• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಬ್ಬಬ್ಬಾ! : 10 ಗ್ರಾಂ ಚಿನ್ನಕ್ಕೆ ಈಗ 71 ಸಾವಿರ: ದಾಖಲೆ

Apr 07 2024, 01:51 AM IST
ಮುದುವೆ ಸೀಸನ್‌ ಆರಂಭದಲ್ಲೇ ಬಂಗಾರದ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಮೊದಲ ಬಾರಿ 10 ಗ್ರಾಂ ಚಿನ್ನದ (24 ಕ್ಯಾರೆಟ್‌ ಗೋಲ್ಡ್‌) ದರ ₹ 71 ಸಾವಿರ ದಾಟಿದೆ. ಹೀಗಾಗಿ ಖರೀದಿ ಪ್ರಮಾಣವನ್ನು ಕಡಿಮೆಗೊಳಿಸುವ ಅನಿವಾರ್ಯತೆ ಗ್ರಾಹಕರಿಗೆ ಎದುರಾಗಿದೆ.

ದಾಖಲೆ ವಿಲೇವಾರಿ ವಿಳಂಬ, ಸರ್ವೇ ಸಿಬ್ಬಂದಿಗೆ ಲೋಕಾಯುಕ್ತ ತರಾಟೆ

Apr 07 2024, 01:45 AM IST
ಏನ್ರಿ ಇದೇನಾ ನೀವು ಮಾಡುವ ಕೆಲಸ? ಸಕಾಲಕ್ಕೆ ದಾಖಲೆ ವಿಲೇವಾರಿ ಮಾಡದೇ ರೈತರನ್ನು ನಿತ್ಯ ಕಚೇರಿ ಅಲೆಯುವಂತೆ ಮಾಡುತ್ತೀರಲ್ಲ ನಿಮಗೆ ಏನು ಅನಿಸುವುದಿಲ್ಲವೇ? ವಾರದಲ್ಲಿಯೇ ವಿಲೇವಾರಿ ಮಾಡಬೇಕಿದ್ದ ದಾಖಲೆಗಳನ್ನು ಮೂರ್ನಾಲ್ಕು ತಿಂಗಳಾದರೂ ಗಂಟುಕಟ್ಟಿ ಇಟ್ಟಿದ್ದಿರಲ್ಲ ಏಕೆ

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ 79.09 ಕೋಟಿ ರು. ಸಾರ್ವಕಾಲಿಕ ದಾಖಲೆ ಲಾಭ

Apr 05 2024, 01:10 AM IST
ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾದ ‘ಅಟಲ್‌ ಪಿಂಚಣಿ ಯೋಜನೆ’ಯಲ್ಲಿ ದಾಖಲೆಯ ಪ್ರಮಾಣದಲ್ಲಿ ಚಂದಾದಾರರನ್ನು ನೋಂದಾಯಿಸಿ ವರದಿ ವರ್ಷದಲ್ಲಿ 2 ಬಾರಿ ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ಪ್ರಶಸ್ತಿಗೆ ಪಾತ್ರವಾಗಿದೆ.

ಐಪಿಎಲ್‌ನ ಮೊದಲ 10 ಪಂದ್ಯ 35 ಕೋಟಿ ಮಂದಿ ವೀಕ್ಷಣೆ: ಹೊಸ ದಾಖಲೆ

Apr 05 2024, 01:01 AM IST
ಈ ಬಾರಿ ಟೂರ್ನಿಯ ಉದ್ಘಾಟನಾ ಪಂದ್ಯವಾಗಿದ್ದ ಚೆನ್ನೈ ಹಾಗೂ ಆರ್‌ಸಿಬಿ ನಡುವಿನ ಸೆಣಸಾಟವನ್ನು 16.8 ಕೋಟಿ ಮಂದಿ ವೀಕ್ಷಿಸಿದ್ದರು.

ದಾಖಲೆ ಇಲ್ಲದ ₹5.55 ಲಕ್ಷ ಜಪ್ತಿ

Apr 05 2024, 01:00 AM IST
ಬಾದಾಮಿ ಮತಕ್ಷೇತ್ರ ವ್ಯಾಪ್ತಿಯ ಜಾಲಿಹಾಳ ಕ್ರಾಸ್ ಚೆಕ್‌ಪೋಸ್ಟ್‌ನಲ್ಲಿ ಪ್ರತ್ಯೇಕ 6 ಪ್ರಕರಣಗಳಡಿ ದಾಖಲೆ ಇಲ್ಲದ ಒಟ್ಟು ₹5.55 ಲಕ್ಷ ವಶಕ್ಕೆ ಪಡೆಯಲಾಗಿದೆ

ದಾಖಲೆ ಮತ ಪಡೆದಿದ್ದ ಕಾಂಗ್ರೆಸ್‌ನ ಬಿದರಿ

Apr 01 2024, 12:45 AM IST
ಬಾಗಲಕೋಟೆ: ಹಲವು ನಾಯಕರಿಗೆ ರಾಜಕೀಯ ಪುನರ್‌ ಜನ್ಮ ನೀಡಿದ ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದೆ. ಸ್ವತಂತ್ರ ಭಾರತದ ಬಳಿಕ ದೇಶದಲ್ಲಿ 1951ರಿಂದ ಸಾರ್ವತ್ರಿಕ ಚುನಾವಣೆ ಆರಂಭಗೊಂಡಿತು. ಆ ವರ್ಷದ ಕೊನೆಗೆ ನಡೆದ ಚುನಾವಣೆಯಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದವರು ರಾಮಣ್ಣ ಬಿದರಿ. ಬಳಿಕ ನಡೆದ 1957ರ ಚುನಾವಣೆಯಲ್ಲೂ ಕಾಂಗ್ರೆಸ್‌ನಿಂದ 2ನೇ ಬಾರಿ ಅವರು ಗೆದ್ದಿದ್ದರು.

ಬೆಂಗಳೂರಲ್ಲಿ 5 ವರ್ಷಗಳ ದಾಖಲೆ ಉಷ್ಣಾಂಶ!

Mar 30 2024, 01:15 AM IST
ನಗರದಲ್ಲಿ 29ರಂದು ಬರೋಬ್ಬರಿ 36.4 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಶುಕ್ರವಾರ ದಾಖಲಾಗಿದ್ದು, ಐದು ವರ್ಷಗಳಲ್ಲೇ ಇದು ದಾಖಲೆಯ ಗರಿಷ್ಠ ಉಷ್ಣಾಂಶವಾಗಿದೆ.

ಜಾತಿ ದಾಖಲೆ ತಪ್ಪು ತಿದ್ದುವ ಅಧಿಕಾರ ಸಿವಿಲ್‌ ಕೋರ್ಟ್‌ಗೆ

Mar 30 2024, 12:53 AM IST
ಶಾಲಾ-ಕಾಲೇಜುಗಳ ದಾಖಲೆಗಳಲ್ಲಿ ಜಾತಿ ಕುರಿತಂತೆ ನಮೂದಾಗಿರುವ ತಪ್ಪುಗಳನ್ನು ಸರಿಪಡಿಸಲು ನಿರ್ದೇಶಿಸುವಂತೆ ಕೋರಿದ ದಾವೆಯ ವಿಚಾರಣೆ ನಡೆಸಿ ಆದೇಶ ಪ್ರಕಟಿಸುವ ಅಧಿಕಾರವನ್ನು ಸಿವಿಲ್‌ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಬೆಂಗಳೂರಲ್ಲಿ 5 ವರ್ಷಗಳ ದಾಖಲೆ ಉಷ್ಣಾಂಶ!

Mar 30 2024, 12:47 AM IST
ರಾಜ್ಯದಲ್ಲಿ ಬಿಸಿಲ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಐದು ವರ್ಷಗಳ ದಾಖಲೆಯ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗೇಲ್‌ ದಾಖಲೆ ಮುರಿದ ವಿರಾಟ್‌: ಆರ್‌ಸಿಬಿ ಪರ ಗರಿಷ್ಠ ಸಿಕ್ಸರ್‌ ದಾಖಲೆ!

Mar 30 2024, 12:47 AM IST
ವಿರಾಟ್‌ ಕೊಹ್ಲಿ ಈಗ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಗರಿಷ್ಠ ಸಿಕ್ಸರ್‌ ಸರದಾರ. ಕ್ರಿಸ್‌ ಗೇಲ್‌ರ 239 ಸಿಕ್ಸರ್‌ ದಾಖಲೆ ಮುರಿದ ರನ್‌ ಮಷಿನ್‌. ಐಪಿಎಲ್‌ನಲ್ಲಿ ಕೊಹ್ಲಿಯ ಸಿಕ್ಸರ್‌ ಗಳಿಕೆ 241ಕ್ಕೆ ಏರಿಕೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 40
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved