ದಸರಾ: ರಂಜಿಸಲಿದೆ ಡೊಳ್ಳು ಕುಣಿತ, ಪೂಜಾ ಕುಣಿತ, ವಸ್ತು ಪ್ರದರ್ಶನ
Oct 18 2023, 01:01 AM ISTಮಂಗಳೂರು ರಸ್ತೆಯ ವಿಶ್ರಾಂತಿ ಗೃಹ ಆವರಣದಿಂದ ವರ್ಣರಂಜಿತ ಮೆರವಣಿಗೆ ಆರಂಭಗೊಳ್ಳಲಿದೆ. ರಾಮನಗರದ ಪ್ರತಿಷ್ಠಿತ ಡೊಳ್ಳುಕುಣಿತ, ಪೂಜಾ ಕುಣಿತ, ವೀರಗಾಸೆ, ತಮಟೆ, ಕೊಡಗಿನ ಮುತ್ತಪ್ಪ ಚಂಡೆ ವಾದ್ಯ ಇತ್ಯಾದಿ ಕಲಾ ತಂಡಗಳು ಭಾಗವಹಿಸಲಿವೆ.