• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಗ ಸಂಚಾರ: ಐತಿಹಾಸಿಕ ಮಡಿಕೇರಿ ದಸರಾ ಆರಂಭ

Oct 04 2024, 01:08 AM IST
ಐತಿಹಾಸಿಕ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ನಗರದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳೊಂದಿಗೆ ನಗರ ಪ್ರದಕ್ಷಿಣೆ ಆರಂಭಿಸುವ ಮೂಲಕ ‘ಮಡಿಕೇರಿ ದಸರಾ’ಗೆ ಗುರುವಾರ ಚಾಲನೆ ದೊರೆಯಿತು.

ಮಂಗಳೂರು ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ

Oct 04 2024, 01:07 AM IST
ಶ್ರೀ ಮಹಾಗಣಪತಿ, ಶಾರದೆ, ಆದಿಶಕ್ತಿ, ಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿಯರ ಪ್ರತಿಷ್ಠಾಪನೆ ದೇವಸ್ಥಾನದ ದರ್ಬಾರು ಮಂಟಪದಲ್ಲಿ ನೆರವೇರಿತು.

ಜನರ ಗಮನ ಸೆಳೆದ ದಸರಾ ಬೊಂಬೆ ಪ್ರದರ್ಶನ

Oct 04 2024, 01:07 AM IST
ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನವರಾತ್ರಿ ದಸರಾ ಹಬ್ಬದ ಅಂಗವಾಗಿ ದಸರಾ ಬೊಂಬೆಗಳ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಆಯೋಜಿಸಿರುವ ದಸರಾ ಬೊಂಬೆಗಳ ಪ್ರದರ್ಶನ ಇಂದಿನಿಂದ ಒಂದು ತಿಂಗಳ ಕಾಲ ಇರಲಿದೆ.

ದಸರಾ ರಜೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ತರಗತಿ, ಶಿಕ್ಷಕರ ಅಪಸ್ವರ

Oct 04 2024, 01:06 AM IST
ಪ್ರತಿ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಕಳಪೆ ಬರುತ್ತಿರುವುದರಿಂದ ಎಚ್ಚೆತ್ತಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು, ಈ ಸಲ ದಸರಾ ರಜೆಯಲ್ಲೂ ವಿಶೇಷ ತರಗತಿ ನಡೆಸುವ ಮೂಲಕ ಫಲಿತಾಂಶ ಸುಧಾರಣೆಗೆ ಟೊಂಕ ಕಟ್ಟಿ ನಿಂತಿದ್ದಾರೆ. ಆದರೆ, ಇದಕ್ಕೆ ಶಿಕ್ಷಕರು ಅಪಸ್ವರ ಎತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರ ವಲಯದ ಅಸಮಾಧಾನಕ್ಕೆ ಕಾರಣವಾಗಿದೆ.

ದಸರಾ ದೀಪಾಲಂಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

Oct 04 2024, 01:06 AM IST
ಪ್ರತಿ ವರ್ಷದಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದಿಂದ ದಸರಾ ದೀಪಾಲಂಕಾರ

ಶ್ರೀರಂಗಪಟ್ಟಣ ದಸರಾ ಗಜಪಡೆಗೆ ಸ್ವಾಗತ, ವಿಶೇಷ ಪೂಜೆ ಸಲ್ಲಿಕೆ

Oct 04 2024, 01:05 AM IST
ಶ್ರೀರಂಗಪಟ್ಟಣ ಪಟ್ಟಣದ ಶ್ರೀರಂಗನಾಥಸ್ವಾಮಿ ದೇಗುಲದ ಆವರಣಕ್ಕೆ ಗುರುವಾರ ಸಂಜೆ ಆಗಮಿಸಿದ ಅಂಬಾರಿ ಹೊರುವ ಮಹೇಂದ್ರ, ಲಕ್ಷ್ಮಿ ಹಾಗೂ ಹಿರಣ್ಯ ಮೂರು ಆನೆಗಳನ್ನು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕರ್ನಾಟಕದ ಎರಡನೇ ಮೈಸೂರು ದಸರಾ ಮುನಿರೆಡ್ಡಿಪಾಳ್ಯ ಉತ್ಸವಕ್ಕೆ ಸಚಿವ ಬೈರತಿ ಸುರೇಶ್ ಚಾಲನೆ

Oct 04 2024, 01:04 AM IST

ಮುನಿರೆಡ್ಡಿಪಾಳ್ಯದ ಅದ್ಧೂರಿ ದಸರಾ ಮಹೋತ್ಸವಕ್ಕೆ ನಗರಾಭಿವೃದ್ಧಿ ಸಚಿವ, ದಸರಾ ಉತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಬೈರತಿ ಸುರೇಶ್ ಅವರು ತಮ್ಮ ಪತ್ನಿಯೊಂದಿಗೆ ಮುನಿರೆಡ್ಡಿ ಪಾಳ್ಯದ ಮಹೇಶ್ವರಮ್ಮ ದೇವಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಚಾಲನೆ

ಪರಿಸರ ಸ್ನೇಹಿ ದಸರಾ ಆಚರಣೆಗೆ ಕೈಜೋಡಿಸಿ: ಡಿಸಿ ಕರೆ

Oct 04 2024, 01:04 AM IST
ಮಡಿಕೇರಿ ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಶುಕ್ರವಾರದಿಂದ ಅ.12ರ ವರೆಗೆ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಮಡಿಕೇರಿ ದಸರಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ವತಿಯಿಂದ ವಿವಿಧ ದಸರಾ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಮಲೆನಾಡ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ

Oct 04 2024, 01:02 AM IST
ಅ.12ರವರೆಗೆ ನಡೆಯುವ ವೈಭವಯುತ ದಸರಾಕ್ಕೆ ನಗರದ ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿರುವ ಉತ್ಸವಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು.

ಮಡಿಕೇರಿ: ಅಕ್ಟೋಬರ್ 6,7ರಂದು ವಿನೂತನ ‘ಕಾಫಿ ದಸರಾ’

Oct 04 2024, 01:01 AM IST
ಮಡಿಕೇರಿ ದಸರಾದಲ್ಲಿ ಈ ವರ್ಷದಿಂದ ಕಾಫಿ ದಸರಾ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದ್ದು, ಅ.6 ಮತ್ತು 7ರಂದು ನಡೆಯುವ ಕಾಫಿ ದಸರಾದಲ್ಲಿ ಕಾಫಿ ಮತ್ತು ಇತರ ಕೃಷಿಗೆ ಸಂಬಂಧಿಸಿದಂತೆ ಅನೇಕ ಮಾಹಿತಿ ಕೃಷಿಕರಿಗೆ ದೊರಕಲಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 35
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved