• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರೀಸಾವೆ ಚೌಡೇಶ್ವರಿ ದಸರಾ ಉತ್ಸವಕ್ಕೆ ಎಂ.ಎ. ಗೋಪಾಲಸ್ವಾಮಿ ಚಾಲನೆ

Oct 04 2024, 01:01 AM IST
ಚನ್ನರಾಯಪಟ್ಟಣದ ಹಿರೀಸಾವೆಯ ಚೌಡೇಶ್ವರಿ ಅಮ್ಮನವರ ನವರಾತ್ರಿ ಆಚರಣೆ ಮತ್ತು ದಸರಾ ಉತ್ಸವಕ್ಕೆ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ಅವರು ಉಯ್ಯಾಲೆ ಕಂಬದ ಬಳಿ ಗುರುವಾರ ಚಾಲನೆ ನೀಡಿದರು.

ಇಂದಿನಿಂದ 20ರ ವರೆಗೂ ಶಾಲೆಗಳಿಗೆ ದಸರಾ ರಜೆ - ಕೆಲ ಖಾಸಗಿ ಶಾಲೆಗಳಿಂದ ರಜೆ ಇಲ್ಲ: ಆಕ್ರೋಶ

Oct 03 2024, 11:58 AM IST

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅ.3ರ ಗುರುವಾರದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭವಾಗಬೇಕಿದ್ದರೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲವು ಖಾಸಗಿ ಶಾಲೆಗಳು ಇನ್ನೂ ರಜೆ ನೀಡಿಲ್ಲ.

ಸಂಭ್ರಮದ ದಸರಾ ಹಬ್ಬಕ್ಕೆ ಸಜ್ಜಾದ ಮೈಸೂರು - ಹಿರಿಯ ಸಾಹಿತಿ ಡಾ.ಹಂಪನಾರಿಂದ ಉದ್ಘಾಟನೆ

Oct 03 2024, 11:31 AM IST

ಮುಡಾ ಗದ್ದಲ, ಲೋಕಾಯುಕ್ತ, ಇ.ಡಿ. ತನಿಖೆಯ ನಡುವೆಯೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಅದ್ಧೂರಿ ಚಾಲನೆ ಸಿಗಲಿದ್ದು, ಈಗಾಗಲೇ ನಾಡಹಬ್ಬ ಆಚರಣೆಗೆ ಸಂಬಂಧಿಸಿದ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ.

ನ್ಯಾಮತಿ: ಇಂದಿನಿಂದ ಕಾಳಿಕಾಂಬ ದೇಗುಲದಲ್ಲಿ ದಸರಾ ಮಹೋತ್ಸವ

Oct 03 2024, 01:29 AM IST
ನ್ಯಾಮತಿ ಪಟ್ಟಣದ ಕಾಳಿಕಾಂಬ ದೇಗುಲದಲ್ಲಿ ಅ.3ರಿಂದ 14ರವರೆಗೆ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಶ್ರೀ ದಸರಾ ಮಹೋತ್ಸವ, ಸನಾತನ ಧರ್ಮೋತ್ಸವ, ಶ್ರೀ ಕಾಳಿಕಾಂಬ ದೇವಿ ಅಂಬಾರಿ ಉತ್ಸವ ನಡೆಯಲಿದೆ.

ದಸರಾ ಬೊಂಬೆಗಳ ಪ್ರದರ್ಶನದಿಂದ ಗತವೈಭವದ ನೆನಪು

Oct 03 2024, 01:26 AM IST
ಹೈಟೆಕ್ ಸಂಸ್ಕೃತಿಯಲ್ಲಿ ಬೆಳೆಯುತ್ತಿರುವ ಇಂದಿನ ಪೀಳಿಗೆಯ ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರ ಮತ್ತು ಸಂಪ್ರದಾಯವನ್ನು ಪರಿಚಯಿಸಬೇಕಾದ ಅನಿವಾರ್ಯತೆ ಬಂದೊದಗಿದೆ.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ; ಆಳ್ವಾಸ್ ಕಾಲೇಜಿಗೆ ಪ್ರಶಸ್ತಿ

Oct 03 2024, 01:24 AM IST
ಮಂಗಳೂರು, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಳ್ವಾಸ್ ಕಾಲೇಜಿನ ೧೨೦ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.

ಗೋಣಿಕೊಪ್ಪ: 11ರಂದು ರಾಜ್ಯ ಮಟ್ಟದ ದಸರಾ ಬಹುಭಾಷಾ ಕವಿಗೋಷ್ಠಿ

Oct 03 2024, 01:21 AM IST
ಈ ಬಾರಿಯ ಕವಿಗೋಷ್ಠಿಯಲ್ಲಿ ಪ್ರತಿವರ್ಷದಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ತಮಿಳು, ಮಲೆಯಾಳಂ, ಮರಾಠಿ, ಹೀಗೆ 13 ಭಾಷೆಯ ಕವನಗಳನ್ನು ಕನ್ನಡ, ಹಿಂದಿ,ಇಂಗ್ಲಿಷ್, ತಮಿಳು, ಮಲೆಯಾಳಂ, ಮರಾಠಿ 78 ಕವಿಗಳು ಕವನಗಳನ್ನು ವಾಚಿಸಲಿದ್ದಾರೆ. ನಾಲ್ವರು ಕವಿಗಳು ಕನ್ನಡ ಭಾಷೆಯ ಚುಟುಕು ಕವನ ವಾಚಿಸಲಿದ್ದಾರೆ.

ಇಂದು ದಸರಾ ಮಹೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ

Oct 03 2024, 01:20 AM IST
53 ನೇ ವರ್ಷದ ದಸರಾ ಮಹೋತ್ಸವ, ಶ್ರೀ ದುರ್ಗಾ ಮತ್ತು ಚಂಡಿಕಾ ಹೋಮ 2ರಂದು ಆರಂಭಗೊಂಡಿದ್ದು 13 ರತನಕ ನಡೆಯಲಿದೆ.

ಅಬ್ಬಿಗೇರಿಯಲ್ಲಿ ದಸರಾ ಧರ್ಮ ಸಮ್ಮೇಳನದ ತಯಾರಿ ಪೂರ್ಣ: ಶ್ರೀ ವೀರಭದ್ರ ಶಿವಾಚಾರ್ಯರು

Oct 03 2024, 01:17 AM IST
ರೋಣ ತಾಲೂಕಿನ ಅಬ್ಬಿಗೇರಿಯಲ್ಲಿ ಅ. 3ರಿಂದ ಪ್ರಾರಂಭವಾಗಲಿರುವ ರಂಭಾಪುರಿ ಜಗದ್ಗುರುಗಳ ಶರನ್ನವರಾತ್ರಿ ದಸರಾ ಮಹೋತ್ಸವದ ಸಿದ್ಧತೆ ಪೂರ್ಣಗೊಂಡಿದೆ ಎಂದು ಸಿದ್ದರಬೆಟ್ಟ, ಅಬ್ಬಿಗೇರಿ ಹಿರೇಮಠದ ಶ್ರೀ ವೀರಭದ್ರ ಶಿವಾಚಾರ್ಯರು ಹೇಳಿದರು.

ಮನೆ ಹಬ್ಬದಂತೆ ದಸರಾ ಉತ್ಸವದಲ್ಲಿ ಭಾಗವಹಿಸಿ

Oct 03 2024, 01:16 AM IST
ತುಮಕೂರು: ತುಮಕೂರು ದಸರಾ ಸಮಿತಿ ನಗರದಲ್ಲಿ ಹಮ್ಮಿಕೊಂಡಿರುವ ೩೪ನೇ ವರ್ಷದ ದಸರಾ ಉತ್ಸವದ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು. ಮಂಗಳವಾರ ಸಂಜೆ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್ ಹಾಗೂ ಬಿ.ಸುರೇಶ್‌ಗೌಡರು ಕೆ.ಆರ್. ಬಡಾವಣೆಯ ಶ್ರೀರಾಮನ ದೇವಸ್ಥಾನದಲ್ಲಿ ಶ್ರೀರಾಮಮೂರ್ತಿಗೆ ಪೂಜೆ ಸಲ್ಲಿಸಿ ದಸರಾ ಉತ್ಸವದ ದೀಪಾಲಂಕಾರ ಉದ್ಘಾಟನೆ ಮಾಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 35
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved