• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರೊಂದರಲ್ಲಿ ದಾಖಲೆ ಇಲ್ಲದ 99.20 ಲಕ್ಷ ರು. ಹಣ ಪತ್ತೆ: ವಶಕ್ಕೆ

Mar 19 2024, 12:49 AM IST
ಬೆಂಗಳೂರು ಕಡೆಯಿಂದ ಬಂದ ಕಾರನ್ನು ಚೆಕ್‌ಪೋಸ್ಟ್‌ನಲ್ಲಿದ್ದ ಪೊಲೀಸರು ತಪಾಸಣೆಗೆ ಒಳಪಡಿಸಿದ್ದಾರೆ. ಈ ಸಮಯದಲ್ಲಿ ಡ್ಯಾಶ್‌ಬೋರ್ಡ್‌ನಲ್ಲಿ ಬ್ಯಾಗುಗಳಲ್ಲಿ ತುಂಬಿದ್ದ ಕಂತೆ ಕಂತೆ ಹಣ ಕಂಡುಬಂದಿದೆ. ಹಣದ ಸಂಬಂಧ ಕಾರಿನಲ್ಲಿದ್ದವರನ್ನು ವಿಚಾರಿಸಿದಾಗ ಸಾಗಿಸುತ್ತಿರುವ ಹಣಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಲಿಲ್ಲ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಪೊಲೀಸರು ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಪುಂಜಾಲಕಟ್ಟೆ- ಚಾರ್ಮಾಡಿ ರಾ.ಹೆ. ಕಾಮಗಾರಿ ಭೂಸ್ವಾಧೀನ: ದಾಖಲೆ ಪತ್ರ ನೀಡಲು ಸೂಚನೆ

Mar 18 2024, 01:48 AM IST
ರಾಷ್ಟ್ರೀಯ ಹೆದ್ದಾರಿ 73ರ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ವತಿಯಿಂದ ಭೂ ಸ್ವಾಧೀನದ ಅಧಿಸೂಚನೆ ಪ್ರಕಟಗೊಂಡಿದ್ದು 12.88 ಹೆಕ್ಟೇರ್ ಜಾಗವನ್ನು ಗುರುತಿಸಲಾಗಿದೆ. ಇದರಲ್ಲಿ ಖಾಸಗಿ, ಸಂಘ ಸಂಸ್ಥೆಗಳ ಜಾಗಗಳು ಒಳಗೊಂಡಿವೆ.

ಬೆಂಗಳೂರು: ಗಿನ್ನಿಸ್‌ ದಾಖಲೆ ಪುಟಕ್ಕೆ ಎಂಟಿಆರ್ 123 ಅಡಿ ಉದ್ದದ ದೋಸೆ

Mar 17 2024, 01:50 AM IST
ಶತಮಾನೋತ್ಸವ ಅಂಗವಾಗಿ ಎಂಟಿಆರ್‌ನಿಂದ ದೋಸೆ ತಯಾರಿಯಾಗಿದ್ದು, ಅತಿ ಉದ್ದದ ದೋಸೆ ಎಂಬುದಾಗಿ ಗಿನ್ನೆಸ್‌ ದಾಖಲೆ ಬರೆದಿದೆ.

ದಾಖಲೆ ವಾಪಸ್‌ ನೀಡಲು ಹಿಂದೇಟು: ಬ್ಯಾಂಕ್‌ ಗ್ರಾಹಕರ ಪ್ರತಿಭಟನೆ

Mar 15 2024, 01:19 AM IST
ತಾಂಡೇಲ ಅವರು ಬ್ಯಾಂಕ್‌ಗೆ ಎರಡು ಬಾರಿ ಬಂದು ದಾಖಲೆಗಳನ್ನು ಹಿಂದಿರುಗಿಸಲು ಪರಿಪರಿಯಾಗಿ ಕೇಳಿಕೊಂಡರೂ ಕ್ಯಾರೆ ಎನ್ನದೆ ವ್ಯವಸ್ಥಾಪಕರು ಇಂದು ಬಾ, ನಾಳೆ ಬಾ ಎನ್ನುತ್ತಲೆ ಕಾಲ ಕಳೆದಿದ್ದರು.

ನಕಲಿ ದಾಖಲೆ ಸೃಷ್ಟಿಸಿ ಕೊಡ್ಲಿಮಠ ಆಸ್ತಿ ವರ್ಗಾವಣೆಗೆ ಯತ್ನ: ಆರೋಪ

Mar 13 2024, 02:09 AM IST
ಗುರುಮಠಕಲ್ ಪಟ್ಟಣದ ವೀರಸೋಮೇಶ್ವರ ಕೊಡ್ಲಿಮಠ ಆವರಣದಲ್ಲಿ ಡಾ. ಭೀಮಾಶಂಕರ ಮುತ್ತಗಿ ಸುದ್ದಿಗೋಷ್ಠಿ ನಡೆಸಿದರು.

ಯಶಸ್ವಿ ದಾಖಲೆ ಓಟಕ್ಕಿಲ್ಲ ಬ್ರೇಕ್‌: ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳು ಧೂಳೀಪಟ

Mar 08 2024, 01:51 AM IST
ಅತಿ ಕಡಿಮೆ ಪಂದ್ಯಗಳಲ್ಲಿ 1000 ರನ್‌, ವೇಗದ ಸಾವಿರ ರನ್‌, ಇಂಗ್ಲೆಂಡ್‌ ವಿರುದ್ಧ ಸರಣಿಯಲ್ಲಿ ಗರಿಷ್ಠ ರನ್‌, ತಂಡವೊಂದರ ವಿರುದ್ಧ ಗರಿಷ್ಠ ಸಿಕ್ಸರ್‌ ಸೇರಿದಂತೆ ಹಲವು ದಾಖಲೆಗಳನ್ನು 22ರ ಜೈಸ್ವಾಲ್‌ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಮೊದಲ ಬಾರಿ 74000 ಅಂಕಗಳ ಗಡಿದಾಟಿದ ಸೆನ್ಸೆಕ್ಸ್‌ ಹೊಸ ದಾಖಲೆ

Mar 07 2024, 01:51 AM IST
ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಸೆನ್ಸೆಕ್ಸ್‌ 74 ಸಾವಿರ ಅಂಕಗಳ ಗಡಿ ದಾಟಿ ಹೊಸ ದಾಖಲೆ ಬರೆದಿದೆ.

74000ದ ಗಡಿ ದಾಟಿದ ಸೆನ್ಸೆಕ್ಸ್‌: ಸಾರ್ವಕಾಲಿಕ ದಾಖಲೆ

Mar 07 2024, 01:48 AM IST
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್‌ ಬುಧವಾರ 408 ಅಂಕಗಳ ಏರಿಕೆ ಕಂಡು 74085ರಲ್ಲಿ ಮುಕ್ತಾಯವಾಗಿದೆ. ಸೆನ್ಸೆಕ್ಸ್‌ 74000 ಅಂಕಗಳ ಗಡಿದಾಟಿದ್ದು ಇದೇ ಮೊದಲು ಮತ್ತು ಇದು ಸೆನ್ಸೆಕ್ಸ್‌ನ ಸಾರ್ವಕಾಲಿಕ ಗರಿಷ್ಠ ಕೂಡಾ ಹೌದು.

ಭಾರತಮಾತಾ ಲಿಪಿ ಆಕೃತಿಯಲ್ಲಿ ಸಸಿ ನೆಟ್ಟು ಗಿನ್ನೆಸ್‌ ದಾಖಲೆ

Mar 03 2024, 01:33 AM IST
ಭಾರತಮಾತಾ ಲಿಪಿ ಆಕೃತಿಯಲ್ಲಿ ಸಸಿ ನೆಟ್ಟು ಗಿನ್ನೆಸ್‌ ದಾಖಲೆ ನಿರ್ಮಿಸಲಾಗಿದೆ. ಮಹಾರಾಷ್ಟ್ರದಲ್ಲಿ 65,724 ಸಸಿ ನೆಟ್ಟು ರೆಕಾರ್ಡ್‌ ಮಾಡಲಾಗಿದೆ.

ಸಮುದ್ರದಲ್ಲಿ ಏಕಕಾಲಕ್ಕೆ 3300 ಕೇಜಿ ಡ್ರಗ್ಸ್‌ ವಶ: ದಾಖಲೆ

Feb 29 2024, 02:05 AM IST

ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಅತಿದೊಡ್ಡ ಡ್ರಗ್ಸ್‌ ಅಕ್ರಮ ಸಾಗಣೆ ಜಾಲವನ್ನು ಭಾರತೀಯ ನೌಕಾಪಡೆ ಮತ್ತು ಮಾದಕದ್ರವ್ಯ ನಿಯಂತ್ರಣ ಆಯೋಗ (ಎನ್‌ಸಿಬಿ) ಜಂಟಿ ಕಾರ್ಯಾಚರಣೆ ಮೂಲಕ ಭೇದಿಸಿವೆ.

  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved