• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

97 ಎಸೆತದಲ್ಲಿ ದ್ವಿಶತಕ : ಅಂಡರ್‌ - 23 ಕ್ರಿಕೆಟ್‌ನಲ್ಲಿ ಸಮೀರ್‌ ರಿಜ್ವಿ ಹೊಸ ದಾಖಲೆ

Dec 22 2024, 01:30 AM IST
ಟೂರ್ನಿಯಲ್ಲೇ ಅತಿ ವೇಗದ ದ್ವಿಶತಕ. ಅವರು 97 ಎಸೆತಗಳಲ್ಲಿ 207.22ರ ಸರಾಸರಿಯಲ್ಲಿ ಔಟಾಗದೆ 201 ರನ್‌ ಗಳಿಸಿದರು. ಈ ಇನ್ನಿಂಗ್ಸ್‌ನಲ್ಲಿ ಒಟ್ಟು 13 ಬೌಂಡರಿ, 20 ಸಿಕ್ಸರ್‌ಗಳಿದ್ದವು.

ಊಟಕ್ಕೂ ಬಿಡದೇ ತಡರಾತ್ರಿವರೆಗೆ ಕಲಾಪ : ನಿನ್ನೆ ಸುದೀರ್ಘ 15 ಗಂಟೆ ಕಲಾಪ ನಡೆಸಿ ಸ್ಪೀಕರ್‌ ಖಾದರ್‌ ದಾಖಲೆ

Dec 19 2024, 06:35 AM IST

ಕಲಾಪ ನಡೆಸುವ ವಿಚಾರದಲ್ಲಿ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಎರಡು ದಿನಗಳ ಹಿಂದಷ್ಟೇ ಅಂದರೆ ಸೋಮವಾರ 14 ಗಂಟೆಗಳ ಕಾಲ ಕಲಾಪ ನಡೆಸಿದ್ದ ಖಾದರ್ ಅವರು ಬುಧವಾರ 15 ಗಂಟೆಗಳಷ್ಟು ಸುದೀರ್ಘ ಕಲಾಪ ನಡೆಸಿದರು.

ಆಸ್ಟ್ರೇಲಿಯಾದಲ್ಲಿ 50 ವಿಕೆಟ್‌ : ಟೆಸ್ಟ್‌ನಲ್ಲಿ ಭಾರತೀಯ ವೇಗಿ ಬೂಮ್ರಾ ಹೊಸ ದಾಖಲೆ

Dec 17 2024, 12:45 AM IST
ಈ ಸಾಧನೆ ಮಾಡಿದ ಭಾರತದ 2ನೇ ಬೌಲರ್‌. ಬೂಮ್ರಾ ಹೊರತಾಗಿ ಭಾರತದ ಕಪಿಲ್‌ ದೇವ್‌ ಕೂಡಾ ಈ ಸಾಧನೆ ಮಾಡಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ಬಂಧಿತರಿಗೆ ನಕಲಿ ದಾಖಲೆ ಸೃಷ್ಟಿಸಿ ಶ್ಯೂರಿಟಿ ನೀಡುತ್ತಿದ್ದ 13 ಮಂದಿ ಬಂಧನ

Dec 14 2024, 01:30 AM IST
ಅಪರಾಧ ಪ್ರಕರಣಗಳಲ್ಲಿ ಬಂಧಿತರಿಗೆ ನಕಲಿ ದಾಖಲೆ ಸೃಷ್ಟಿಸಿ ಶ್ಯೂರಿಟಿ ನೀಡುತ್ತಿದ್ದ 13 ಮಂದಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 2 ಗಿನ್ನಿಸ್ ದಾಖಲೆ

Dec 14 2024, 12:46 AM IST
ಈ ಪ್ರಯತ್ನಕ್ಕಾಗಿ ಗಿನ್ನಿಸ್ ದಾಖಲೆ ಸಂಸ್ಥೆಯು ಅವರ ಪ್ರತಿನಿಧಿ ಸ್ವಪ್ನಿಲ್ ಡಂಗರಿಕರ್ ಅವರನ್ನು ಕಳುಹಿಸಿದ್ದರು ಹಾಗೂ ಇದು ಸತತ ಪಾರಾಯಣ ಗಿನ್ನಿಸ್ ವಿಶ್ವ ದಾಖಲೆ ಸೇರ್ಪಡೆಯಾಗಿದೆ.

ಕವಿವಿ ಅಥ್ಲೆಟಿಕ್‌ ಕ್ರೀಡಾಕೂಟ: ಮೊದಲ ದಿನವೇ ದಾಖಲೆ

Dec 13 2024, 12:45 AM IST
ಧಾರವಾಡದ ಜೆಎಸ್ಸೆಸ್‌ನ ಅಂಬಿಕಾ ವಿ. ಶಾಟ್‌ಪುಟ್ ವಿಭಾಗದಲ್ಲಿ, ಪುರುಷರ ವಿಭಾಗದ ಶಾಟ್‌ಪುಟ್‌ಲ್ಲಿ ಕರ್ನಾಟಕ ಕಲಾ ಕಾಲೇಜಿನ ಪ್ರಜ್ವಲ್ ಎಂ. ಶೆಟ್ಟಿ, ಮಹಿಳಾ ವಿಭಾಗದಲ್ಲಿ ಹೈಜಂಪ್‌ನಲ್ಲಿ ಹೊನ್ನಾವರದ ಎಂಪಿಇಎಸ್‌ಡಿಎಂ ಪದವಿ ಕಾಲೇಜಿನ ನಿಖಿತಾ ಪುರುಷೋತ್ತಮ ಗೌಡ, ಗದಗಿನ ಪ್ರಭು ರಾಜೇಂದ್ರ ಕ್ರೀಡಾ ಪದವಿ ಕಾಲೇಜಿನ ಮೇಘಾ ಮುನವಳ್ಳಿಮಠ ಮಹಿಳಾ ವಿಭಾಗದ 400 ಮೀಟರ್ ಹರ್ಡಲ್ಸ್ ಓಟದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ನಟ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ-2’ 6 ದಿನದಲ್ಲೇ ₹1000 ಕೋಟಿ ಗಳಿಕೆ: ದಾಖಲೆ

Dec 12 2024, 12:31 AM IST
ನಟ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ-2 ’ ಸಿನಿಮಾ, ರಿಲೀಸ್‌ ಆದ 6 ದಿನದಲ್ಲೇ ವಿಶ್ವದಾದ್ಯಂತ ₹1000 ಕೋಟಿ ಗಳಿಕೆ ಮಾಡಿದೆ. ಈ ಮೂಲಕ ಅತಿ ವೇಗದಲ್ಲಿ ಸಾವಿರ ಕೋಟಿ ಕ್ಲಬ್ ಸೇರಿದ ಭಾರತದ ಮೊದಲ ಸಿನಿಮಾಲೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

4ನೇ ದಿನದಲ್ಲಿ ವಿಶ್ವದಾದ್ಯಂತ 800 ಕೋಟಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದ ಪುಷ್ಪ- 2 ಸಿನಿಮಾ

Dec 10 2024, 12:32 AM IST
ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿಯನದ ಪುಷ್ಪ- 2 ಸಿನಿಮಾ 4ನೇ ದಿನದಲ್ಲಿ ವಿಶ್ವದಾದ್ಯಂತ 800 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ.

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಒಂದೇ ದಿನ 9.2 ಲಕ್ಷ ಜನರು ಸಂಚಾರ - ನೂತನ ದಾಖಲೆ

Dec 08 2024, 01:15 AM IST
ನಮ್ಮ ಮೆಟ್ರೋದಲ್ಲಿ ಶುಕ್ರವಾರ (ಡಿ.6) ಬರೋಬ್ಬರಿ 9.20 ಲಕ್ಷ ಜನ ಸಂಚಾರ ಮಾಡಿದ್ದು, ಇದು 1 ದಿನದ ಪ್ರಯಾಣಿಕರ ಸಂಖ್ಯೆಯಲ್ಲಿ ನೂತನ ದಾಖಲೆಯಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮವು ತಿಳಿಸಿದೆ.

ಮತ್ತೊಂದು ದಾಖಲೆ ಬರೆದ ಬೂಮ್ರಾ : ಈ ಸಾಧನೆ ಮಾಡಿದ ವಿಶ್ವದ ಏಕೈಕ ಬೌಲರ್‌ ಎಂಬ ಖ್ಯಾತಿ!

Dec 07 2024, 12:31 AM IST
2024ರಲ್ಲಿ 50 ವಿಕೆಟ್‌ ಸಾಧನೆ ಮಾಡಿದ ಮೊದಲ ಬೌಲರ್‌ ಎಂಬ ಹೆಗ್ಗಳಿಕೆಗೆ ಬೂಮ್ರಾ ಪಾತ್ರರಾಗಿದ್ದಾರೆ. ಅಲ್ಲದೆ ಕ್ಯಾಲೆಂಡರ್‌ ವರ್ಷದಲ್ಲಿ 50 ವಿಕೆಟ್‌ ಕಿತ್ತ ಭಾರತದ 3ನೇ ವೇಗಿ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 35
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved