಿಲ ದಸರಾ-2025: ಪೂರ್ವಭಾವಿ ಸಭೆ
Jul 06 2025, 11:48 PM ISTಉಡುಪಿ ಉಚ್ಚಿಲ ದಸರಾ-2025ರ ಪೂರ್ವಭಾವಿ ಸಭೆಯಲ್ಲಿ ಪ್ರತೀದಿನ ಚಂಡಿಕಾಯಾಗ, ಸಾಮೂಹಿಕ ಕುಂಕುಮಾರ್ಚನೆ, ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಭಿನ್ನ ರೀತಿಯ ವಸ್ತು ಪ್ರದರ್ಶನದೊಂದಿಗೆ ವೈಭವೋಪೇತ ವಿಸರ್ಜನಾ ಮೆರವಣಿಗೆ ಆಚರಿಸಲು ನಿರ್ಧರಿಸಲಾಯಿತು.