• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೌತ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 , 1831 ಕೋಟಿ ರು. ಗಳಿಸಿ ಬಾಹುಬಲಿ ದಾಖಲೆ ಧ್ವಂಸ

Jan 07 2025, 12:33 AM IST

 ಸೌತ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2 ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ 1,800 ಕೋಟಿ ರು. ಗಳಿಸಿದೆ, ಇದು ಅತ್ಯಂತ ದೊಡ್ಡ ಗಳಿಕೆಯಾಗಿದೆ ಎಂದು ತಯಾರಕರು ಸೋಮವಾರ ಘೋಷಿಸಿದ್ದಾರೆ.

ಕಾಂಗ್ರೆಸ್‌ ಕಮಿಷನ್ ಆರೋಪದ ದಾಖಲೆ ನೀಡಿತ್ತಾ?: ಸಂಸದ ಬಸವರಾಜ ಬೊಮ್ಮಾಯಿ

Jan 07 2025, 12:32 AM IST
ರಾಜ್ಯ ಸರ್ಕಾರ ಶೇ. 60ರಷ್ಟು ಕಮಿಷನ್‌ ಪಡೆಯುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ದಾಖಲೆ ಕೊಡಿ ಎಂದು ಕೇಳುತ್ತಿದ್ದಾರೆ. ಇವರು ಶೇ. 40ರಷ್ಟು ಕಮಿಷನ್‌ ಎಂದು ಆರೋಪ ಮಾಡುತ್ತಿದ್ದಾರಲ್ಲ. ಆಗ ದಾಖಲೆ ಕೊಟ್ಟಿದ್ದರಾ? ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ನಾಗರಿಕ ಹಕ್ಕು ನಿರ್ದೇಶನಾಲಯ ಹಣ ದುರ್ಬಳಕೆಯ ವರದಿ, ದಾಖಲೆ ಕೇಳಿದ ವಿಧಾನಸಭೆ ಪೊಲೀಸರು

Jan 06 2025, 02:02 AM IST
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಪ್ರಥಮ ದರ್ಜೆ ಸಹಾಯಕ ಸಂತೋಷ್ ಕುಮಾರ್ ವಿರುದ್ಧ ₹65 ಲಕ್ಷ ದುರ್ಬಳಕೆ ಪ್ರಕರಣ ಸಂಬಂಧ ಪೂರಕ ದಾಖಲೆಗಳ ಸಮೇತ ವರದಿ ನೀಡುವಂತೆ ಸದರಿ ಇಲಾಖೆಗೆ ವಿಧಾನಸೌಧ ಠಾಣೆ ಪೊಲೀಸರು ಸೂಚಿಸಿದ್ದಾರೆ.

ಅಮೆರಿಕ 119ನೇ ಸಂಸತ್‌ಗೆ ಕನ್ನಡಿಗ ಥಾಣೇದಾರ್‌ ಸೇರಿ ನಾಲ್ವರು ಹಿಂದೂಗಳ ಆಯ್ಕೆ : ದಾಖಲೆ

Jan 05 2025, 01:35 AM IST
ಅಮೆರಿಕದ 119ನೇ ಸಂಸತ್‌ನ ಮೊದಲ ದಿನದ ಕಲಾಪಗಳು ಶುಕ್ರವಾರ ಆರಂಭವಾದವು. ಈ ಬಾರಿ ಸಂಸತ್‌ಗೆ ನಾಲ್ವರು ಹಿಂದೂಗಳು ಆಯ್ಕೆಯಾಗಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸುವ ಹುನ್ನಾರ

Jan 03 2025, 12:30 AM IST
ಹಾರೋಹಳ್ಳಿ: ಕೆಲ ಪ್ರಭಾವಿ ವ್ಯಕ್ತಿಗಳು ಅಧಿಕಾರಿಗಳ ಜತೆಗೆ ಶಾಮೀಲಾಗಿ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸುವ ಹುನ್ನಾರ ಮಾಡಿದ್ದಾರೆ ಎಂದು ಸಿ.ರಾಜಪ್ಪ(ಚಲುವರಾಜು )ಆರೋಪಿಸಿದರು.

