ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದರ್ಶನ್, ಸಹಚರರ ಜಾಮೀನು ಅರ್ಜಿ ಇಂದು ಸುಪ್ರೀಂ ವಿಚಾರಣೆ : ಬೇಲ್ ರದ್ದುಗೊಳಿಸಲು ಪೂರಕ ದಾಖಲೆ ಸಲ್ಲಿಕೆ
Apr 22 2025, 10:56 AM IST
ಚಂದನವನದ ನಟ ದರ್ಶನ್ ಜಾಮೀನು ರದ್ದುಕೋರಿರುವ ಅರ್ಜಿ ವಿಚಾರಣೆ ಮಂಗಳವಾರ ಸುಪ್ರೀಂಕೋಟ್೯ನಲ್ಲಿ ಬರಲಿದೆ.
ರಾಜ್ಯದಲ್ಲಿ ‘ಬಿಸಿಲು’ ಏಪ್ರಿಲ್ನಲ್ಲಿ ದಾಖಲೆ : 44.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ
Apr 22 2025, 01:45 AM IST
ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸೋಮವಾರ ಈ ಬೇಸಿಗೆ ಕಾಲದ ಅತ್ಯಧಿಕ 44.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲ್ಯಾಣ ಕರ್ನಾಟಕದ ಈ ಉಭಯ ಜಿಲ್ಲೆಗಳಲ್ಲಿ ಬಿಸಿಗಾಳಿ, ನಿರಂತರ ಉಷ್ಣ ಅಲೆಗಳಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಹದೇಶ್ವರ ಬೆಟ್ಟದಲ್ಲಿ ₹3.26 ಕೋಟಿ ದಾಖಲೆ ಮೊತ್ತ ಸಂಗ್ರಹ
Apr 18 2025, 12:33 AM IST
ಹನೂರು ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.
ನಮ್ಮ ನೆನಪುಗಳನ್ನು ದಾಖಲೆ ಮಾಡುವುದು ಒಂದು ವಿಶಿಷ್ಟ ಕಲೆ: ವಿ.ಎಸ್.ಕೃಷ್ಣಭಟ್
Apr 15 2025, 12:53 AM IST
ನರಸಿಂಹರಾಜಪುರ, ನಮ್ಮ ನೆನಪುಗಳನ್ನು ದಾಖಲೆ ಮಾಡುವುದು ಒಂದು ವಿಶಿಷ್ಟ ಕಲೆಯಾಗಿದೆ. ಮುಂದಿನ ನಮ್ಮ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ಕೊಡುಗೆಯಾಗಿ ನೀಡಬೇಕೆಂಬ ಒತ್ತಾಸೆಯೊಂದಿಗೆ ಕೃತಿ ಬಿಡುಗಡೆ ಮಾಡಲಾಗಿದೆ ಎಂದು ವಿದ್ವಾನ್ ವಿ.ಎಸ್.ಕೃಷ್ಣಭಟ್ ತಿಳಿಸಿದರು.
ಚಿನ್ನದ ಬೆಲೆ ₹96 450 : ಸಾರ್ವಕಾಲಿಕ ದಾಖಲೆ
Apr 12 2025, 12:51 AM IST
ಚಿನ್ನದ ಬೆಲೆ ಏರಿಕೆ ಪರ್ವ ಮುಂದುವರೆದಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ಒಂದೇ ದಿನ 6250 ರು. ಏರಿಕೆಯಾಗಿ, 96,450 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ ಬರೆದಿದೆ.
ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ ಮೇಲೆ 17.02 ಗಂಟೆ ಚರ್ಚೆ : ರಾಜ್ಯಸಭೆ ದಾಖಲೆ
Apr 07 2025, 12:33 AM IST
ಕಳೆದ ವಾರ ರಾಜ್ಯಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ ಮೇಲೆ ನಡೆದ ಚರ್ಚೆ ದಾಖಲೆ ಸ್ಥಾಪಿಸಿದೆ. ಇದು ಮೇಲ್ಮನೆಯ ಇತಿಹಾಸದಲ್ಲಿ ಒಂದು ವಿಷಯದ ಮೇಲೆ ಅತಿ ಹೆಚ್ಚು ಕಾಲ ಚರ್ಚೆ ಎಂಬ ದಾಖಲೆ ಬರೆದಿದೆ.
ಎಚ್ ಡಿ ಕುಮಾರಸ್ವಾಮಿ ಎಷ್ಟೇ ಟನ್ ದಾಖಲೆ ಇದ್ರೂ ಬಿಡುಗಡೆ ಮಾಡಲಿ : ಡಿಕೆ ಶಿವಕುಮಾರ್
Apr 06 2025, 01:47 AM IST
ನನ್ನ ವ್ಯವಹಾರದ ದಾಖಲೆಗಳಿದ್ದರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಈ ಕುಮಾರಸ್ವಾಮಿ ಅಂಥವರಿಗೆಲ್ಲ ಹೆದರುವ ಮಗ ನಾನಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ದಾಖಲೆ ನಿರ್ಮಿಸಿದ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್
Apr 04 2025, 12:48 AM IST
₹೧೪.೯೨ ಕೋಟಿ ನಿರ್ವಹಣಾ ಲಾಭ, ₹೧೧.೦೭ ಕೋಟಿ ನಿವ್ವಳ ಲಾಭ ಗಳಿಸಿದೆ.
ಎಸ್ಸಿಡಿಸಿಸಿ ಬ್ಯಾಂಕ್: 110.40 ಕೋ.ರು. ಸಾರ್ವಕಾಲಿಕ ದಾಖಲೆ ಲಾಭ
Apr 03 2025, 12:34 AM IST
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಮಾರ್ಚ್ 31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 110.40 ಕೋಟಿ ರು. ಲಾಭ ಗಳಿಸಿದೆ.
ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದ ಎಸ್ಸಿಡಿಸಿಸಿ ಬ್ಯಾಂಕ್ಗೆ ಈ ವರ್ಷ ₹110.40 ಕೋಟಿ ಲಾಭ : ದಾಖಲೆ
Apr 03 2025, 12:30 AM IST
ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 111 ವರ್ಷಗಳ ಸಾರ್ಥಕ ಸೇವೆ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) ಮಾರ್ಚ್ 31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 110.40 ಕೋಟಿ ರು. ಲಾಭ ಗಳಿಸಿದೆ.
< previous
1
2
3
4
5
6
7
8
9
10
...
38
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!