ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಕನಿಷ್ಠ 2 ವರ್ಷದ ದಾಖಲೆ ಸಂಗ್ರಹಿಸಿ
Dec 21 2023, 01:15 AM ISTಸ್ಕ್ಯಾನಿಂಗ್ ಸೆಂಟರ್ ನಡೆಸಲು ಸರ್ಕಾರದಿಂದ ನಿಗದಿಪಡಿಸಿರುವ ಎಲ್ಲ ನಿಯಮ ಪಾಲಿಸಬೇಕು, ಎಂಪ್ಯಾನಲ್ ಮಾಡಿಕೊಂಡಿರುವ ವೈದ್ಯರು ಮಾತ್ರ ಸ್ಕ್ಯಾನಿಂಗ್ ಕೆಲಸ ನಿರ್ವಹಿಸಬೇಕು, ಸ್ಕ್ಯಾನಿಂಗ್ ಮಾಡಿಸಿದ ಗರ್ಭಿಣಿಯರ ವಿವರವನ್ನು ಬಾಲಿಕಾ ಸಾಪ್ಟ್ ವೇರ್‌ನಲ್ಲಿ ಅಪ್‌ಲೋಡ್ ಮಾಡಿ ನಿಗದಿಪಡಿಸಿರುವ ದಾಖಲೆ ಹಾಜರುಪಡಿಸಬೇಕು.