ಟೆಸ್ಟ್‌ ರ್‍ಯಾಂಕಿಂಗ್‌: ಆರ್‌.ಅಶ್ವಿನ್‌ ರೇಟಿಂಗ್‌ ಅಂಕ ಸಾರ್ವಕಾಲಿಕ ದಾಖಲೆ ಮುರಿದ ಬೂಮ್ರಾ

Jan 02 2025, 12:32 AM IST
ಸಾರ್ವಕಾಲಿಕ ಅಧಿಕ ರೇಟಿಂಗ್‌ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಹೆಸರಿನಲ್ಲಿದೆ. 2007ರಲ್ಲಿ ಅವರು 920 ರೇಟಿಂಗ್‌ ಅಂಕ ಗಳಿಸಿದ್ದರು. ಆ ದಾಖಲೆಯನ್ನು ಮುರಿಯುವ ಅವಕಾಶ ಬೂಮ್ರಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಎಸ್ಸಿ, ಎಸ್ಟಿ ಜಾಗ ಮಾರಾಟ ಖಂಡನೆ

Jan 01 2025, 01:02 AM IST
ಎಚ್.ಆರ್.ಪಿ. ಜಾಗವೆಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮಂಜೂರಾಗಿದ್ದ ಸರ್ಕಾರಿ ಭೂಮಿಯನ್ನು ಆಲೂರು ತಾಲೂಕು ಅಧಿಕಾರಿಗಳು ಹಾಗೂ ಉದ್ದಿಮೆದಾರರು ಸೇರಿ ನಕಲಿ ದಾಖಲೆ ಸೃಷ್ಟಿಮಾಡಿ ಮಾರಾಟ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಭೂಮಿ ಉಳಿಸಿಕೊಡುವಂತೆ ಆಗ್ರಹಿಸಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯಿಂದ ಮಂಗಳವಾರ ಡೀಸಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು

ವರ್ಷದಲ್ಲಿ 17 ಪರೀಕ್ಷೆ, ಫಲಿತಾಂಶ ಪ್ರಕಟಣೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ದಾಖಲೆ

Dec 31 2024, 01:30 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನಲ್ಲಿ ಎರಡು ಪಿಎಸ್‌ಐ, ಕೆ-ಸೆಟ್‌ ಸೇರಿ ಒಟ್ಟು 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಮಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ಐತಿಹಾಸಿಕ ಮೋರೇರ ಶಿಲಾ ಸಮಾಧಿಗಳ ಬಳಿ ಅಣು ಸ್ಥಾವರ: ಡಿ. 20ರಂದೇ ಎಸಿ ಕಚೇರಿಗೆ ದಾಖಲೆ ರವಾನೆ!

Dec 31 2024, 01:04 AM IST
ಐತಿಹಾಸಿಕ ಮೋರೇರ ಶಿಲಾ ಸಮಾಧಿಗಳ ಬಳಿ ಅಣು ವಿದ್ಯುತ್ ಸ್ಥಾವರ ಬಗ್ಗೆ ಪ್ರಸ್ತಾಪನೆಯೇ ಇಲ್ಲ ಎಂದಿದ್ದ ಜಿಲ್ಲಾಡಳಿತ ಈಗ ತಹಸೀಲ್ದಾರ್‌ ಕಚೇರಿಯಿಂದ ಕೊಪ್ಪಳ ಸಹಾಯಕ ಆಯುಕ್ತರಿಗೆ ದಾಖಲೆಗಳನ್ನು ರವಾನಿಸಿರುವುದು ಸ್ಥಾವರ ಸ್ಥಾಪನೆಯ ಪ್ರಕ್ರಿಯೆಗೆ ಪುಷ್ಠಿ ನೀಡಿದಂತಾಗಿದೆ.

ಕ್ರೆಡ್‌ ಕಂಪನಿ ಬ್ಯಾಂಕ್‌ ಡೇಟಾ ಕದ್ದು ನಕಲಿ ದಾಖಲೆ ಸೃಷ್ಟಿಸಿ ₹12.51 ಕೋಟಿ ವಂಚನೆ

Dec 29 2024, 01:18 AM IST
ಖಾಸಗಿ ಕಂಪನಿಯ ಬ್ಯಾಂಕ್‌ ಖಾತೆಗಳ ಡೇಟಾ ಕಳವು ಮಾಡಿ ನಕಲಿ ದಾಖಲೆ ಸೃಷ್ಟಿಸಿ ಕಂಪನಿಯ ಬ್ಯಾಂಕ್‌ ಖಾತೆಗಳಿಂದ ಬರೋಬ್ಬರಿ 12.51 ಕೋಟಿ ರು. ಹಣ ವರ್ಗಾಯಿಸಿಕೊಂಡಿಸಿದ್ದ ಪ್ರಕರಣ ಸಂಬಂಧ ಹೊರರಾಜ್ಯದ ನಾಲ್ವರು ಸೈಬರ್‌ ವಂಚಕರನ್ನು ಪೂರ್ವ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 40
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved