• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಏಕತಾ ಮಾಲ್‌

Jul 29 2025, 01:00 AM IST
ರು. 193 ಕೋಟಿ ಮೊತ್ತದ ಯೋಜನೆ ಇದಾಗಿದೆ. 6.5 ಎಕರೆಯಲ್ಲಿ ಕೆಎಸ್‌ಐಡಿಸಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.

ದಸರಾ ಉತ್ಸವಾಚರಣೆಗೆ ಚಾಲನೆ

Jul 28 2025, 01:04 AM IST
ನಗರದ ಪೇಟೆ ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸುವ ಮೂಲಕ ಉತ್ಸವದ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

ದಸರಾ ಪೂರ್ವಭಾವಿ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಮನವಿ

Jul 23 2025, 03:12 AM IST
ಪ್ರಸ್ತುತ ವರ್ಷ ದಸರಾ ಉತ್ಸವವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಯಿತು.

ದಸರಾ ಆಚರಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ

Jul 07 2025, 11:48 PM IST
ಚಾಮರಾಜನಗರದಲ್ಲಿ ದಸರಾ ಆಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತೆ ಆಗ್ರಹಿಸಿ ಜಿಲ್ಲಾ ಕಲಾವಿದರ ಒಕ್ಕೂಟದಿಂದ ಪ್ರತಿಭಟನೆ ನಡೆಸಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ದಸರಾ ಮಹೋತ್ಸವ: 19 ಉಪ ಸಮಿತಿ ರಚನೆ

Jul 07 2025, 11:48 PM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತವು ಅಧಿಕಾರಿಗಳನ್ನು ಒಳಗೊಂಡ 19 ಉಪ ಸಮಿತಿ ರಚಿಸಿದೆ.

ಉಚ್ಚಿಲ ದಸರಾ-2025: ಪೂರ್ವಭಾವಿ ಸಭೆ

Jul 06 2025, 11:48 PM IST
ಉಡುಪಿ ಉಚ್ಚಿಲ ದಸರಾ-2025ರ ಪೂರ್ವಭಾವಿ ಸಭೆಯಲ್ಲಿ ಪ್ರತೀದಿನ ಚಂಡಿಕಾಯಾಗ, ಸಾಮೂಹಿಕ ಕುಂಕುಮಾರ್ಚನೆ, ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಭಿನ್ನ ರೀತಿಯ ವಸ್ತು ಪ್ರದರ್ಶನದೊಂದಿಗೆ ವೈಭವೋಪೇತ ವಿಸರ್ಜನಾ ಮೆರವಣಿಗೆ ಆಚರಿಸಲು ನಿರ್ಧರಿಸಲಾಯಿತು.

ದಸರಾ ಮುಂಚೆಯೇ ಸರ್ಕಾರ ಪತನ ಖಚಿತ: ಶ್ರೀರಾಮುಲು ಭವಿಷ್ಯ

Jun 30 2025, 12:34 AM IST
ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್ ಎಂದು ಮಾಜಿ ಸಚಿವ ಶ್ರೀರಾಮುಲು ಹೊಸ ಬಾಂಬ್‌ ಸಿಡಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರುತ್ತಾರೆ, ಅವರೇ ದಸರಾ ಉದ್ಘಾಟಿಸುತ್ತಾರೆ

Jun 30 2025, 12:34 AM IST
5 ವರ್ಷವೂ ಕಾಂಗ್ರೆಸ್ ಸರ್ಕಾರ ಸ್ಥಿರವಾಗಿಯೇ ಇರುತ್ತದೆ‌. ನನ್ನ ಆತ್ಮ ವಿಶ್ವಾಸದ ಪ್ರಕಾರವೂ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿರುತ್ತದೆ

ಈ ಬಾರಿ ವಿಜೃಂಭಣೆಯ ಮೈಸೂರು ದಸರಾ : ಮುಖ್ಯಮಂತ್ರಿ ಸಿದ್ದರಾಮಯ್ಯ

Jun 29 2025, 01:32 AM IST
‘ರಾಜ್ಯದಲ್ಲಿ ಉತ್ತಮ ಮಳೆಯಿಂದಾಗಿ ರೈತರು ಸಂತಸದಿಂದ ಇದ್ದಾರೆ. ಹೀಗಾಗಿ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿದ್ದು, ಅಧಿಕ ಪಂಚಮಿ ಹಿನ್ನೆಲೆಯಲ್ಲಿ ದಸರಾ ಮಹೋತ್ಸವವನ್ನು ಹತ್ತು ದಿನಗಳ ಬದಲಿಗೆ ಹನ್ನೊಂದು ದಿನ ಆಚರಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?

Jun 19 2025, 11:49 PM IST
ದಸರಾ ಆರಂಭವಾಗುವ ಸೆಪ್ಟೆಂಬರ್‌ ತಿಂಗಳ ಶುಕ್ಲ ಪಕ್ಷದಲ್ಲಿ 2 ಬಾರಿ ಪಂಚಮಿ ಬಂದಿದ್ದು, ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಬರಲಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved