ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ಐಆರ್ ದಾಖಲಿಸುವ ಮುನ್ನವೇ ದಾಖಲೆಗಳ ಸಂಗ್ರಹಣೆ ಮಾಡುವುದು ಈ ಕುರಿತ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ರಾಜ್ಯದಲ್ಲಿ ಅತಿ ವೇಗವಾಗಿ ತಾಪಮಾನ ಏರಿಕೆಯಾಗುತ್ತಿದ್ದು, ರಾಯಚೂರು, ಮಂಗಳೂರು ನಂತರ ಬುಧವಾರ ಕಾರವಾರ ತಾಲೂಕಿನ ಸಾವಂತವಾಡದಲ್ಲಿ 42.9ಡಿಗ್ರಿ ಸೆಲ್ಸಿಯಸ್ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ.
11.67 ಕೋಟಿ ರು. ಮೌಲ್ಯದ 11 ಕೇಜಿ ಗಾಂಜಾ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಗೌತಮ್ (23) ಎಂಬಾತನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಗೋವಾದ ಇತಿಹಾಸದಲ್ಲೇ ಒಂದೇ ದಿನದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಡ್ರಗ್ಸ್ ಜಪ್ತಿ ಮಾಡಿದ್ದು ಇದೇ ಮೊದಲು ಎಂದು ಪೊಲೀಸರು ತಿಳಿಸಿದ್ದಾರೆ.
ಪೋರ್ಜರಿ ದಾಖಲೆ ಸೃಷ್ಟಿಸಿ 10ಜನ ಖುದ್ದು ನಾಮಪತ್ರ ಹಿಂಪಡೆದಿದ್ದಾರೆ ಎಂಬಂತೆ ಉಲ್ಲೇಖಿಸಿ ಒಕ್ಕೂಟಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ, ಆದೇಶಿಸಿದ್ದಾರೆ.