• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮಕೂರು ದಸರಾ ಉತ್ಸವಕ್ಕೆ ಜಿಲ್ಲಾಡಳಿತ ಸನ್ನದ್ಧ

Oct 01 2024, 01:19 AM IST
ತುಮಕೂರು: ತುಮಕೂರು ದಸರಾ ಉತ್ಸವ ಆಚರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದ್ದು, ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಚಾಮುಂಡೇಶ್ವರಿ ದೇವಿಯನ್ನು ಶರನ್ನವರಾತ್ರಿಯ ಮೊದಲ ದಿನ ಅಕ್ಟೋಬರ್ 3ರ ಬೆಳಿಗ್ಗೆ 5.30ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ಪೂಜಿಸಲು ಬೇಕಾಗಿರುವ ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಸನಾಂಬ ಜಾತ್ರೋತ್ಸವಕ್ಕೆ ದಸರಾ ಮಾದರಿಯ ದೀಪಾಲಂಕಾರ

Oct 01 2024, 01:16 AM IST
ಅ.24ರಿಂದ ಆರಂಭವಾಗುವ ಸಾರ್ವಜನಿಕರ ದರ್ಶನಕ್ಕೆ ನ.3ರವರೆಗೆ ಅವಕಾಶ ಕಲ್ಪಿಸಲಾಗಿದೆ, ದೇಶಾದ್ಯಂತ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುವ ನಿರೀಕ್ಷೆಯಿದೆ.

ದಸರಾ ಹಿಂದೂಗಳ ಭಾವೈಕ್ಯತೆಯ ಹಬ್ಬ: ಗುರುನಾಥ

Sep 30 2024, 01:20 AM IST
ಅ. 3 ರಿಂದ 11 ರವರೆಗೆ 9 ದಿನಗಳ ಕಾಲ ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ

ಮೈಸೂರು ದಸರಾ- ರಾಜವಂಶಸ್ಥರಿಗೆ ಆಹ್ವಾನ

Sep 30 2024, 01:17 AM IST
ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ, ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನ

ಉಡುಪಿ: ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

Sep 29 2024, 01:47 AM IST
ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.

ನವರಾತ್ರಿ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ‘ಉಡುಪಿ ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್

Sep 29 2024, 01:47 AM IST
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಘಟಕದಿಂದ ನವರಾತ್ರಿ ಪ್ರಯುಕ್ತ ಜಿಲ್ಲೆಯ ಸುತ್ತಮುತ್ತಲಿನ ಧಾರ್ಮಿಕ ಸ್ಥಳಗಳಿಗೆ ‘ದಸರಾ ದರ್ಶನಿ-2024’ ಎಂಬ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ ಅ.12ರ ವರೆಗೆ ಆಯೋಜಿಸಲಾಗುತ್ತಿದೆ.

ಶ್ರೀರಂಗಪಟ್ಟಣ ದಸರಾ ಕಾಟಾಚಾರದ ಆಚರಣೆ ಸಲ್ಲದು: ಪಾಪು

Sep 29 2024, 01:37 AM IST
ನೆಪಮಾತ್ರಕ್ಕೆ ಕಳೆದ ಸೆ.19ರಂದು ದಸರಾ ಪೂರ್ವಭಾವಿ ಕರೆದಿದ್ದು ಯಾವುದೇ ಗಂಭೀರ ಚರ್ಚೆಗಳು ನಡೆದಿಲ್ಲ. ತಮ್ಮ ಹಿತ ಕಾಯುವವರಿಗೆ ಮಾತ್ರ ವಕಾಲತ್ತು ವಹಿಸುವುದಷ್ಟೆ ಚರ್ಚೆಯಾಗಿದೆ. ಸಭೆಗೆ ಪಕ್ಷಾತೀತವಾಗಿ ಸಂಘ ಸಂಸ್ಥೆಗಳಿಗೆ ಸರಿಯಾದ ರೀತಿಯಲ್ಲಿ ಆಹ್ವಾನ ನೀಡಿಲ್ಲ. ಇದರಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ವೈಫಲ್ಯ ಎದ್ದು ಕಾಣುತ್ತಿದೆ.

ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ಭರದಿಂದ ಸಾಗಿದ ವೇದಿಕೆ ನಿರ್ಮಾಣ ಕಾರ್ಯ

Sep 29 2024, 01:35 AM IST
ದಸರಾ ಉತ್ಸವ ಆರಂಭಗೊಳ್ಳುವ ಶ್ರೀರಂಗಪಟ್ಟಣ ತಾಲೂಕಿನ ಕಿರಂಗೂರು ಗ್ರಾಮದ ಬಳಿ ಇರುವ ಬನ್ನಿ ಮಂಟಪವನ್ನು ಈಗಾಗಲೇ ಸ್ವಚ್ಛಗೊಳಿಸಿ ಸುಣ್ಣ-ಬಣ್ಣ ಬಳಿಯುವ ಕಾರ್ಯಕ್ಕೆ ಮುಂದಾಗಿದೆ. ಮಂಟಪದ ಸುತ್ತಲೂ ಉದ್ಯಾನ ವನದಂತೆ ಹಸಿರು ಹಾಸಿನ ಹುಲ್ಲು ಹೊದಿಕೆ, ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಸಿದ್ಧತೆ ಕಾರ್ಯಗಳು ನಡೆಯುತ್ತಿವೆ.

ತುಮಕೂರು ದಸರಾ ಸಮಿತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

Sep 29 2024, 01:35 AM IST
ತುಮಕೂರು: ದಸರಾ ಸಮಿತಿಯ 34 ನೇ ವರ್ಷದ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 3 ರಿಂದ 12 ರವರಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಅಕ್ಟೋಬರ್ 3 ರಂದು ಕೆ.ಆರ್.ಬಡಾವಣೆ ಯ ಶ್ರೀರಾಮ ಮಂದಿರದಲ್ಲಿ ಸಾಂಸ್ಕೃತಿಕ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ದಸರಾ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ.ಪರಮೇಶ್‌ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳಿಂದ ದಸರಾ ಲೋಗೋ ಬಿಡುಗಡೆ

Sep 29 2024, 01:35 AM IST
ಸಿಂಧನೂರಿನ ನಗರಸಭೆ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ನಿತೀಶ್ ಕೆ. ಸಿಂಧನೂರು ದಸರಾ ಉತ್ಸವದ ಲೋಗೋ ಬಿಡುಗಡೆ ಮಾಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 35
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved