• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೆಲುವಿನ ಅಂತರದಲ್ಲಿ ಅಂಬರೀಶ್ ದಾಖಲೆ ಎಚ್‌ಡಿಕೆಯಿಂದ ಧೂಳೀಪಟ..!

Jun 05 2024, 12:32 AM IST

 ಲೋಕಸಭಾ ಉಪ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜನತಾದಳ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಂಬರೀಶ್ ಸೋಲಿಲ್ಲದ ಸರದಾರನೆಂಬಂತೆ ಇದ್ದ ಕಾಂಗ್ರೆಸ್ ಪಕ್ಷದ ಜಿ.ಮಾದೇಗೌಡರನ್ನು 1,80,523 ಮತಗಳ ಅಂತರದಿಂದ ಸೋಲಿಸಿ ಪ್ರಚಂಡ ಜಯಭೇರಿಯೊಂದಿಗೆ ಹೊಸ ದಾಖಲೆಯನ್ನೇ ಸೃಷ್ಟಿಸಿದ್ದರು.

ಜೋಶಿಗೆ 5ನೇ ಗೆಲುವಿನ ದಾಖಲೆ

Jun 05 2024, 12:32 AM IST
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ 2004, 2009, 2014 ಮತ್ತು 2019ರಲ್ಲಿ ಜಯ ಗಳಿಸಿದ್ದು ಈ ಸಲದ ಜಯ ಐದನೆಯದ್ದು. ಧಾರವಾಡ ಲೋಕಸಭಾ ಕ್ಷೇತ್ರದಿಂದ ಐದು ಸಲ ಸತತವಾಗಿ ಆಯ್ಕೆಯಾಗಿರುವ ಮೊದಲ ಅಭ್ಯರ್ಥಿ ಎಂಬ ಖ್ಯಾತಿಗೂ ಇದೀಗ ಜೋಶಿ ಪಾತ್ರರಾಗಿದ್ದಾರೆ.

ಐದು ಬಾರಿ ಗೆದ್ದು ದಾಖಲೆ ಬರೆದ ಗದ್ದಿಗೌಡರ

Jun 05 2024, 12:30 AM IST
ಅಖಂಡ ವಿಜಯಪುರ ಜಿಲ್ಲೆ ಅಸ್ಥಿತ್ವ ಬಂದಾಗಿನಿಂದ, ಸ್ವಾತಂತ್ರ್ಯಾ ನಂತರದಲ್ಲಿ ನಡೆದ ಎಲ್ಲ ಚುನಾವಣೆಗಳನ್ನು ಅವಲೋಕಿಸಿದಾಗ ಐದು ಬಾರಿ ಗೆದ್ದು ದಾಖಲೆ ನಿರ್ಮಿಸಿದ ಕೀರ್ತಿ ಬಾಗಲಕೋಟೆ ಸಂಸದರಾಗಿ ಪುನರ್‌ ಆಯ್ಕೆಯಾದ ಪಿ.ಸಿ.ಗದ್ದಿಗೌಡರ ಅವರಿಗೆ ಸಲ್ಲುತ್ತದೆ.

133 ವರ್ಷಗಳಲ್ಲೇ ದಾಖಲೆ 111 ಮಿ.ಮೀ ಮಳೆ

Jun 04 2024, 01:30 AM IST
ಬೆಂಗಳೂರು ನಗರದಲ್ಲಿ ಭಾನುವಾರ 111.1 ಮಿಮೀ ಮಳೆ ಸುರಿದಿದ್ದು, ಇದು ಕಳೆದ 133 ವರ್ಷಗಳಲ್ಲೇ ಜೂನ್‌ ತಿಂಗಳ ಒಂದು ದಿನದಲ್ಲಿ ಸುರಿದ ಅತಿ ಹೆಚ್ಚಿನ ಮಳೆಯಾಗಿದೆ.

ವಾಲ್ಮೀಕಿ ನಿಗಮ ಕಚೇರಿ ಮೇಲೆ ಎಸ್ಐಟಿ ದಾಳಿ, ದಾಖಲೆ ವಶ

Jun 04 2024, 12:30 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಪ್ರಕರಣವನ್ನು ಎಸ್‌ಐಟಿ ತಂಡ ತನಿಖೆ ನಡೆಸುತ್ತಿರುವುದು.

ನಕಲಿ ದಾಖಲೆ ನೀಡಿ ಬ್ಯಾಂಕಿಗೆ ವಂಚನೆ: ದೂರು ದಾಖಲು

May 29 2024, 12:48 AM IST
ಈ ಕುರಿತು ಕೆಡಿಸಿಸಿ ಬ್ಯಾಂಕ್‌ನ ಮಂಚಿಕೇರಿ ಶಾಖಾ ವ್ಯವಸ್ಥಾಪಕ ರಾಮಕೃಷ್ಣ ಗಣಪತಿ ಉಪಾಧ್ಯ ದೂರು ನೀಡಿದ್ದು, ಮಂಗಳವಾರ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀನಿನ ನಕಲಿ ದಾಖಲೆ ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ

May 29 2024, 12:47 AM IST
ಸರ್ವೇ ಹಾಗೂ ಗ್ರಾಮ ಲೆಕ್ಕಿಗ ಹಾಗೂ ತನಿಖಾಧಿಕಾರಿಗಳ ಕೈವಾಡದಿಂದ ಊರಲ್ಲಿ ವಾಸವಿಲ್ಲದ ವ್ಯಕ್ತಿಯೊಬ್ಬರ ಹೆಸರಿಗೆ ಸುಳ್ಳು ದಾಖಲೆ ಸೃಷ್ಟಿಸಿ ಜಮೀನು ವಂಚಿಸಲು ಮುಂದಾಗಿದ್ದಾರೆ

ರಾಜ್ಯದಲ್ಲಿ ಹೂಡಿಕೆ ಹೆಚ್ಚಳ ಬಗ್ಗೆ ದಾಖಲೆ ಸಮೇತ ಉತ್ತರ: ಡಿಕೆಶಿ

May 25 2024, 12:48 AM IST

 ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಹೂಡಿಕೆಗೆ ಹೆಚ್ಚು ಆಸಕ್ತಿ ತೋರುತ್ತಿದ್ದು, ಈ ಬಗ್ಗೆ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

2 ಕಾಲು, 1 ಕೈ ಇಲ್ಲದ ಗೋವಾ ಯುವಕ ಎವರೆಸ್ಟ್‌ ಬೇಸ್‌ಕ್ಯಾಂಪ್‌ ಏರಿ ದಾಖಲೆ!

May 24 2024, 12:49 AM IST
ದೈಹಿಕ ನ್ಯೂನ್ಯತೆಗಳು ಸಾಧಿಸಬೇಕು ಎನ್ನುವ ಇಚ್ಛಾ ಶಕ್ತಿ ಹೊಂದಿರುವವರ ಸಾಧನೆಗೆ ಎಂದಿಗೂ ಅಡ್ಡಿಯಾಗುವುದಿಲ್ಲ ಎನ್ನುವ ಮಾತನ್ನು ಇಂತಹವರನ್ನೇ ನೋಡಿ ಹೇಳುವುದು ಅನಿಸುತ್ತದೆ.

ಮಾವು ಮೇಳದಲ್ಲಿ ರೈತರಿಂದ ದಾಖಲೆ ಮಾರಾಟ

May 24 2024, 12:46 AM IST
ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ 11 ದಿನಗಳ ಕಾಲ ಆಯೋಜಿಸಲಾಗಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ತೆರೆ ಬಿದ್ದಿದ್ದು, ಪ್ರಸಕ್ತ ವರ್ಷ ದಾಖಲೆ ಮಾವು ಮಾರಾಟವಾಗಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 40
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved