ದಸರಾ: ಚಿನ್ನ ಗೆದ್ದ ಜಿಲ್ಲೆಯ ಕುಸ್ತಿ, ವುಶು ಕ್ರೀಡಾಪಟುಗಳು
Oct 13 2024, 01:06 AM ISTಕನ್ನಡಪ್ರಭ ವಾರ್ತೆ ಬಾಗಲಕೋಟೆ ಮೈಸೂರಿನ ಚಾಮುಂಡೇಶ್ವರಿ ಜಿಲ್ಲಾ ಕ್ರೀಡಾಂಗಣ ಅಕ್ಟೋಬರ 3 ರಿಂದ 6ರವರೆಗೆ ಜರುಗಿದ ರಾಜ್ಯಮಟ್ಟದ ಸಿಎಂ ದಸರಾ ಕ್ರೀಡಾಕೂಟಗಳಲ್ಲಿ ಬಾಗಲಕೋಟೆ ಜಿಲ್ಲೆಯ ಕುಸ್ತಿ, ವುಶು ಕ್ರೀಡಾಪಟುಗಳು ಚಿನ್ನದ ಪದಕ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.