• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ಣಾಟಕ ಬ್ಯಾಂಕ್‌ ಪ್ರಥಮ ತ್ರೈಮಾಸಿಕ: 400.33 ಕೋಟಿ ರು. ನಿವ್ವಳ ಲಾಭ ದಾಖಲೆ

Jul 25 2024, 01:25 AM IST
ಒಟ್ಟು 1,00164 ಕೋಟಿ ರು. ಠೇವಣಿ ಗಳಿಸಿದ್ದು, ಕಳೆದ ಅವಧಿಯಲ್ಲಿ 86,960 ಕೋಟಿ ರು. ಠೇವಣಿ ಹೊಂದಿತ್ತು, ಶೇ.15.18 ಪ್ರಗತಿ ಸಾಧಿಸಿದೆ

ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಕೆ: ಜಾನ್‌ ವಿರುದ್ಧ ಕೋಕಾ ಕಾಯ್ದೆ ಪ್ರಯೋಗ

Jul 23 2024, 01:46 AM IST
ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಸುತ್ತಿದ್ದ ಕುಖ್ಯಾತ ವಂಚಕ ಜಾನ್ ಮೋಸಸ್‌ ಹಾಗೂ ಆತನ ಸಹಚರರ ವಿರುದ್ಧ ಸಿಐಡಿ ಪೊಲೀಸರು ‘ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’(ಕೋಕಾ) ಪ್ರಯೋಗಿಸಿದ್ದಾರೆ.

6 ಜನರ ಮೇಲೆ ಪ್ರಕರಣ ದಾಖಲೆ

Jul 22 2024, 01:15 AM IST
ತಾಲೂಕಿನ ತಿರುಮಣಿ ಪೊಲೀಸ್‌ ಠಾಣೆಯಲ್ಲಿ ದೌರ್ಜನ್ಯ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.11 ಕೋಟಿ ನಗದು ವಶ

Jul 20 2024, 12:45 AM IST
ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.11 ಕೋಟಿ ನಗದನ್ನು ರಾಮದುರ್ಗ ಪೊಲೀಸರು ವಶಕ್ಕೆ ಪಡೆದ ಘಟನೆ ತಾಲೂಕಿನ ಹಲಗತ್ತಿ ಗ್ರಾಮದ ಸಮೀಪದ ಚೆಕ್‌ಪೋಸ್ಟ್ ಬಳಿ ಶುಕ್ರವಾರ ನಡೆದಿದೆ.

15 ದಿನದಲ್ಲಿ ಅಮರನಾಥಕ್ಕೆ 3 ಲಕ್ಷ ಭಕ್ತರು: ದಾಖಲೆ

Jul 16 2024, 12:39 AM IST
ಪುರಾಣ ಪ್ರಸಿದ್ಧ ಅಮರನಾಥ ಯಾತ್ರೆ ಆರಂಭವಾದ 15 ದಿನಗಳಲ್ಲೇ ದಾಖಲೆಯ 3 ಲಕ್ಷ ಭಕ್ತರು ಹಿಮಲಿಂಗದ ದರ್ಶನ ಪಡೆದಿದ್ದಾರೆ. ಯಾತ್ರೆ ಇನ್ನೂ 37 ದಿನಗಳ ಕಾಲ ಬಾಕಿ ಇದ್ದು, ಇದೇ ಗತಿಯಲ್ಲಿ ಭಕ್ತರಿಗೆ ದರ್ಶನ ಸಾಧ್ಯವಾದರೆ ಹೊಸ ವಾರ್ಷಿಕ ಯಾತ್ರಾ ದಾಖಲೆ ನಿರ್ಮಾಣವಾಗುವ ಸಾಧ್ಯತೆ ಇದೆ.

ಒಂದೇ ದಿನದಲ್ಲಿ11 ಲಕ್ಷ ಸಸಿ ನೆಟ್ಟು ವಿಶ್ವ ದಾಖಲೆ

Jul 15 2024, 01:46 AM IST
ವಿಶ್ವ ಪರಿಸರ ದಿನದಂದು ಪ್ರಧಾನಿ ನರೇಂದ್ರ ಮೋದಿ ‘ತಾಯಿಯ ಹೆಸರಲ್ಲಿ ಒಂದು ಸಸಿ’ ನೆಡುವಂತೆ ಕರೆ ನೀಡಿದ ಭಾಗವಾಗಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾನುವಾರ ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಟ್ಟು ವಿಶ್ವ ದಾಖಲೆ ನಿರ್ಮಿಸಲಾಗಿದೆ.

ಆಟೋ ಚಾಲಕರು ಸೂಕ್ತ ದಾಖಲೆ ಇಡಬೇಕು : ಗುರುದತ್ ಕಾಮತ್‌

Jul 14 2024, 01:43 AM IST
ನರಸಿಂಹರಾಜಪುರ, ಆಟೋ ಚಾಲಕರು ಡ್ರೈವಿಂಗ್‌ ಲೈಸನ್ಸ್ ಹಾಗೂ ಇತರ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಎಂದು ಸರ್ಕಲ್ ಇನ್ಸ್ ಪೆಕ್ಟರ್ ಗುರುದತ್‌ ಕಾಮತ್‌ ತಿಳಿಸಿದರು.

ನಕಲಿ ದಾಖಲೆ ಸೃಷ್ಠಿಸಿ ಕಾಮಗಾರಿಗಳಿಗೆ ಹಣ ಡ್ರಾ

Jul 13 2024, 01:34 AM IST
ತಾಲೂಕಿನ ತಾಳಕೆರೆ ಗ್ರಾಪಂಯಲ್ಲಿ ಅಧ್ಯಕ್ಷೆ ಸರೋಜಮ್ಮನ ಮಗ ನಾಗರಾಜುನದ್ದೇ ದರ್ಬಾರ್‌ ನಡೆಯುತ್ತಿದೆ ಎಂದು ಗ್ರಾಪಂ ಉಪಾಧ್ಯಕ್ಷ ಪಿ.ಬಿ.ವಿನೋದ್ ಆರೋಪಿಸಿದ್ದಾರೆ.

ಖೊಟ್ಟಿ ದಾಖಲೆ ಕೊಟ್ಟು ಆಸ್ತಿ ಮಾರಾಟ ಯತ್ನ!

Jul 12 2024, 01:42 AM IST
ಯಾರದ್ದೋ ಆಸ್ತಿಯನ್ನು ಇನ್ಯಾರಿಗೋ ಖರೀದಿ ಹಾಕುವುದು, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಅಮಾಯಕರ ಆಸ್ತಿಯನ್ನು ಪರರಿಗೆ ಮಾರಾಟ ಮಾಡುವುದು ಕೇಳಿದ್ದೇವೆ. ಅಂತಹದ್ದೆ ಇಲ್ಲೊಂದು ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸೆನ್ಸೆಕ್ಸ್‌ 80351, ನಿಫ್ಟಿ24433 ಅಂಕಗಳಲ್ಲಿಅಂತ್ಯ: ಹೊಸ ದಾಖಲೆ

Jul 10 2024, 12:36 AM IST
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್‌ ಮಂಗಳವಾರ 391 ಅಂಕಗಳ ಏರಿಕೆ ಕಂಡು 80351 ಅಂಕಗಳಲ್ಲಿ ಮುಕ್ತಾಯವಾಗಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 38
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved