ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದು, ಈ ಬಗ್ಗೆ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.