ಮಡಿಕೇರಿ ದಸರಾ: ಅ.15ರಿಂದ ಕ್ರೀಡಾಕೂಟ
Oct 10 2023, 01:00 AM ISTದಸರಾ ಕ್ರೀಡಾಕೂಟ ಆರಂಭಿಕ ದಿನದಂದು ಪುರುಷರು, ಮಹಿಳೆಯರು, 1 ರಿಂದ 4ನೇ ತರಗತಿ ವಿದ್ಯಾರ್ಥಿಗಳು, 5 ರಿಂದ 7ನೇ ತರಗತಿ ವಿದ್ಯಾರ್ಥಿಗಳು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಮತ್ತು ಪಿಯುಸಿ ವಿದ್ಯಾರ್ಥಿಗಳ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.